ಸಾಲದ ಸುಳಿಯಲ್ಲಿ ಸಿಕ್ಕವರಿಗೆ ಕಾನೂನು ಅಸ್ತ್ರ
ಈ ಹಿಂದೆ ಡಿಸೆಂಬರ್ 24 ಎಂಬ ಹಾರರ್ ಚಿತ್ರವನ್ನು ನಿರ್ದೇಶಿಸಿದ್ದ ನಾಗರಾಜ್ ಎಂ.ಜಿ.ಗೌಡ ಅವರು ಸದ್ದಿಲ್ಲದೆ ಮತ್ತೊಂದು ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ಚಿತ್ರದ ಹೆಸರು ಕಾನೂನು ಅಸ್ತ್ರ. ಈ ಚಿತ್ರದ ಮುಹೂರ್ತ ಸಮಾರಂಭ ಸುಂಕದಕಟ್ಟೆಯ ನಿರ್ಮಾಪಕರ ಕಛೇರಿಯಲ್ಲಿ ನಡೆಯಿತು. ಸಮಾಜದಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರು ಹೇಗೆ ತೊಂದರೆ ಅನುಭವಿಸುತ್ತಿದ್ದಾರೆ.…
Read More