1. Home
  2. Kannada Cinema News

Tag: Kannada Cinema News

ಶಭ್ಬಾಷ್ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ!

ಶಭ್ಬಾಷ್ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ!

ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು. ಅದಾಗಲೇ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣ ಸಹ ಸಾಂಘವಾಗಿ ಮುಕ್ತಾಯಗೊಂಡ ಖುಷಿಯ ಸಂಗತಿಯನ್ನು ಹಂಚಿಕೊಂಡಿದೆ. ಚನ್ನಗಿರಿಯಲ್ಲಿ ಮೊದಲನೇ ಹಂತದ ಚಿತ್ರೀಕರಣ ಮುಗಿಸಿಕೊಂಡಿದ್ದ ಚಿತ್ರತಂಡ ಮಡಿಕೇರಿ ಸುತ್ತಮುತ್ತಲ ಚೆಂದದ ಪರಿಸರದಲ್ಲಿ ಎರಡನೇ ಹಂತದ ಚಿತ್ರೀಕರಣವನ್ನು…

Read More
ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್.

ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ…

Read More
ಜನರ ಮನ ಗೆಲ್ಲುತ್ತಿದೆ “ರವಿಕೆ ಪ್ರಸಂಗ”

ಜನರ ಮನ ಗೆಲ್ಲುತ್ತಿದೆ “ರವಿಕೆ ಪ್ರಸಂಗ”

ಹೆಣ್ಣುಮಕ್ಕಳಿಗೆ ಸೀರೆಯಷ್ಟೇ ರವಿಕೆಯೂ ಅಚ್ಚುಮೆಚ್ಚು. ಅಂತಹ “ರವಿಕೆ” ಯ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ “ರವಿಕೆ ಪ್ರಸಂಗ” ಚಿತ್ರ ಕಳೆದವಾರ ಬಿಡುಗಡೆಯಾಗಿ ಜನರ ಮನ ಗೆಲುತ್ತಿದೆ. “ರವಿಕೆ” ಯ ಕುರಿತಾದ ಸಿನಿಮಾ ಆಗಿರುವುದರಿಂದ ಚಿತ್ರತಂಡ ವಿಶೇಷ ಡಿಸೈನ್ ರವಿಕೆ ಹೊಲಿಯುವವರಿಗಾಗಿ ಸ್ಪರ್ಧೆ ಆಯೋಜಿಸಿತ್ತು. ‌ಆ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ…

Read More
ಟೀಸರ್ ನಲ್ಲೇ ಮೋಡಿ ಮಾಡಿದ “ಫಸ್ಟ್ ನೈಟ್ ವಿತ್ ದೆವ್ವ”

ಟೀಸರ್ ನಲ್ಲೇ ಮೋಡಿ ಮಾಡಿದ “ಫಸ್ಟ್ ನೈಟ್ ವಿತ್ ದೆವ್ವ”

ಇದು ಪ್ರಥಮ್ ಅಭಿನಯದ ಚಿತ್ರ . “ಬಿಗ್ ಬಾಸ್” ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ನವೀನ್ ಬೀರಪ್ಪ ನಿರ್ಮಾಣದ ಹಾಗೂ ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಟೀಸರ್ ಬಿಡುಗಡೆ ಸಮಾರಂಭಕ್ಕೆ “ಬಿಗ್ ಬಾಸ್”…

Read More
’ಡೊಳ್ಳು’ ಮುಕುಟಕ್ಕೆ ಮತ್ತೊಂದು ಮನ್ನಣೆ…RRR, ಸೂರರೈ ಪೊಟ್ರು ಚಿತ್ರಗಳ ಜೊತೆ ವೇದಿಕೆ ಹಂಚಿಕೊಳ್ತಿದೆ ಪವನ್ ಒಡೆಯರ್ ಸಿನಿಮಾ..

