1. Home
  2. kannada entertainment channels

Tag: kannada entertainment channels

ಹೊಂಬಾಳೆ ಫಿಲ್ಮ್ಸ್ ತಂಡದಿಂದ ಸಲಾರ್ ಚಿತ್ರದ ಪೃಥ್ವಿರಾಜ್ ಫಸ್ಟ್ ಲುಕ್ ಬಿಡುಗಡೆ

ಹೊಂಬಾಳೆ ಫಿಲ್ಮ್ಸ್ ತಂಡದಿಂದ ಸಲಾರ್ ಚಿತ್ರದ ಪೃಥ್ವಿರಾಜ್ ಫಸ್ಟ್ ಲುಕ್ ಬಿಡುಗಡೆ

ಹೊಂಬಾಳೆ ಫಿಲ್ಮ್ಸ್ ತಂಡದಿಂದ ಸಲಾರ್ ಚಿತ್ರದ ಪೃಥ್ವಿರಾಜ್ ಫಸ್ಟ್ ಲುಕ್ ಬಿಡುಗಡೆ ಎಲ್ಲಾ ಸಲಾರ್ ಅಭಿಮಾನಿಗಳಿಗೆ ಇದು ಅದ್ಭುತ ದಿನವಾಗಲಿದೆ. ಖ್ಯಾತ ನಟ/ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಅವರ ಜನ್ಮದಿನದ ಸಂದರ್ಭದಲ್ಲಿ, ಅವರ ಕ್ರೂರ ಪಾತ್ರದ ಫಸ್ಟ್ ಲುಕ್ ಅನ್ನು ಹೊಂಬಾಳೆ ಫಿಲ್ಮ್ಸ್ ಪ್ರೊಡಕ್ಷನ್ ಹೌಸ್ ತಮ್ಮ ಟ್ವಿಟರ್ ಖಾತೆಯಲ್ಲಿ…

Read More
ಬನಾರಸ್: ತಮಿಳುನಾಡಿನ ವಿತರಣಾ ಹಕ್ಕು ಪಡೆದುಕೊಂಡ ಶಕ್ತಿ ಫಿಲಂ ಫ್ಯಾಕ್ಟರಿ!

ಬನಾರಸ್: ತಮಿಳುನಾಡಿನ ವಿತರಣಾ ಹಕ್ಕು ಪಡೆದುಕೊಂಡ ಶಕ್ತಿ ಫಿಲಂ ಫ್ಯಾಕ್ಟರಿ!

ಝೈದ್ ಖಾನ್ ನಾಯಕನಾಗಿ ನಟಿಸಿರುವ ಪ್ಯಾನಿಂಡಿಯಾ ಚಿತ್ರ ಬನಾರಸ್. ಒಂದು ಯಶಸ್ವೀ ಸಿನಿಮಾ ಹೇಗೆಲ್ಲ ಸದ್ದು ಮಾಡಬಹುದೋ, ಆ ದಿಕ್ಕಿನಲ್ಲೆಲ್ಲ ವ್ಯಾಪಕವಾಗಿ ಸುದ್ದಿ ಮಾಡುತ್ತಾ ಬನಾರಸ್ ಬಿಡುಗಡೆಯ ಹಾದಿಯಲ್ಲಿದೆ. ಸಾಮಾನ್ಯವಾಗಿ ಪ್ಯಾನಿಣಂಡಿಯಾ ಮಟ್ಟದಲ್ಲಿ ಯಾವ ಸಿನಿಮಾವನ್ನಾದರೂ ನೆಲೆಗಾಣಿಸಬೇಕೆಂದರೆ, ಅದರಲ್ಲಿ ವಿತರಣೆಯ ಜವಾಬ್ದಾರಿ ಪಡೆಯುವ ಸಂಸ್ಥೆಗಳ ಪಾತ್ರವೂ ಬಹು ಮುಖ್ಯವಾಗುತ್ತದೆ.…

Read More
ವಿಷ್ಣು ಮಂಚು ಅಭಿನಯದ  ‘ಜಿನ್ನಾ’ ವಿಶ್ವದಾದ್ಯಂತ!

ವಿಷ್ಣು ಮಂಚು ಅಭಿನಯದ ‘ಜಿನ್ನಾ’ ವಿಶ್ವದಾದ್ಯಂತ!

