1. Home
  2. kannada entertainment channels

Tag: kannada entertainment channels

ಜುಲೈ 29 ಕ್ಕೆ ತೆರೆಗೆ ಬರಲಿದೆ ವಿಭಿನ್ನ ಕಥೆಯ “ರಕ್ಕಂ”.

ಜುಲೈ 29 ಕ್ಕೆ ತೆರೆಗೆ ಬರಲಿದೆ ವಿಭಿನ್ನ ಕಥೆಯ “ರಕ್ಕಂ”.

ನಮ್ಮ ಹೈಕ್ಳು ಚಿತ್ರ ಲಾಂಛನದಲ್ಲಿ ಸ್ನೇಹಲತ ಅವರು ನಿರ್ಮಿಸಿರುವ ” ರಕ್ಕಂ” ಚಿತ್ರ ಜುಲೈ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೆ.ಸೆಂದಿಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಮ್ಮ ತಂಡದಲ್ಲಿ ಹೆಚ್ಚಿನವರಿಗೆ ಇದು ಮೊದಲ ಚಿತ್ರವಿರಬಹುದು, ಆದರೆ ಎಲ್ಲರಿಗೂ ರಂಗಭೂಮಿ, ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವವಿದೆ‌. ನಾನು ಮೂಲತಃ ರಂಗಭೂಮಿ…

Read More
ಪೃಥ್ವಿ ಅಂಬರ್ ನಟನೆಯ ‘ದೂರದರ್ಶನ’ ಅಂಗಳದಿಂದ ಬಂತು ಫಸ್ಟ್ ಪೋಸ್ಟರ್.

ಪೃಥ್ವಿ ಅಂಬರ್ ನಟನೆಯ ‘ದೂರದರ್ಶನ’ ಅಂಗಳದಿಂದ ಬಂತು ಫಸ್ಟ್ ಪೋಸ್ಟರ್.

ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ಸುಕೇಶ್ ಅಂಡ್ ಟೀಂ ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ ಮಂಜು, ಹರಿಣಿ, ಸುಂದರ್, ಆಯಾನ…

Read More
ರೆಟ್ರೋರಿಂದ ಮೆಟ್ರೋವರೆಗೂ ಸಾಗುವ ಚಿತ್ರ ‘ಶ್ರೀರಂಗ’

ರೆಟ್ರೋರಿಂದ ಮೆಟ್ರೋವರೆಗೂ ಸಾಗುವ ಚಿತ್ರ ‘ಶ್ರೀರಂಗ’

‘ಎ ಡೇ ಇನ್ ದಿ ಸಿಟಿ’ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ದೇಶಕರಾಗಿ ಎಂಟ್ರಿ ಕೊಟ್ಟ ವೆಂಕಟ್ ಭಾರದ್ವಾಜ್, ಇದೀಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಇದೇ ಶುಕ್ರವಾರ (ಜುಲೈ 22) ಚಿತ್ರ ಬಿಡುಗಡೆಯಾಗುತ್ತಿದ್ದು, ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಆಗಿದೆ. ಪದ್ಮಶ್ರೀ ಪುರಸ್ಕೃತ ಮಂಜಮ್ಮ…

Read More
ಶಶಾಂಕ್ ನಿರ್ದೇಶನದ “ಮೊಗ್ಗಿನ ಮನಸ್ಸು” ಚಿತ್ರಕ್ಕೀಗ ಹದಿನಾಲ್ಕರ ಹರೆಯ

ಶಶಾಂಕ್ ನಿರ್ದೇಶನದ “ಮೊಗ್ಗಿನ ಮನಸ್ಸು” ಚಿತ್ರಕ್ಕೀಗ ಹದಿನಾಲ್ಕರ ಹರೆಯ

ಈ ಸುಂದರ ನೆನಪಿನೊಂದಿಗೆ ಬಿಡುಗಡೆಯಾಯಿತು “ಲವ್ 360” ಚಿತ್ರದ ಮತ್ತೊಂದು ಹಾಡು ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವವರು ನಿರ್ದೇಶಕ ಶಶಾಂಕ್. ಅವರ ನಿರ್ದೇನದಲ್ಲಿ ಮೂಡಿಬಂದಿದ್ದ “ಮೊಗ್ಗಿನ ಮನಸ್ಸು” ಚಿತ್ರ‌ ಬಿಡುಗಡೆಯಾಗಿ ಹದಿನಾಲ್ಕು ವರ್ಷಗಳಾಗಿದೆ. ಈ ಸುಂದರ ನೆನಪಿನೊಂದಿಗೆ ಪ್ರಸ್ತುತ ಅವರು ನಿರ್ದೇಶಿಸಿರುವ “ಲವ್ 360” ಚಿತ್ರದ…

