1. Home
  2. Kannada Cinema News

Tag: Kannada Cinema News

ಭಾವನೆಗಳೇ ಪಾತ್ರಗಳಾಗಿರುವ “ಭಾವಪೂರ್ಣ” ಚಿತ್ರ ಸೆಪ್ಟೆಂಬರ್ ಎಂಟರಿಂದ ಆರಂಭ.

ಭಾವನೆಗಳೇ ಪಾತ್ರಗಳಾಗಿರುವ “ಭಾವಪೂರ್ಣ” ಚಿತ್ರ ಸೆಪ್ಟೆಂಬರ್ ಎಂಟರಿಂದ ಆರಂಭ.

ರಾಷ್ಟ್ರಪ್ರಶಸ್ತಿ ವಿಜೇತ ಚೇತನ್ ಮುಂಡಾಡಿ ನಿರ್ದೇಶನದ ಮತ್ತೊಂದು ಚಿತ್ರ. “ಮದಿಪು” ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ನಿರ್ದೇಶಕ ಚೇತನ್ ಮುಂಡಾಡಿ. ಪ್ರಸ್ತುತ ಇವರು ನಿರ್ದೇಶಿಸುತ್ತಿರುವ “ಭಾವಪೂರ್ಣ” ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 8 ರಿಂದ ಆರಂಭವಾಗಲಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಈವರೆಗೂ ಕಲಾತ್ಮಕ ಚಿತ್ರಗಳನ್ನು ನಿರ್ದೇಶಿಸಿರುವ…

Read More
ಡೊಳ್ಳು ಸಿನಿಮಾಗೆ ಸಾಥ್ ಕೊಟ್ಟ ರಾಜರತ್ನ ಫ್ಯಾನ್ಸ್…ಇದೇ ಶುಭ ಶುಕ್ರವಾರ ತೆರೆಗೆ ಬರ್ತಿದೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ

ಡೊಳ್ಳು ಸಿನಿಮಾಗೆ ಸಾಥ್ ಕೊಟ್ಟ ರಾಜರತ್ನ ಫ್ಯಾನ್ಸ್…ಇದೇ ಶುಭ ಶುಕ್ರವಾರ ತೆರೆಗೆ ಬರ್ತಿದೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ

ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ‌. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪುರಸ್ಕೃತವಾಗಿರುವ ಹಾಗೂ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿಯೂ ಮನ್ನಣೆ ಪಡೆದಿರುವ ಈ ಸಿನಿಮಾ ತನ್ನ ವಿಭಿನ್ನ ಕಂಟೆಂಟ್ ನಿಂದ ಗಮನ ಸೆಳೆಯುತ್ತಿದೆ.…

Read More
ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನಿಮಾ ವೀಕ್ಷಿಸಿದ ಸಿದ್ದರಾಮಯ್ಯ….ಜನಪದ ಕಲೆ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ ವಿಪಕ್ಷ ನಾಯಕ

ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನಿಮಾ ವೀಕ್ಷಿಸಿದ ಸಿದ್ದರಾಮಯ್ಯ….ಜನಪದ ಕಲೆ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ ವಿಪಕ್ಷ ನಾಯಕ

ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ, ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು…

Read More
ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್

ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್

ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ‌. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ…

Read More
ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Read More
ವೇಮಗಲ್ ಜಗನ್ನಾಥ ರಾವ್  ನಿರ್ದೇಶನದಲ್ಲಿ “ನನ್ನ ಹುಡುಕಿ ಕೊಡಿ”.

ವೇಮಗಲ್ ಜಗನ್ನಾಥ ರಾವ್ ನಿರ್ದೇಶನದಲ್ಲಿ “ನನ್ನ ಹುಡುಕಿ ಕೊಡಿ”.

ಕನಕಪುರದ ಧನ್ವಿತ್ ಈ ಚಿತ್ರದ ನಾಯಕ. ಕನ್ನಡ ಚಿತ್ರರಂಗಕ್ಕೆ “ತುಳಸಿದಳ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ವೇಮಗಲ್ ಜಗನ್ನಾಥ ರಾವ್ ನಿರ್ದೇಶನದ “ನನ್ನ ಹುಡುಕಿ ಕೊಡಿ” ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನಡೆಯಿತು. ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ…

Read More
“90 ಬಿಡಿ ಮನೀಗ್ ನಡಿ” ಎನ್ನುತ್ತಾರೆ ಬಿರಾದಾರ್.

“90 ಬಿಡಿ ಮನೀಗ್ ನಡಿ” ಎನ್ನುತ್ತಾರೆ ಬಿರಾದಾರ್.

