1. Home
  2. kannada film news in english

Tag: kannada film news in english

ಸಿನಿರಸಿಕರ ಮನಗೆದ್ದ “ಕೌಸಲ್ಯ ಸುಪ್ರಜಾ ರಾಮ” .

ಸಿನಿರಸಿಕರ ಮನಗೆದ್ದ “ಕೌಸಲ್ಯ ಸುಪ್ರಜಾ ರಾಮ” .

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಶಶಾಂಕ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಜೋಡಿಯ ” ಕೌಸಲ್ಯ ಸುಪ್ರಜಾ ರಾಮ” ಚಿತ್ರ ಕಳೆದವಾರ ಬಿಡುಗಡೆಯಾಗಿ, ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಯಶಸ್ಸಿನ ಖುಷಿಯನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ನನಗೆ ಶಶಾಂಕ್,…

Read More
‘ಚಂದ್ರಮುಖಿ-2’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ತಲೈವ…ವೆಟ್ಟೈಯನ್ ರಾಜನಾಗಿ ರಾಘವನ್ ಲಾರೆನ್ಸ್ ಲುಕ್…

‘ಚಂದ್ರಮುಖಿ-2’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ತಲೈವ…ವೆಟ್ಟೈಯನ್ ರಾಜನಾಗಿ ರಾಘವನ್ ಲಾರೆನ್ಸ್ ಲುಕ್…

ರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯ ಬಹುನಿರೀಕ್ಷಿತ ಚಂದ್ರಮುಖಿ-2 ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಬಗ್ಗೆ…

Read More
ವಾ…ವಾ…ವಾ…ವಾಮನ ಹಾಡು ಬಂತು….ಶೋಕ್ದಾರ್ ಧನ್ವೀರ್ ಮಾಸ್ ಎಂಟ್ರಿ

ವಾ…ವಾ…ವಾ…ವಾಮನ ಹಾಡು ಬಂತು….ಶೋಕ್ದಾರ್ ಧನ್ವೀರ್ ಮಾಸ್ ಎಂಟ್ರಿ

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ವಾ..ವಾ..ವಾ..ವಾಮನ ಅಂತಾ ಬಜಾರ್ ಹುಡ್ಗ ಮಾಸ್ ಎಂಟ್ರಿ ಕೊಟ್ಟಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಬರೆದಿರುವ ಸಾಹಿತ್ಯದ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದು, ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದಾರೆ. ಭೂಷಣ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ…

Read More
‘ಡಬಲ್ ಇಸ್ಮಾರ್ಟ್’ ಅಂಗಳಕ್ಕೆ ಬಿಗ್ ಬುಲ್ ಎಂಟ್ರಿ…ಪುರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾದಲ್ಲಿ ಸಂಜಯ್ ದತ್

‘ಡಬಲ್ ಇಸ್ಮಾರ್ಟ್’ ಅಂಗಳಕ್ಕೆ ಬಿಗ್ ಬುಲ್ ಎಂಟ್ರಿ…ಪುರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾದಲ್ಲಿ ಸಂಜಯ್ ದತ್

ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್. ಕಳೆದ ತಿಂಗಳಷ್ಟೇ ಅದ್ಧೂರಿಯಾಗಿ ಹೈದ್ರಾಬಾದ್ ನಲ್ಲಿ ಸೆಟ್ಟೇರಿದ್ದ ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರಕ್ಕಾಗಿ ರಾಮ್ ಕಂಪ್ಲೀಟ್ ಲುಕ್ ಬದಲಿಸಿದ್ದು, ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.…

Read More
ಶಾರದೆಯ ನೆಲದಿಂದ ಬೆಳ್ಳಿತೆರೆಗೆ ಮತ್ತೊಬ್ಬ ನಾಯಕಿ……

ಶಾರದೆಯ ನೆಲದಿಂದ ಬೆಳ್ಳಿತೆರೆಗೆ ಮತ್ತೊಬ್ಬ ನಾಯಕಿ……

ಕಲೆಗೆ ಅಧಿದೇವತೆ ಶಾರದಾಂಬೆ. ಅವಳು ನೆಲೆಸಿರುವುದು ಶೃಂಗೇರಿ ಯಲ್ಲಿ. ಆ ಪುಣ್ಯನೆಲ ಕಲೆಯ ನೆಲೆಯೂ ಹೌದು. ವಿವಿಧ ಕ್ಷೇತ್ರಗಳಂತೆ ಸಿನಿಮಾ ಮಾಧ್ಯಮದಲ್ಲೂ ನಭಾ ನಟೇಶ್ , ಸಂಗೀತ ಶೃಂಗೇರಿ ಯಂಥ ಕಲಾವಿದೆಯರು ಹೆಸರು ಮಾಡಿದ್ದಾರೆ. ಇವರ ಸಾಲಿಗೆ ಮತ್ತೊಬ್ಬ ಪ್ರತಿಭಾವಂತ ನಟಿ ನಾಗಶ್ರೀ ಬೇಗಾರ್ ಬೆಳ್ಳಿತೆರೆಯಲ್ಲಿ ತನ್ನ ಅದೃಷ್ಟ…

Read More
ಬಿಡುಗಡೆಯಾಯಿತು “ಬಿಗ್ ಬಾಸ್” ಖ್ಯಾತಿಯ ರಾಜೀವ್ ಅಭಿನಯದ “ಉಸಿರೇ ಉಸಿರೇ” ಚಿತ್ರದ ಮೊದಲ ಹಾಡು .

ಬಿಡುಗಡೆಯಾಯಿತು “ಬಿಗ್ ಬಾಸ್” ಖ್ಯಾತಿಯ ರಾಜೀವ್ ಅಭಿನಯದ “ಉಸಿರೇ ಉಸಿರೇ” ಚಿತ್ರದ ಮೊದಲ ಹಾಡು .

ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ ಕಿಚ್ಚ ಸುದೀಪ್ . ಬಿಗ್ ಬಾಸ್ ಖ್ಯಾತಿಯ ನಟ ರಾಜೀವ್ ನಾಯಕರಾಗಿ ನಟಿಸಿರುವ “ಉಸಿರೇ ಉಸಿರೇ” ಚಿತ್ರಕ್ಕಾಗಿ ಪ್ರೇಮಕವಿ ಕೆ.ಕಲ್ಯಾಣ್ ಬರೆದಿರುವ “ಉಸಿರೇ ನನ್ನ ಉಸಿರೇ” ಎಂಬ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ವಿವೇಕ್ ಚಕ್ರವರ್ತಿ ಸಂಗೀತ ನೀಡಿರುವ ಹಾಗೂ ವಾಸುಕಿ ವೈಭವ್ ಹಾಡಿರುವ…

Read More
‘ಬ್ಯಾಂಗ್’ ಚಿತ್ರಕ್ಕೆ ಕಿಚ್ಚ ಸುದೀಪ್ ಹಿನ್ನೆಲೆ  ಧ್ವನಿ

‘ಬ್ಯಾಂಗ್’ ಚಿತ್ರಕ್ಕೆ ಕಿಚ್ಚ ಸುದೀಪ್ ಹಿನ್ನೆಲೆ ಧ್ವನಿ

ಶಾನ್ವಿ ಶ್ರೀವಾತ್ಸವ್ ಅಭಿನಯದ ಡಾರ್ಕ್ ಕಾಮಿಡಿ ಆಕ್ಷನ್ ಚಿತ್ರ ‘ಬ್ಯಾಂಗ್’ ಬಿಡುಗಡೆಗೆ ಸಜ್ಜಾಗಿದೆ. ಚಿತ್ರವು ಆಗಸ್ಟ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಇದೀಗ ಚಿತ್ರಕ್ಕೆ ಸ್ಟಾರ್ ಸ್ಪರ್ಶ ಸಿಕ್ಕಿದೆ. ‘ಬ್ಯಾಂಗ್’ ಚಿತ್ರಕ್ಕೆ ಕಿಚ್ಚ ಸುದೀಪ್, ಹಿನ್ನೆಲೆ ಧ್ವನಿ ನೀಡಿದ್ದು ಚಿತ್ರತಂಡದ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಕುರಿತು ಮಾತನಾಡಿರುವ ನಿರ್ದೇಶಕ…

Read More
ಪ್ರಿಯಾಂಕ ಉಪೇಂದ್ರ ಅವರಿಂದ ಅನಾವರಣವಾಯಿತು  “ಶೀಲ” ಚಿತ್ರದ ಟ್ರೇಲರ್ .

ಪ್ರಿಯಾಂಕ ಉಪೇಂದ್ರ ಅವರಿಂದ ಅನಾವರಣವಾಯಿತು “ಶೀಲ” ಚಿತ್ರದ ಟ್ರೇಲರ್ .

ರಾಗಿಣಿ ದ್ವಿವೇದಿ ಅಭಿನಯದ ಈ ಚಿತ್ರ ಆಗಸ್ಟ್ 4 ತೆರೆಗೆ ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ “ಶೀಲ” ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿದೆ. ‌ಇತ್ತೀಚೆಗೆ “ಶೀಲ” ಚಿತ್ರದ(ಕನ್ನಡ) ಟ್ರೇಲರ್ ನಟಿ ಪ್ರಿಯಾಂಕ ಉಪೇಂದ್ರ ಅವರಿಂದ ಬಿಡುಗಡೆಯಾಯಿತು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಪ್ರಿಯಾಂಕ ಉಪೇಂದ್ರ,…

Read More
ಲಿಖಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್ .

ಲಿಖಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್ .

ನಾಯಕ ಲಿಖಿತ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ “ಫುಲ್ ಮೀಲ್ಸ್” ಚಿತ್ರತಂಡ ಎರಡನೇ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಹಿಂದೆ ಕೂಡ ಬಿಡುಗಡೆಯಾಗಿದ್ದ ಪೋಸ್ಟರ್ ಕೂಡ ಎಲ್ಲರ ಗಮನ ಸೆಳೆದಿತ್ತು. ಈಗಾಗಲೇ ಚಿತ್ರದ 60 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಿಂದೆ “ಸಂಕಷ್ಟಕರ ಗಣಪತಿ”, ಪಿ ಆರ್ ಕೆ…

Read More
ಬಿಡುಗಡೆಯಾಯಿತು ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಹೊಸ ಪೋಸ್ಟರ್

ಬಿಡುಗಡೆಯಾಯಿತು ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಹೊಸ ಪೋಸ್ಟರ್

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪತ್ರಕರ್ತೆ ಪಾತ್ರದಲ್ಲಿ ಅರ್ಚನಾ ಜೋಯಿಸ್ . “ಗುಲ್ಟು”, ” ಹೊಂದಿಸಿ ಬರೆಯಿರಿ”, “ಹೊಯ್ಸಳ” ಚಿತ್ರಗಳ ಮೂಲಕ ಜನಮನ್ನಣೆ ಪಡೆದಿರುವ ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ನೂತನ ಪೋಸ್ಟರ್ ಬಿಡುಗಡೆಯಾಗಿದೆ‌. “ಬಸವ” ಪಾತ್ರದಲ್ಲಿ ನವೀನ್ ಶಂಕರ್ ಕಾಣಿಸಿಕೊಳ್ಳುತ್ತಿದ್ದು, ಭೂಮಿಕಾ ಎಂಬ ಹೆಸರಿನಿಂದ…

Read More