Read More
’ಪರಿಶುದ್ಧಂ’ ಚಿತ್ರದ ಧ್ವನಿಸಾಂದ್ರಿಕೆ, ಟ್ರೇಲರ್ ಮತ್ತು ಮೇಕಿಂಗ್ ಬಿಡುಗಡೆ

’ಪರಿಶುದ್ಧಂ’ ಚಿತ್ರದ ಧ್ವನಿಸಾಂದ್ರಿಕೆ, ಟ್ರೇಲರ್ ಮತ್ತು ಮೇಕಿಂಗ್ ಬಿಡುಗಡೆ

ವಿಭಿನ್ನ ಕಥಾಹಂದರ ಹೊಂದಿರುವ ’ಪರಿಶುದ್ಧಂ’ ಚಿತ್ರದ ಧ್ವನಿಸಾಂದ್ರಿಕೆ, ಟ್ರೇಲರ್ ಮತ್ತು ಮೇಕಿಂಗ್ ಬಿಡುಗಡೆ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಸರದಿಯಂತೆ ಮೊದಲು ಮಾತನಾಡಿದ ಆರೋನ್ ಕಾರ್ತಿಕ್‌ವೆಂಕಟೇಶ್ ಚಿತ್ರಕ್ಕೆ ಕಥೆ, ಸಾಹಿತ್ಯ,…

Read More
ಚೇತನ್ ಕುಮಾರ್ ನಿರ್ದೇಶನದ ಮುಂದಿನ ಚಿತ್ರಕ್ಕೆ ಇಶಾನ್ ನಾಯಕ.

ಚೇತನ್ ಕುಮಾರ್ ನಿರ್ದೇಶನದ ಮುಂದಿನ ಚಿತ್ರಕ್ಕೆ ಇಶಾನ್ ನಾಯಕ.

ಸದ್ಯದಲ್ಲೇ ಸಿಗಲಿದೆ ನೂತನ ಚಿತ್ರದ ಸಂಪೂರ್ಣ ಮಾಹಿತಿ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ “ಜೇಮ್ಸ್”. ಈ ಚಿತ್ರವನ್ನು ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್ (ಬಹದ್ದೂರ್) ನಿರ್ದೇಶಿಸಿದ್ದರು. ” ಜೇಮ್ಸ್” ಸಿನಿಮಾವನ್ನು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ದೊಡ್ಡಮಟ್ಟದ ಯಶಸ್ಸು ಮಾಡಿದ್ದು ಎಲ್ಲರಿಗೂ…

Read More
‘ಲವ್ ಲಿ’ ಗೆ ಸ್ಟೆಫಿ ಪಟೇಲ್ ನಾಯಕಿ

‘ಲವ್ ಲಿ’ ಗೆ ಸ್ಟೆಫಿ ಪಟೇಲ್ ನಾಯಕಿ

ನಟ ವಸಿಷ್ಠ ಸಿಂಹ ನಟನೆಯ ” ಲವ್ ಲಿ” ಚಿತ್ರಕ್ಕೆ ನಾಯಕಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ಆಯ್ಕೆಯಾಗಿದ್ದಾರೆ. ಲವ್ ಲಿ’ ಸೆಟ್ಟೇರಿದ್ದು ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್, ಅಪ್ ಡೇಟ್ ಗಳು ಕೂಡ ಗಮನ ಸೆಳೆಯುತ್ತಿವೆ. ಈ ನಡುವೆ ನಾಯಕಿಯ ಹೊಸ ಸೇರ್ಪಡೆಯಾಗಿದೆ.…

Read More