’ಡೊಳ್ಳು’ ಮುಕುಟಕ್ಕೆ ಮತ್ತೊಂದು ಮನ್ನಣೆ…RRR, ಸೂರರೈ ಪೊಟ್ರು ಚಿತ್ರಗಳ ಜೊತೆ ವೇದಿಕೆ ಹಂಚಿಕೊಳ್ತಿದೆ ಪವನ್ ಒಡೆಯರ್ ಸಿನಿಮಾ..

ರಾಷ್ಟ್ರಪ್ರಶಸ್ತಿ ಗೆದ್ದ ’ಡೊಳ್ಳು’ಗೆ ಮತ್ತೊಂದು ಅಂತರಾಷ್ಟ್ರೀಯ ಮನ್ನಣೆ..ಮೆಕ್ಸಿಕೋ ಚಿತ್ರೋತ್ಸವದಲ್ಲಿ ಪವನ್ ಒಡೆಯರ್ ಚಿತ್ರ ಪ್ರದರ್ಶನ.. ಪವನ್ ಒಡೆಯರ್ ನಿರ್ಮಾಣದ ಮೊದಲ ಸಿನಿಮಾ ‘ಡೊಳ್ಳು’ ಈಗಾಗಲೇ ಪ್ರಪಂಚ ಪರ್ಯಟನೆ ಮಾಡಿ ಬಂದಿದೆ. ಪ್ರತಿಷ್ಟಿತ ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವ, ಅಂತಾರಾಷ್ಟ್ರೀಯ ಢಾಕಾ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಡೊಳ್ಳು, ಎರಡು ರಾಷ್ಟ್ರಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಇದೀಗ…

Read More
ಸೆಟ್ಟೇರಿತು ’ನಿದ್ರಾದೇವಿ Next Door’..ಪ್ರವೀರ್ ಶೆಟ್ಟಿ-ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ ಕ್ರೇಜಿಸ್ಟಾರ್ ಕ್ಲಾಪ್..

ಸೆಟ್ಟೇರಿತು ’ನಿದ್ರಾದೇವಿ Next Door’..ಪ್ರವೀರ್ ಶೆಟ್ಟಿ-ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ ಕ್ರೇಜಿಸ್ಟಾರ್ ಕ್ಲಾಪ್..

ಸೈರನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಪ್ರವೀರ್ ಶೆಟ್ಟಿ ಈಗ ಮತ್ತೊಂದು ವಿಭಿನ್ನ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದೆ. ಅದರ ಮೊದಲ ಭಾಗವೆಂಬಂತೆ ಇಂದು ಬೆಂಗಳೂರಿನ ಬನಶಂಕರಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಪ್ರವೀರ್ ಶೆಟ್ಟಿಯ…

Read More
“ಗೌರಿ” ಚಿತ್ರತಂಡದಿಂದ ಪುನೀತ್ ರಾಜಕುಮಾರ್ ಅವರಿಗೆ ನೃತ್ಯ ನಮನ .

“ಗೌರಿ” ಚಿತ್ರತಂಡದಿಂದ ಪುನೀತ್ ರಾಜಕುಮಾರ್ ಅವರಿಗೆ ನೃತ್ಯ ನಮನ .

ಅಪ್ಪು ಹಾಡುಗಳಿಗೆ ಸಮರ್ಜಿತ್ ಲಂಕೇಶ್ ಜೊತೆ ಹೆಜ್ಜೆ ಹಾಕುತ್ತಿದ್ದಾರೆ ಖ್ಯಾತ ನಟಿ ತಾನ್ಯ ಹೋಪ್ . ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇಂದ್ರಜಿತ್ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಾರ್ಚ್…

Read More
’ಲೈನ್ ಮ್ಯಾನ್’ ಮೋಷನ್ ಪೋಸ್ಟರ್ ರಿಲೀಸ್..ಮಾ.15ಕ್ಕೆ ತೆರೆಗೆ ಬರ್ತಿದೆ ತ್ರಿಗುಣ್ ಸಿನಿಮಾ..