ತೆಲಗು ನಟ ವಿಷ್ಣು ಮಂಚು ನಾಯಕರಾಗಿ ಅಭಿನಯಿಸಿರುವ ಆ್ಯಕ್ಷನ್, ಕಾಮಿಡಿ ಜಾನರ್ ನ ‘ಜಿನ್ನಾ’ ಸಿನಿಮಾ ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಇದೇ ಅಕ್ಟೋಬರ್ 21 ರಂದು ವಿಶ್ವಾದಾದ್ಯಂತ ತೆರೆಗೆ ಬರುತ್ತಿದೆ. ಆ ಸಲುವಾಗಿ ಇತ್ತೀಚೆಗೆ ನಟ ವಿಷ್ಣು ಮಂಚು ಸಿನಿಮಾ ಪ್ರಮೋಷನ್ ಗಾಗಿ…

Read More
ಪುನೀತ್ ಪರ್ವ

ಪುನೀತ್ ಪರ್ವ

ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಮುಖ್ಯ ಅತಿಥಿಗಳ ವಿವರಗಳು ಇನ್ನು ಬಹಳಷ್ಟು ಜನರು ಬರಲಿದ್ದಾರೆ ಅವರ ವಿವರಗಳನ್ನು ನೀಡುತ್ತೇವೆ.

Read More
“ವಸುಂಧರದೇವಿ” ಚಿತ್ರದ ಟೀಸರ್ ಗೆ ಮೆಚ್ಚುಗೆಯ ಮಹಾಪೂರ.

“ವಸುಂಧರದೇವಿ” ಚಿತ್ರದ ಟೀಸರ್ ಗೆ ಮೆಚ್ಚುಗೆಯ ಮಹಾಪೂರ.

ಧರ್ಮ ಕೀರ್ತಿರಾಜ್ ಹಾಗೂ ಸೋನುಗೌಡ ನಾಯಕ – ನಾಯಕಿಯಾಗಿ ನಟಿಸಿರುವ “ವಸುಂಧರದೇವಿ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಸಂತೋಷವನ್ನು ಚಿತ್ರತಂಡ ಮಾಧ್ಯಮದ ಮುಂದೆ ಹಂಚಿಕೊಂಡರು. ಇದು ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಧರ್ಮ ಕೀರ್ತಿರಾಜ್ ಅವರೊಡನೆ ಇದು ಎರಡನೇ ಚಿತ್ರ.…

Read More
ಬಿಡುಗಡೆಯಾಯಿತು “ಹುಬ್ಬಳ್ಳಿ ಡಾಬಾ” ಚಿತ್ರದ ಸುಂದರ ಹಾಡು .

ಬಿಡುಗಡೆಯಾಯಿತು “ಹುಬ್ಬಳ್ಳಿ ಡಾಬಾ” ಚಿತ್ರದ ಸುಂದರ ಹಾಡು .

ವಿಭಿನ್ನ ಕಥೆಯ ಈ ಚಿತ್ರ ನವೆಂಬರ್ 4 ರಂದು ತೆರೆಗೆ. ಭದ್ರಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಶ್ರೀನಿವಾಸರಾಜು ನಿರ್ದೇಶನದ, ಚರಣ್ ಅರ್ಜುನ್ ಸಂಗೀತ ನೀಡಿರುವ “ಹುಬ್ಬಳ್ಳಿ ಡಾಬಾ” ಚಿತ್ರದ ಹಾಡೊಂದು‌ ಆದಿತ್ಯ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಡಾ||ವಿ.ನಾಗೇಂದ್ರಪ್ರಸಾದ್ ಈ ಹಾಡನ್ನು ಬರೆದಿದ್ದಾರೆ. ಮೋಹನ ಭೋಗರಾಜು ಹಾಡಿರುವ ಈ ಹಾಡು…

Read More
ಕುತೂಹಲ ಹೊತ್ತು ತಂದ ನೈಜ ಘಟನೆ ಆಧಾರಿತ ‘ಅಂಬುಜಾ’ ಟೀಸರ್

ಕುತೂಹಲ ಹೊತ್ತು ತಂದ ನೈಜ ಘಟನೆ ಆಧಾರಿತ ‘ಅಂಬುಜಾ’ ಟೀಸರ್

ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಅಂಬುಜಾ’ ಸಿನಿಮಾ ಟೀಸರ್ ಹಾಗೂ ಲಿರಿಕಲ್ ವೀಡಿಯೋ ಬಿಡುಗಡೆಯಾಗಿ ಎಲ್ಲರ ಗಮನ ಸೆಳೆಯುತ್ತಿದೆ. ನೈಜ ಘಟನೆ ಆಧಾರಿತ ಈ ಚಿತ್ರದ ಟೀಸರ್ ಕುತೂಹಲವನ್ನು ಹುಟ್ಟು ಹಾಕಿದ್ದು, ಪ್ರೇಕ್ಷಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಕ್ರೈಂ ಥ್ರಿಲ್ಲರ್ ಹಾರಾರ್ ಕಥಾಹಂದರ…

