ವಿಭಿನ್ನ ಕಥೆಯ “ರಿಚ್ಚಿ” ಚಿತ್ರದ ಚಿತ್ರೀಕರಣ ಪೂರ್ಣ.
ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ರಿಚ್ಚಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಮೊದಲ ಪ್ರತಿ ಸಿದ್ದವಾಗಲಿದೆ. “ರಿಚ್ಚಿ” ಇದು ಸಿನಿಮಾ ಹೆಸರು ಮಾತ್ರವಲ್ಲ. ನಿರ್ದೇಶಕ ಹಾಗೂ ನಾಯಕನ ಹೆಸರು ಕೂಡ. ಹೌದು ತಮ್ಮ ಹೆಸರನ್ನೇ ಚಿತ್ರದ…
Read More