‘ಉಸಿರಿನ ಮ್ಯಾಲೆ, ಹಸಿರಿನ ಮ್ಯಾಲೆ ಪರಪಂಚ …’
ಪ್ರಕೃತಿ ಗೀತೆಗೆ ವಿಜಯಪ್ರಕಾಶ್ ಕಂಠ
ಬಾಲಿವುಡ್ನ ಜನಪ್ರಿಯ ಸಂಗೀತ ನಿರ್ದೇಶಕರಾದ ಸಲೀಂ-ಸುಲೇಮಾನ್ ಪ್ರತೀ ವರ್ಷ ‘ಭೂಮಿ’ ಎಂಬ ಆಲ್ಬಂ ಹೊರತರುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂಡಿಬರುತ್ತಿರುವ ಈ ಆಲ್ಬಂನಲ್ಲಿ ಪರಿಸರ ಕಾಳಜಿ ಮೆರೆಯುವ ಹಲವು ಹಾಡುಗಳಿವೆ. ಸಾಮಾನ್ಯವಾಗಿ, ಇದೇ ಶೀರ್ಷಿಕೆಯಡಿ ಪ್ರತೀ ವರ್ಷ ಹಾಡುಗಳು ಮೂಡಿಬರುತ್ತಿದ್ದು, ಈ ಹಾಡುಗಳನ್ನು ದೇಶದ ಜನಪ್ರಿಯ ಗಾಯಕ-ಗಾಯಕಿಯರು ಹಾಡುತ್ತಾ ಬಂದಿದ್ದಾರೆ.…
Read More