ಪ್ರಭಾಸ್ ‘ಪ್ರಾಜೆಕ್ಟ್ K’ ಸಿನಿಮಾದಲ್ಲಿ ಕಮಲ್ ಹಾಸನ್…ಹೇಗಿರಲಿದೆ ಉಳಗನಾಯಗನ್ ಪಾತ್ರ?
ಡಾರ್ಲಿಂಗ್ ಪ್ರಭಾಸ್, ಬಿಗ್ ವಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ನಟಿಸುತ್ತಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪ್ರಾಜೆಕ್ಟ್ K. ಮುಂದಿನ ವರ್ಷದ ಸಂಕ್ರಾಂತಿ ಹಬ್ಬಕ್ಕೆ ತೆರೆಗೆ ಬರಲಿರುವ ಈ ಚಿತ್ರದಿಂದ ಕ್ರೇಜಿ ಅಪ್ ಡೇಟ್ ವೊಂದು ಹೊರಬಿದಿದ್ದೆ. ಎಲ್ಲರ ನಿರೀಕ್ಷೆಯಂತೆ ಉಳಗನಾಯಗನ್ ಕಮಲ್…
Read More