“ಗಾಳಿಪಟ 2” ಚಿತ್ರದ ಟ್ರೇಲರ್ ಗೆ ಗಣ್ಯರ ಮೆಚ್ಚುಗೆ
ಯೋಗರಾಜ್ ಭಟ್ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಹಾಗೂ ಪವನ್ ಕುಮಾರ್ ನಾಯಕರಾಗಿ ಅಭಿನಯಿಸಿರುವ, ರಮೇಶ್ ರೆಡ್ಡಿ ಅವರ ನಿರ್ಮಾಣದ “ಗಾಳಿಪಟ 2” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಮೇಶ್ ಅರವಿಂದ್, ಕರ್ನಾಟಕ ಚಲನಚಿತ್ರ…
Read More