ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು “ಅರಸಯ್ಯನ ಪ್ರೇಮಪ್ರಸಂಗ” ಚಿತ್ರದ ಪೋಸ್ಟರ್.
ಕನ್ನಡ ಚಿತ್ರರಂಗದಲ್ಲಿ ಈಗ ಸುಗ್ಗಿ ಸಂಭ್ರಮ. ಒಂದಕ್ಕಿಂತ ಒಂದು ಅದ್ಭುತ ಚಿತ್ರಗಳು ಜನಮನಸೂರೆಗೊಳ್ಳುತ್ತಿದೆ. “ಫ್ರೆಂಚ್ ಬಿರಿಯಾನಿ” , “ಗುರು ಶಿಷ್ಯರು” ಚಿತ್ರದ ಮೂಲಕ ಎಲ್ಲರ ಮನ ಸೆಳೆದಿರುವ ಮಹಂತೇಶ್ ಹಿರೇಮಠ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಅರಸಯ್ಯನ ಪ್ರೇಮಪ್ರಸಂಗ” ಚಿತ್ರದ ಪೋಸ್ಟರನ್ನು ಇತ್ತೀಚಿಗೆ ರಾಘವೇಂದ್ರ ರಾಜಕುಮಾರ್ ಹಾಗೂ ಮಂಗಳ ರಾಘವೇಂದ್ರ…
Read More