ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಹಾಡುಗಳು ಬಿಡುಗಡೆ: ಜನವರಿಗೆ ಸಿನಿಮಾ ರಿಲೀಸ್
ಕನ್ನಡದಲ್ಲಿ ಈಗಾಗಲೇ ತರಹವೇವಾರಿ ಶೀರ್ಷಿಕೆ ಇರುವ ಚಿತ್ರಗಳು ಬಂದಿವೆ. ಆ ಸಾಲಿಗೆ ಈಗ ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಸಿನಿಮಾ ಕೂಡ ಸೇರಿದೆ. ಈಗಾಗಲೇ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಬಿಡುಗಡೆಗೂ ಮುನ್ನ ಚಿತ್ರದ ಹಾಡುಗಳು ಅದ್ಧೂರಿಯಾಗಿ ರಿಲೀಸ್ ಆಗಿವೆ. ಆಡಿಯೋ ರಿಲೀಸ್ ವೇಳೆ ಅತಿಥಿಯಾಗಿ ಚಿನ್ನಾರಿ…
Read More