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ ನಾಯಕನಾಗಿ ಅಭಿನಯಿಸಿರುವ ಚಿತ್ರ “90 ಬಿಡಿ ಮನೀಗ್ ನಡಿ”. ಇದು ಅವರ ನಟನೆಯ 500ನೇ ಚಿತ್ರವೂ ಹೌದು.‌ ಈ ಚಿತ್ರದ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು.…

Read More
ಇದೇ ಶುಕ್ರವಾರ ರಾಜ್ಯಾದ್ಯಂತ “ಕೌಟಿಲ್ಯ”ನ ಆಗಮನ.

ಇದೇ ಶುಕ್ರವಾರ ರಾಜ್ಯಾದ್ಯಂತ “ಕೌಟಿಲ್ಯ”ನ ಆಗಮನ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ” ಬಿಗ್ ಬಾಸ್” ಖ್ಯಾತಿಯ ಅರ್ಜುನ್ ರಮೇಶ್ ನಟನೆ ‌. ಓಟಿಟಿ “ಬಿಗ್ ಬಾಸ್” ನಲ್ಲಿ ಪಾಲ್ಗೊಂಡಿದ್ದ ಅರ್ಜುನ್ ರಮೇಶ್ ನಾಯಕನಾಗಿ ನಟಿಸಿರುವ “ಕೌಟಿಲ್ಯ” ಚಿತ್ರ ಇದೇ ಶುಕ್ರವಾರ ಆಗಸ್ಟ್ 26 ರಂದು ಬಿಡುಗಡೆಯಾಗುತ್ತಿದೆ.. ವಿಭಿನ್ನ ಕಥಾಹಂದರ ಹೊಂದಿರುವ ನಮ್ಮ…

Read More
‘ವಿಕಿಪೀಡಿಯ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್…ಮೋಡಕ್ಕೆ ಮೋಡನೇ ಎಂದು ಗುನುಗಿದ ರಘು ದೀಕ್ಷಿತ್

‘ವಿಕಿಪೀಡಿಯ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್…ಮೋಡಕ್ಕೆ ಮೋಡನೇ ಎಂದು ಗುನುಗಿದ ರಘು ದೀಕ್ಷಿತ್

ಸೋಮು ಹೊಯ್ಸಳ ನಿರ್ದೇಶನದಲ್ಲಿ ಮೂಡಿಬಂದಿರುವ ವಿಕಿಪೀಡಿಯ ಸಿನಿಮಾ ಇದೀಗ ಸಮಸ್ತ ಪ್ರೇಕ್ಷಕರ ಕುತೂಹಲದ ಕೇಂದ್ರ ಬಿಂದುವಾಗಿದೆ. ಬದುಕಿಗೆ ಹತ್ತಿರವಾದ, ಎಲ್ಲರ ಮನಸಿಗೆ ನಾಟುವಂತಹ ಕಥೆಯೊಂದನ್ನು ಎಣೆದಿರೋದು ಸ್ಪಷ್ಟವಾಗಿ ಗೊತ್ತಾಗ್ತಿದೆ. ಈಗಾಗಲೇ ಟ್ರೇಲರ್ ಮೂಲಕ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ವಿಕಿಪೀಡಿಯ ಸಿನಿಮಾ 26ಕ್ಕೆ ತೆರೆಗೆ ಬರ್ತಿದ್ದು, ಹೀಗಾಗಿ ಚಿತ್ರತಂಡ ಒಂದೊಂದೇ…

Read More
ರಾಷ್ಟ್ರಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾ ವೀಕ್ಷಿಸಲು ರಾಜ್ಯಪಾಲರಿಗೆ ಆಹ್ವಾನ ನೀಡಿದ ನಿರ್ಮಾಪಕ ಪವನ್ ಒಡೆಯರ್

ರಾಷ್ಟ್ರಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾ ವೀಕ್ಷಿಸಲು ರಾಜ್ಯಪಾಲರಿಗೆ ಆಹ್ವಾನ ನೀಡಿದ ನಿರ್ಮಾಪಕ ಪವನ್ ಒಡೆಯರ್

ನಿರ್ದೇಶಕ ಪವನ್ ಒಡೆಯರ್ ನಿರ್ಮಾಣದಲ್ಲಿ ಮೂಡಿಬಂದಿರುವ ಡೊಳ್ಳು ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ 26ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರ್ತಿದೆ. ಜನಪದ ಕಲೆ ಡೊಳ್ಳು ಮಹತ್ವ ಸಾರುವ ಈ ಸಿನಿಮಾಗೆ 18 ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಮನ್ನಣೆ ದೊರೆತಿದ್ದು, ಜೊತೆಗೆ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೂ ಭಜನವಾಗಿದೆ. ಕಮರ್ಷಿಯಲ್…

Read More