’ಲೈನ್ ಮ್ಯಾನ್’ ಮೋಷನ್ ಪೋಸ್ಟರ್ ರಿಲೀಸ್..ಮಾ.15ಕ್ಕೆ ತೆರೆಗೆ ಬರ್ತಿದೆ ತ್ರಿಗುಣ್ ಸಿನಿಮಾ..

ಮತ್ತೆ ಬಂದರು ಟಕ್ಕರ್ ರಘು ಶಾಸ್ತ್ರೀ…’ಲೈನ್ ಮ್ಯಾನ್’ ಅವತಾರದಲ್ಲಿ ತ್ರಿಗುಣ್..ಮಾ.15ಕ್ಕೆ ಚಿತ್ರ ರಿಲೀಸ್.. ಕನ್ನಡ ಚಿತ್ರರಂಗದಲ್ಲಿ ರನ್ ಆಂಟೋನಿ ಹಾಗೂ ಟಕ್ಕರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದ ನಿರ್ದೇಶಕ ರಘು ಶಾಸ್ತ್ರಿ ಇದೀಗ ಮತ್ತೊಂದು ವಿಭಿನ್ನ ಸಿನಿಮಾದೊಂದಿಗೆ ಬರುತ್ತಿದ್ದಾರೆ. ಈ ಚಿತ್ರಕ್ಕೆ ‘ಲೈನ್ ಮ್ಯಾನ್’ ಎಂಬ ಶೀರ್ಷಿಕೆ ಇಡಲಾಗಿದೆ.…

Read More
ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ ಗಿರಿರಾಜ್ ನಿರ್ದೇಶನದ ನೂತನ ಚಿತ್ರಕ್ಕೆ ಬಿ.ಜೆ.ಭರತ್ ಸಾರಥ್ಯದಲ್ಲಿ ಹಾಡುಗಳ ಧ್ವನಿಮುದ್ರಣ ಆರಂಭ .

ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ ಗಿರಿರಾಜ್ ನಿರ್ದೇಶನದ ನೂತನ ಚಿತ್ರಕ್ಕೆ ಬಿ.ಜೆ.ಭರತ್ ಸಾರಥ್ಯದಲ್ಲಿ ಹಾಡುಗಳ ಧ್ವನಿಮುದ್ರಣ ಆರಂಭ .

ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ “ಪ್ರೊಡಕ್ಷನ್ ನಂ 4” ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಪೂಜೆ ನಾಗರಭಾವಿಯ ಲೂಪ್ ಸ್ಟುಡಿಯೋಸ್ ನಲ್ಲಿ ನೆರವೇರಿತು. “ಜಟ್ಟ”, “ಮೈತ್ರಿ” ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌ ಕನ್ನಡದ…

Read More
ಫೆಬ್ರವರಿ 23 ರಂದು ತೆರೆಗೆ ಬರಲಿದೆ “ಕಪ್ಪು ಬಿಳುಪಿನ ನಡುವೆ “

ಫೆಬ್ರವರಿ 23 ರಂದು ತೆರೆಗೆ ಬರಲಿದೆ “ಕಪ್ಪು ಬಿಳುಪಿನ ನಡುವೆ “

ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ ಖ್ಯಾತ ನಟ ವಿಜಯ್ ಸೇತುಪತಿ . ವೃತ್ತಿಯಲ್ಲಿ ಪಾರಂಪರಿಕ ಆಯುರ್ವೇದ ವೈದ್ಯರಾಗಿರುವ ಧರ್ಮೇಂದ್ರ ಅವರು ನಿರ್ಮಿಸಿರುವ, ವಿಭಿನ್ನ ಕಥೆಯ ಹಾರಾರ್ ಚಿತ್ರ “ಕಪ್ಪು ಬಿಳುಪಿನ ನಡುವೆ” ಚಿತ್ರ ಇದೇ ಫೆಬ್ರವರಿ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಸಂತ್ ವಿಷ್ಣು ಈ ಚಿತ್ರವನ್ನು ನಿರ್ದೇಶಿಸುವುದರೊಂದಿಗೆ, ನಾಯಕನಾಗೂ…

Read More