ಕುತೂಹಲ ಮೂಡಿಸಿದೆ “ಇನಾಮ್ದಾರ್” ಚಿತ್ರದ ಟೀಸರ್.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನ. ಕನ್ನಡ ಚಿತ್ರರಂಗಕ್ಕೀಗ ಸುವರ್ಣ ಕಾಲ ಎನ್ನಬಹುದು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ಚಿತ್ರರಸಿಕರು ಒಪ್ಪಿಕೊಂಡು, ಯಶಸ್ವಿಗೊಳಿಸಿದ್ದಾರೆ. ಅಂತಹುದೇ ವಿಭಿನ್ನ ಕಥೆಯ “ಇನಾಮ್ದಾರ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟೀಸರ್ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇದು ಉತ್ತರ ಕರ್ನಾಟಕ…
Read More