1. Home
  2. Kannada Cinema News

Tag: Kannada Cinema News

ಸುಮಧುರ ಹಾಡುಗಳಲ್ಲಿ “ಕಾಣೆಯಾಗಿದ್ದಾಳೆ”.

ಸುಮಧುರ ಹಾಡುಗಳಲ್ಲಿ “ಕಾಣೆಯಾಗಿದ್ದಾಳೆ”.

ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ ಹಾಗೂ ಕೌಶಿಕ್ ಸಂಗೀತ ನೀಡಿರುವ “ಕಾಣೆಯಾಗಿದ್ದಾಳೆ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಹುಡುಕಿ ಕೊಟ್ಟವರಿಗೆ ಬಹುಮಾನ ಎಂಬ ಅಡಿಬರಹ ಈ ಚಿತ್ರಕ್ಕಿದೆ. ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಟಿ, ನಿರ್ದೇಶಕಿ ಪ್ರಿಯಾಹಾಸನ್, ನಟಿಯರಾದ ಶರಣ್ಯ,…

Read More
ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಟೂರ್ನಿವಲ್ ಗೆ ಅದ್ದೂರಿ ಚಾಲನೆ.

ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಟೂರ್ನಿವಲ್ ಗೆ ಅದ್ದೂರಿ ಚಾಲನೆ.

ANYELP Entertainment ಹಾಗೂ White lotus entertainment ಸಂಸ್ಥೆ ಆಯೋಜಿಸಿರುವ ಟೂರ್ನಿವಲ್ (First indian international celebrbrity tournament and carnival) ನ ಉದ್ಘಾಟನಾ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ಶ್ರೀಲಂಕಾ ಪ್ರವಾಸೋದ್ಯಮ ಸಚಿವರಾದ ಡಯಾನ ಗ್ಯಾಮೇಜ್, ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರಾದ ಇಬ್ರಾಹಿಂ ರಷೀದ್, ಕರ್ನಾಟಕ ಚಲನಚಿತ್ರ ವಾಣಿಜ್ಯ…

Read More
ನವೆಂಬರ್ 11ಕ್ಕೆ ಸಮಂತಾ ಅಭಿನಯದ ‘ಯಶೋದಾ’ ಬಿಡುಗಡೆ

ನವೆಂಬರ್ 11ಕ್ಕೆ ಸಮಂತಾ ಅಭಿನಯದ ‘ಯಶೋದಾ’ ಬಿಡುಗಡೆ

ಸಮಂತಾ ಅಭಿನಯದ ‘ಯಶೋದಾ’ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಕುತೂಹಲ ಪ್ರೇಕ್ಷಕರಿಗೆ ಹಲವು ದಿನಗಳಿಂದ ಇತ್ತು. ಈಗ ಬಿಡುಗಡೆ ದಿನಾಂಕವು ಕೊನೆಗೂ ಘೋಷಣೆಯಾಗಿದ್ದು, ನವೆಂಬರ್ 11ರಂದು ಜಗತ್ತಿನಾದ್ಯಂತೆ ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಶಿವಲೆಂಕ ಕೃಷ್ಣ ಪ್ರಸಾದ್…

Read More
ಧ್ರುವ ಸರ್ಜಾ ಬಿಡುಗಡೆ ಮಾಡಿದರು ವಿಭಿನ್ನ ಕಥೆಯ “ಠಾಣೆ” ಚಿತ್ರದ ಪೋಸ್ಟರ್.

ಧ್ರುವ ಸರ್ಜಾ ಬಿಡುಗಡೆ ಮಾಡಿದರು ವಿಭಿನ್ನ ಕಥೆಯ “ಠಾಣೆ” ಚಿತ್ರದ ಪೋಸ್ಟರ್.

ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ “ಠಾಣೆ” ಚಿತ್ರದ ಪೋಸ್ಟರ್ ಧ್ರುವ ಸರ್ಜಾ ಅವರಿಂದ ಬಿಡುಗಡೆಯಾಗಿದೆ. ಈ ಪೋಸ್ಟರ್ ನೋಡಿದರೆ ಇಡೀ ಚಿತ್ರ ನೋಡಿದ ಹಾಗೆ ಆಗುತ್ತಿದೆ. ಪೋಸ್ಟರ್ ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಅಷ್ಟೇ ಚೆನ್ನಾಗಿರುತ್ತದೆ ಎಂದು ಅನಿಸುತ್ತದೆ. ಚಿತ್ರ ಯಶಸ್ವಿಯಾಗಲಿ ಎಂದು…

