1. Home
  2. kannada entertainment channels

Tag: kannada entertainment channels

ಬೋರೇಗೌಡನ ಬೆನ್ನಿಗೆ ನಿಲ್ಲದ ಕನ್ನಡದ ಸ್ಟಾರ್ಗಳು

ಬೋರೇಗೌಡನ ಬೆನ್ನಿಗೆ ನಿಲ್ಲದ ಕನ್ನಡದ ಸ್ಟಾರ್ಗಳು

ಎಲ್ಲ ಸಿನಿಮಾಗಳೂ ಕೆಜಿಎಫ್ಫು, ಕಾಂತಾರಾನೇ ಆಗಲು ಸಾಧ್ಯವಿಲ್ಲ. ಒಂದೊಂದು ಸಿನಿಮಾದಲ್ಲೂ ಒಂದೊಂದು ಬಗೆಯ ಕಂಟೆಂಟ್ ಇರುತ್ತದೆ. ಉತ್ತಮ ಸಿನಿಮಾ ಅನ್ನಿಸಿದಾಗ ಅದನ್ನು ಜನ ಮೆಚ್ಚಿ ನೋಡಿದಾಗಲೇ ಅವು ಹಿಟ್ ಅನ್ನಿಸಿಕೊಳ್ಳೋದು. ಬರುವ ಎಲ್ಲ ಸಿನಿಮಾಗಳೂ ಗುಣಮಟ್ಟ ಹೊಂದಿರೋದಿಲ್ಲ ಅನ್ನೋದೂ ನಿಜ. ಆದರೆ ಅಲ್ಲೊಂದು ಇಲ್ಲೊಂದು ಕ್ವಾಲಿಟಿ ಚಿತ್ರಗಳು ಬಂದಾಗ…

Read More
Adah Sharma

Adah Sharma

Previous Next

Read More
ಪ್ರೇಮಿಗಳ ದಿನದಂದು ಬಿಡುಗಡೆಯಾಯಿತು<br>“ಮಾಫಿಯಾ” ಚಿತ್ರದ ಹೊಸ ಪೋಸ್ಟರ್

ಪ್ರೇಮಿಗಳ ದಿನದಂದು ಬಿಡುಗಡೆಯಾಯಿತು
“ಮಾಫಿಯಾ” ಚಿತ್ರದ ಹೊಸ ಪೋಸ್ಟರ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಅದಿತಿ ಪ್ರಭುದೇವ ನಾಯಕ – ನಾಯಕಿಯಾಗಿ ನಟಿಸಿರುವ “ಮಾಫಿಯಾ” ಚಿತ್ರದಿಂದ ಪ್ರೇಮಿಗಳ ದಿನಕ್ಕೆ ಶುಭಕೋರುವ ಪೋಸ್ಟರ್ ಬಿಡುಗಡೆಯಾಗಿದೆ. ‌ಪೋಸ್ಟರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರವನ್ನು ಕುಮಾರ್ ಬಿ ನಿರ್ಮಿಸಿದ್ದಾರೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ…

Read More
ಮಜಾ ಕೊಡುವ ರೂಪಾಯಿ!

ಮಜಾ ಕೊಡುವ ರೂಪಾಯಿ!

ದುಡ್ಡೊಂದಿದ್ರೆ ಸಾಕು. ಎಲ್ಲವನ್ನೂ ಪಡೆದುಕೊಳ್ಳಬಹುದು. ಎನ್ನುವ ಮನಸ್ಥಿತಿಯ ಹುಡುಗರು. ಹಣ ಎಲ್ಲರ ಅವಶ್ಯಕತೆ, ಅನಿವಾರ್ಯತೆ ನಿಜ. ಹಾಗಂತ ಅದನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಿಬಿಡಲು ಸಾಧ್ಯವಿಲ್ಲವಲ್ಲಾ? ಒಳ್ಳೇ ಮಾರ್ಗಗಳನ್ನು ಕಂಡು ಹಿಡಿದುಕೊಂಡು ಶ್ರಮವಹಿಸಿ ಸಂಪಾದಿಸಬೇಕು. ಹಣ ಮಾಡುವ ಧಾವಂತಕ್ಕೆ ಬಿದ್ದು ಯಾವ್ಯಾವುದೋ ದಾರಿಯಲ್ಲಿ ದುಡಿದರೆ ಅದೂ ಒಂದು ಬದುಕು…

Read More
ಮಾಲಾಶ್ರೀ ಬಿಡುಗಡೆ ಮಾಡಿದರು “ಲಂಕಾಸುರ” ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡು .

