ಕನ್ನಡಕ್ಕೆ ವಿಕ್ರಂ ವೇದ ಮ್ಯೂಸಿಕ್ ಡೈರೆಕ್ಟರ್ ಎಂಟ್ರಿ…ಶಿವಣ್ಣನ ಹೊಸ ಸಿನಿಮಾಗೆ ಟ್ಯೂನ್ ಹಾಕಲಿದ್ದಾರೆ ಸ್ಯಾಮ್ ಸಿ.ಎಸ್
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಸಾಲು ಸಾಲು ಸಿನಿಮಾಗಳು ಘೋಷಣೆಯಾಗಿವೆ. ಏಕಕಾಲಕ್ಕೆ ಹತ್ತಕ್ಕೂ ಹೆಚ್ಚು ಚಿತ್ರಗಳು ಅನೌನ್ಸ್ ಆಗಿವೆ. ಈ ಪೈಕಿ ಶಿವಣ್ಣ SCFC01 ಎಂಬ ತಾತ್ಕಾಲಿಕ ಶೀರ್ಷಿಕೆಯಡಿ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಚಿತ್ರದ ಮೂಲಕ ಖ್ಯಾತ ಸಂಗೀತ ನಿರ್ದೇಶಕರಾದ ಸ್ಯಾಮ್…
Read More