Read More
ಒಂದೇ ದಿನ 15 ಕೋಟಿ ರೂ. ಗಳಿಕೆ ಮಾಡಿ ದಾಖಲೆ ನಿರ್ಮಿಸಿದ ‘ಕಾಂತಾರ’

ಒಂದೇ ದಿನ 15 ಕೋಟಿ ರೂ. ಗಳಿಕೆ ಮಾಡಿ ದಾಖಲೆ ನಿರ್ಮಿಸಿದ ‘ಕಾಂತಾರ’

ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ ಶನಿವಾರ (ಅ. 15) ಹೊಸ ದಾಖಲೆ ಸೃಷ್ಟಿ ಮಾಡಿದೆ. ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂ. ಸಂಗ್ರಹಿಸುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ.ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ‘ಕೆಜಿಎಫ್’ ನಿರ್ಮಾಪಕರಾದ ವಿಜಯ್ ಕುಮಾರ್ ಕಿರಗಂದೂರು ನಿರ್ಮಾಣದ…

Read More
ಚಾಂಪಿಯನ್ ಗೆಲುವು ಚಿತ್ರತಂಡದ ಸಂಭ್ರಮ

ಚಾಂಪಿಯನ್ ಗೆಲುವು ಚಿತ್ರತಂಡದ ಸಂಭ್ರಮ

ಉತ್ತರ ಕರ್ನಾಟಕದ ಯುವ ಪ್ರತಿಭೆ ಸಚಿನ್ ಧನಪಾಲ್ ನಾಯಕನಾಗಿ ಅಭಿನಯಸಿದ ಚಾಂಪಿಯನ್ ಚಿತ್ರಕ್ಕೆ ರಾಜ್ಯದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಪಾರ ಮೆಚ್ಚುಗೆ ಗಳಿಸಿದೆ. ಚಿತ್ರ ವೀಕ್ಷಿಸಿದ ಬಹುತೇಕರು ಆ್ಯಕ್ಷನ್ ಬ್ಲಾಕ್ ಹಾಗೂ ಹಾಡುಗಳ ಬಗ್ಗೆಯೇ ಹೆಚ್ಚು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಗೆಲುವಿನ ಸಂತಸವನ್ನು ನಿರ್ಮಾಪಕ ಶಿವಾನಂದ್ ಎಸ್.ನೀಲಣ್ಣನವರ್ ಹಾಗೂ ನಾಯಕ…

Read More
ವಾರಾಣಸಿಯಲ್ಲಿ ಗಂಗಾರತಿ ಮಾಡಿದ ಬನಾರಸ್ ಹೀರೋ ಝೈದ್ ಖಾನ್!

ವಾರಾಣಸಿಯಲ್ಲಿ ಗಂಗಾರತಿ ಮಾಡಿದ ಬನಾರಸ್ ಹೀರೋ ಝೈದ್ ಖಾನ್!

ಮಣಿಕರ್ಣಿಕಾ ಫಿಲಂ ಫೆಸ್ಟಿವಲ್‌ನಲ್ಲಿ ಬನಾರಸ್ ಜೋಡಿಗೆ ಸನ್ಮಾನ! ಗಂಗೆಯ ತಟದಲ್ಲಿ ತೆರೆದುಕೊಳ್ಳುವ ಅದ್ಭುತ ಪ್ರೇಮಕಥಾನಕದ ಚಿತ್ರ ಬನಾರಸ್. ಆ ಕಥೆಗೂ ಭಾರತದಲ್ಲಿ ಪೂಜ್ಯನೀಯ ಸ್ಥಾನ ಪಡೆದುಕೊಂಡಿರುವ ತಾಯಿ ಗಂಗೆಗೂ ಅವಿನಾಭಾವ ನಂಟಿದೆ. ಬಹುಶಃ ಬರಿಗಣ್ಣಿಗೆ ಕಾಣದ, ಮನಸಿಗಷ್ಟೇ ತಾಕುವ ಆ ಸೆಳೆತದಿಂದಲೋ ಏನೋ… ನಾಯಕ ಝೈದ್ ಖಾನ್ ಮತ್ತು…

Read More
ಸುಂದರ ಶೀರ್ಷಿಕೆಯ “ಕೌಸಲ್ಯಾ ಸುಪ್ರಜಾ ರಾಮ” ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ.