ಮಾಲಾಶ್ರೀ ಬಿಡುಗಡೆ ಮಾಡಿದರು “ಲಂಕಾಸುರ” ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡು .

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಹಾಗೂ ಟೈಗರ್ ಟಾಕೀಸ್ ಮೂಲಕ ನಿಶಾ ವಿನೋದ್ ಪ್ರಭಾಕರ್ ನಿರ್ಮಿಸಿರುವ “ಲಂಕಾಸುರ” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಬರೆದಿರುವ “ಮಾಡರ್ನ್ ಮಹಾಲಕ್ಷ್ಮಿ” ಹಾಡನ್ನು ಖ್ಯಾತ ನಟಿ ಮಾಲಾಶ್ರೀ ಬಿಡುಗಡೆ ಮಾಡಿದ್ದಾರೆ. A2 music ಮೂಲಕ ಈ ಹಾಡು ಬಿಡುಗಡೆಯಾಗಿದೆ. ಇತ್ತೀಚಿಗೆ ಅದ್ದೂರಿಯಾಗಿ ನಡೆದ…

Read More
“1 RAಬರಿ ಕಥೆ” ಸದ್ಯದಲ್ಲೇ ಬಿಡುಗಡೆ

“1 RAಬರಿ ಕಥೆ” ಸದ್ಯದಲ್ಲೇ ಬಿಡುಗಡೆ

ಬೇಲೂರಿನ ಸಂತೋಷ್ ನಾಗೇನಹಳ್ಳಿ ಅವರು ಸಮನ್ವಿ ಕ್ರಿಯೇಷನ್ಸ್ ಬೇಲೂರು ಸಂಸ್ಥೆಯಡಿ ನಿರ್ಮಿಸಿರುವ ಪ್ರಥಮ ಚಿತ್ರ “1 RAಬರಿ ಕಥೆ”. ಇತ್ತೀಚೆಗಷ್ಟೆ ತನ್ನ ಚಿತ್ರೀಕರಣ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿರುವ ಚಿತ್ರತಂಡ ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲಾ ವರ್ಗದ ಪ್ರೇಕ್ಷಕರನ್ನು ಸೆಳೆಯುವಂಥ ಪಕ್ಕಾ…

Read More
ವಿಭಿನ್ನ ಕಥೆಯ “ಖೆಯೊಸ್”ಫೆಬ್ರವರಿ 17 ರಂದು ಬಿಡುಗಡೆ .

ವಿಭಿನ್ನ ಕಥೆಯ “ಖೆಯೊಸ್”ಫೆಬ್ರವರಿ 17 ರಂದು ಬಿಡುಗಡೆ .

ಮೊದಲ ಬಾರಿಗೆ ಮಗನ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಸುಪ್ರೀಂ ಹೀರೋ . ‌‌ಮನುಷ್ಯನ ಮನಸ್ಸಿನಲ್ಲಾಗುವ ಗೊಂದಲ, ಮನಸ್ಥಿತಿಯ ಬಗ್ಗೆ ಹೇಳುವ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಖೆಯೊಸ್. ಈ ಚಿತ್ರ ಫೆ.17 ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಅಕ್ಷಿತ್ ಶಶಿಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ನಾಯಕಿಯಾಗಿ ಅದಿತಿ ಪ್ರಭುದೇವ…

Read More
ಲಾಂಗ್ ಡ್ರೈವ್ ನಲ್ಲಿ ಲವ್ವು, ಲಾಜಿಕ್ಕು ಎಲ್ಲವೂ ಇದೆ!

ಲಾಂಗ್ ಡ್ರೈವ್ ನಲ್ಲಿ ಲವ್ವು, ಲಾಜಿಕ್ಕು ಎಲ್ಲವೂ ಇದೆ!

