ತೆರೆಯಲ್ಲೂ ಜೋಡಿಯಾದರು ಅರವಿಂದ್-ದಿವ್ಯಾ ಉರುಡುಗ
-ಇದು ಆರ್ಧಂಬರ್ಧ ಪ್ರೇಮಕಥೆಯ ವಿಚಾರ- ಬಿಗ್‌ಬಾಸ್ ಖ್ಯಾತಿಯ ಯುವಜೋಡಿ ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ ಈಗ ತೆರೆಯಮೇಲೂ ಒಟ್ಟಿಗೇ ಕಾಣಿಸಿಕೊಳ್ಳುತ್ತಿದ್ದಾರೆ. ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ಧಂಬರ್ಧ ಪ್ರೇಮಕಥೆ. ಹುಲಿರಾಯ, ತುಘ್ಲಕ್, ನಮ್ ಏರಿಯಾಲ್ ಒಂದಿನ ಸಿನಿಮಾಗಳಿಂದ ಗುರುತಿಸಿಕೊಂಡ ಅರವಿಂದ್ ಕೌಶಿಕ್,…
Read More