ಅಜನೀಶ್ ಲೋಕನಾಥ್ ಕಿಡ್ನ್ಯಾಪ್ ಮಾಡಿದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಟೀಂ – ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಫೋಟೋ
ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಜನೀಶ್ ಲೋಕನಾಥ್ ರನ್ನು ಥಳಿಸಿ, ಕೈ ಕಟ್ಟಿ ಗನ್ ಹಿಡಿದು ನಿಂತ ಉಗ್ರರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋ ನೋಡಿ ಅಜನೀಶ್ ಲೋಕನಾಥ್ ಕಿಡ್ನ್ಯಾಪ್ ಆದ್ರಾ ಎಂದು ಎಲ್ಲರು ಮಾತನಾಡೋಕೆ…
Read More