Long Drive 3.5/5 ಬೇಸರಕ್ಕೋ, ಖುಷಿಗೋ ಲಾಂಗ್ ಡ್ರೈವ್ ಹೋಗೋದು ಎಲ್ಲರ ಅಭ್ಯಾಸ. ಇಂಥಾ ಹೊತ್ತಲ್ಲಿ ನಿರೀಕ್ಷಿಸಲಾಗದ ವಿಚಾರ ಎದುರಾದರೆ ಮನಸ್ಸು ಅದೆಷ್ಟು ಘಾಸಿಗೊಳ್ಳುತ್ತದೆ ಅಲ್ಲವಾ? ಈ ಜಗತ್ತಿರುವುದೇ ಹೀಗೆ ಇಲ್ಲಿ ಯಾರನ್ನೂ ಒಳ್ಳೆಯವರು ಅಥವಾ ಕೆಟ್ಟವರು ಅಂಥಾ ಒಂದೇ ಏಟಿಗೆ ಏಳಿಬಿಡಲು ಸಾಧ್ಯವಿಲ್ಲ. ಪರಿಸ್ಥಿತಿಗಳು ಯಾರನ್ನು ಹೇಗೆ…

Read More
ನೈಜ ಘಟನೆಗಳ ಸುತ್ತಲಿನ ಕಾಲ್ಪನಿಕ ಕಥಾಹಂದರ “ಡಿಸೆಂಬರ್ 24”

ನೈಜ ಘಟನೆಗಳ ಸುತ್ತಲಿನ ಕಾಲ್ಪನಿಕ ಕಥಾಹಂದರ “ಡಿಸೆಂಬರ್ 24”

December 24 4/5 ಸೈನ್ಸ್ ಫಿಕ್ಷನ್ ಸಿನಿಮಾಗಳು ಕನ್ನಡದಲ್ಲಿ ತೀರಾ ಕಡಿಮೆಯಾಗುತ್ತಿವೆ. ವಿಜ್ಞಾನದ ಜೊತೆಗೆ ಕಲ್ಪನೆಯನ್ನು ಬೆಸುಗೆ ಹಾಕಿ ದೃಶ್ಯದ ಮೂಲಕಗ ತೆರೆಗೆ ಬಂದಿರುವ ಚಿತ್ರ ಡಿಸೆಂಬರ್ 24. ʻನವಜಾತ ಶಿಶುಗಳ ಮರಣʼ ಎನ್ನುವ ಸುದ್ದಿಗಳನ್ನು ಆಗಾಗ ನೋಡುತ್ತಿರುತ್ತೇವಲ್ಲಾ? ಒಂದೇ ಏಟಿಗೆ ಅದಕ್ಕೆ ಕಾರಣ ಮತ್ತು ಪರಿಹಾರವನ್ನು ಎರಡನ್ನೂ…

Read More
ಮರ್ಡರ್ ಮಿಸ್ಟ್ರಿ ಕಥೆ ಹೇಳಲು ಬರ್ತಿದೆ `ಕ್ಯಾಂಪಸ್ ಕ್ರಾಂತಿ’

ಮರ್ಡರ್ ಮಿಸ್ಟ್ರಿ ಕಥೆ ಹೇಳಲು ಬರ್ತಿದೆ `ಕ್ಯಾಂಪಸ್ ಕ್ರಾಂತಿ’

ಈ ಹಿಂದೆ ಸ್ಟೂಡೆಂಟ್ಸ್ ಮತ್ತು ಬಿಂದಾಸ್ ಗೂಗ್ಲಿ ಸಿನಿಮಾಗಳನ್ನ ಮಾಡಿ ಸೈ ಎನಿಸಿಕೊಂಡು ಸ್ಯಾಂಡಲ್ ವುಡ್ ನಲ್ಲಿ ಮಿಂಚು ಹರಸಿದ್ದ ನಿರ್ದೇಶಕ ಆರ್.ಎಸ್. ಸಂತೋಷ್ ಇದೀಗ ಕ್ಯಾಂಪಸ್ ಕ್ರಾಂತಿ ಸಿನಿಮಾ ಮೂಲಕ ಮತ್ತೆ ಮೋಡಿ ಮಾಡಲು ರೆಡಿಯಾಗಿದ್ದಾರೆ ನಿರ್ದೇಶಕ ಸಂತೋಷ್ ಕುಮಾರ್ ನಿರ್ದೇಶನದ ಮೂರನೇ ಚಿತ್ರವು ಹೊಸಬರನ್ನು ಒಳಗೊಂಡಿದೆ…

Read More