Read More
ಹಾಟ್ ಲುಕ್ ನಲ್ಲಿ ಹರ್ಷಿಕಾ ಪೂಣಚ್ಚ…

ಹಾಟ್ ಲುಕ್ ನಲ್ಲಿ ಹರ್ಷಿಕಾ ಪೂಣಚ್ಚ…

ಕೊಡಗಿನ‌ ಬೆಡಗಿ ಕನ್ನಡತಿ ಹರ್ಷಿಕಾ ಪೂಣಚ್ಚ ಸಾಂಪ್ರದಾಯಿಕ‌ ಧಿರಿಸಿ ಧರಿಸಿ ಮಿಂಚಲೂ ಸೈ.. ಗ್ಲಾಮರ್ ಲುಕ್ ನಲ್ಲಿ ಕಾಣಿಸಿಕೊಳ್ಳಲು ಜೈ ಎನ್ನುವುದನ್ನು ಮತ್ತೆ ಮತ್ತೆ ನಿರೂಪಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಸೀರೆ ಉಟ್ಟು ತಮ್ಮ ಅಂದ ಮತ್ತಷ್ಡು ಹಿಮ್ಮಡಿಗೊಳಿಸುವಂತೆ ಮಾಡಿದ್ದ ಹರ್ಷಿಕಾ ಪೂಣಚ್ಚ ಈಗ ಹಾಟ್ ಲುಕ್ ನಲ್ಲಿ ಪಡ್ಡೆ ಹುಡುಗೆ…

Read More
ವಿಭಿನ್ನ ಶೀರ್ಷಿಕೆಯ “ಇಡ್ಲಿ ‌ವಡೆ ಸಾಂಬರ್” ಚಿತ್ರಕ್ಕೆ ಚಾಲನೆ.

ವಿಭಿನ್ನ ಶೀರ್ಷಿಕೆಯ “ಇಡ್ಲಿ ‌ವಡೆ ಸಾಂಬರ್” ಚಿತ್ರಕ್ಕೆ ಚಾಲನೆ.

“ಇಡ್ಲಿ ವಡೆ ಸಾಂಬರ್” ದಕ್ಷಿಣ ಭಾರತೀಯರ ಅಚ್ಚುಮೆಚ್ಚಿನ ತಿನಿಸು. ಈಗ ಇದೇ ಶೀರ್ಷಿಕೆಯಲ್ಲಿ ಚಿತ್ರವೊಂದು ಬರುತ್ತಿದೆ. ಇತ್ತೀಚಿಗೆ “ಇಡ್ಲಿ ವಡೆ ಸಾಂಬರ್” ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿಪುರದ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ದೃಶ್ಯಕ್ಕೆ ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಆರಂಭ ಫಲಕ ತೋರಿದರು. ಅನಂತಪುರ ಜಿಲ್ಲಾ…

Read More
ಹಳ್ಳಿ ಹುಡುಗನೊಬ್ಬ ಮನಸ್ಸು ಮಾಡಿ ‘ಚಾಂಪಿಯನ್’ ಆಗುವ ಕಥೆ

ಹಳ್ಳಿ ಹುಡುಗನೊಬ್ಬ ಮನಸ್ಸು ಮಾಡಿ ‘ಚಾಂಪಿಯನ್’ ಆಗುವ ಕಥೆ

ಸಚಿನ್ ಧನಪಾಲ್ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸುತ್ತಿರುವ ‘ಚಾಂಪಿಯನ್’ ಚಿತ್ರವು ನಾಳೆ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಇದೇ ಮೊದಲ ಬಾರಿಗೆ ಬಣ್ಣ ಹಚ್ಚಿರುವ ಸಚಿನ್ ಸಹ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ‘ಚಾಂಪಿಯನ್’ ಕುರಿತು ಮಾತನಾಡುವ ಸಚಿನ್, ‘ಇದೊಂದು ಕ್ರೀಡೆ ಆಧಾರಿತ ಸಿನಿಮಾ.…

Read More