“ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಮೊದಲ ಹಾಡು ಬಿಡುಗಡೆ.
https://www.youtube.com/watch?v=TVYbxmlEkUEhttps://www.youtube.com/watch?v=33rVCi65TdU ಉಷಾ ಗೋವಿಂದರಾಜು ನಿರ್ಮಾಣದ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪತ್ರಿಕಾಗೋಷ್ಠಿ ಶುಕ್ರವಾರ ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಮತ್ತು ನಟ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ, ನಾಯಕಿ ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ,…
Read More