ಸುಂದರ ಶೀರ್ಷಿಕೆಯ “ಕೌಸಲ್ಯಾ ಸುಪ್ರಜಾ ರಾಮ” ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ.

ಶಶಾಂಕ್ ನಿರ್ದೇಶನದ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ. ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಿಗರ. ಮನಗೆದ್ದಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರಕ್ಕೆ “ಕೌಸಲ್ಯಾ ಸುಪ್ರಜಾ ರಾಮ” ಎಂಬ ಸುಂದರ ಶೀರ್ಷಿಕೆ ಇಡಲಾಗಿದೆ. ಇತ್ತೀಚಿಗೆ ಈ ಚಿತ್ರದ…

Read More
ಹೊಂಬಾಳೆ ಫಿಲ್ಮ್ಸ್ ತಂಡದಿಂದ ಸಲಾರ್ ಚಿತ್ರದ ಪೃಥ್ವಿರಾಜ್ ಫಸ್ಟ್ ಲುಕ್ ಬಿಡುಗಡೆ

ಹೊಂಬಾಳೆ ಫಿಲ್ಮ್ಸ್ ತಂಡದಿಂದ ಸಲಾರ್ ಚಿತ್ರದ ಪೃಥ್ವಿರಾಜ್ ಫಸ್ಟ್ ಲುಕ್ ಬಿಡುಗಡೆ

ಹೊಂಬಾಳೆ ಫಿಲ್ಮ್ಸ್ ತಂಡದಿಂದ ಸಲಾರ್ ಚಿತ್ರದ ಪೃಥ್ವಿರಾಜ್ ಫಸ್ಟ್ ಲುಕ್ ಬಿಡುಗಡೆ ಎಲ್ಲಾ ಸಲಾರ್ ಅಭಿಮಾನಿಗಳಿಗೆ ಇದು ಅದ್ಭುತ ದಿನವಾಗಲಿದೆ. ಖ್ಯಾತ ನಟ/ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಅವರ ಜನ್ಮದಿನದ ಸಂದರ್ಭದಲ್ಲಿ, ಅವರ ಕ್ರೂರ ಪಾತ್ರದ ಫಸ್ಟ್ ಲುಕ್ ಅನ್ನು ಹೊಂಬಾಳೆ ಫಿಲ್ಮ್ಸ್ ಪ್ರೊಡಕ್ಷನ್ ಹೌಸ್ ತಮ್ಮ ಟ್ವಿಟರ್ ಖಾತೆಯಲ್ಲಿ…

Read More
ಬನಾರಸ್: ತಮಿಳುನಾಡಿನ ವಿತರಣಾ ಹಕ್ಕು ಪಡೆದುಕೊಂಡ ಶಕ್ತಿ ಫಿಲಂ ಫ್ಯಾಕ್ಟರಿ!

ಬನಾರಸ್: ತಮಿಳುನಾಡಿನ ವಿತರಣಾ ಹಕ್ಕು ಪಡೆದುಕೊಂಡ ಶಕ್ತಿ ಫಿಲಂ ಫ್ಯಾಕ್ಟರಿ!

ಝೈದ್ ಖಾನ್ ನಾಯಕನಾಗಿ ನಟಿಸಿರುವ ಪ್ಯಾನಿಂಡಿಯಾ ಚಿತ್ರ ಬನಾರಸ್. ಒಂದು ಯಶಸ್ವೀ ಸಿನಿಮಾ ಹೇಗೆಲ್ಲ ಸದ್ದು ಮಾಡಬಹುದೋ, ಆ ದಿಕ್ಕಿನಲ್ಲೆಲ್ಲ ವ್ಯಾಪಕವಾಗಿ ಸುದ್ದಿ ಮಾಡುತ್ತಾ ಬನಾರಸ್ ಬಿಡುಗಡೆಯ ಹಾದಿಯಲ್ಲಿದೆ. ಸಾಮಾನ್ಯವಾಗಿ ಪ್ಯಾನಿಣಂಡಿಯಾ ಮಟ್ಟದಲ್ಲಿ ಯಾವ ಸಿನಿಮಾವನ್ನಾದರೂ ನೆಲೆಗಾಣಿಸಬೇಕೆಂದರೆ, ಅದರಲ್ಲಿ ವಿತರಣೆಯ ಜವಾಬ್ದಾರಿ ಪಡೆಯುವ ಸಂಸ್ಥೆಗಳ ಪಾತ್ರವೂ ಬಹು ಮುಖ್ಯವಾಗುತ್ತದೆ.…

Read More