ರಾಜವರ್ಧನ್ ನಟನೆಯ ‘ಹಿರಣ್ಯ’ನಿಗೆ ಕುಂಬಳಕಾಯಿ…
ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಹಿರಣ್ಯ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಬೆಂಗಳೂರು ಸುತ್ತಮುತ್ತ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಹಿರಣ್ಯ ಸಿನಿಮಾಗೆ ಪ್ರವೀಣ್ ಅವ್ಯುಕ್ತ್ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಹಲವು ಶಾರ್ಟ್ ಮೂವಿಗಳನ್ನು ಮಾಡಿದ ಅನುಭವ…
Read More