1. Home
  2. Kannada Film

Tag: Kannada Film

ತಮಿಳು ಸಿನಿಮಾದ ಅವಕಾಶಗಿಟ್ಟಿಸಿಕೊಂಡ ರೂಪೇಶ್ ಶೆಟ್ಟಿ…ಯೋಗಿಬಾಬು ಜೊತೆ ರಾಕ್ ಸ್ಟಾರ್ ಮಿಂಚಿಂಗ್..

ತಮಿಳು ಸಿನಿಮಾದ ಅವಕಾಶಗಿಟ್ಟಿಸಿಕೊಂಡ ರೂಪೇಶ್ ಶೆಟ್ಟಿ…ಯೋಗಿಬಾಬು ಜೊತೆ ರಾಕ್ ಸ್ಟಾರ್ ಮಿಂಚಿಂಗ್..

ಅಧಿಪತ್ರ ಹೊರಡಿಸಿದ ರೂಪೇಶ್ ಶೆಟ್ಟಿ ಈಗ ತಮಿಳುಸಿನಿಮಾಗೆ ಎಂಟ್ರಿ.. ತುಳುನಾಡ ಕುವರ ರೂಪೇಶ್ ಶೆಟ್ಟಿ ಈಗ ತಮಿಳು ಸಿನಿರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರ್ಕಸ್ ಸಿನಿಮಾ ಮೂಲಕ ತುಳು ಸಿನಿಮಾರಂಗದಲ್ಲಿ ಸಕ್ಸಸ್ ಕಂಡಿದ್ದ ರಾಕ್ ಸ್ಟಾರ್ ಸ್ಯಾಂಡಲ್ ವುಡ್ ನಲ್ಲಿ ಅಧಿಪತ್ರ ಹೊರಡಿಸಿದ್ದಾರೆ. ಬಿಗ್ ಬಾಸ್ ನಿಂದ ಹೊರಬಂದ ತಕ್ಷಣ…

Read More
ಮಹಿಳಾಪ್ರಧಾನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್…ಸೆಟ್ಟೇರಿತು ‘ತಪಸ್ಸಿ’..

ಮಹಿಳಾಪ್ರಧಾನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್…ಸೆಟ್ಟೇರಿತು ‘ತಪಸ್ಸಿ’..

ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಹೆಸರು ತಪಸ್ಸಿ..ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. Crazy star V. Ravichandran in ‘Tapassi’ ತಪಸ್ಸಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ರವಿಚಂದ್ರನ್, ಮಹಿಳಾ…

Read More
Mr.ರಾಣಿ ಟೈಟಲ್ ಲಾಂಚ್ ಗೆ ಕಮಲ್ ಹಾಸನ್ ಎಂಟ್ರಿ….ನಿರ್ದೇಶಕರ ವಿರುದ್ಧ ಸಿಟ್ಟಿಗೆದ್ದೀಕೆ ನಿರ್ಮಾಪಕರು?

Mr.ರಾಣಿ ಟೈಟಲ್ ಲಾಂಚ್ ಗೆ ಕಮಲ್ ಹಾಸನ್ ಎಂಟ್ರಿ….ನಿರ್ದೇಶಕರ ವಿರುದ್ಧ ಸಿಟ್ಟಿಗೆದ್ದೀಕೆ ನಿರ್ಮಾಪಕರು?

ಪ್ರತಿ ಸಿನಿಮಾದಲ್ಲೊಂದು ಗಟ್ಟಿ ಸಂದೇಶದ ಮೂಲಕ ಪ್ರೇಕ್ಷಕರ ಎದುರು ಹಾಜರಾಗುವ ಮಧುಚಂದ್ರ ಈಗ ಮತ್ತೆ ಬಂದಿದ್ದಾರೆ. ಈ ಬಾರಿಯೂ ಫ್ರೆಶ್ ಕಥೆಯನ್ನು ಹೊತ್ತು ಬಂದಿದ್ದಾರೆ. ಸದ್ಯಕ್ಕೆ ಕಥೆ ಬಗ್ಗೆ ಗುಟ್ಟುರಟ್ಟು ಮಾಡದ ವಾಸ್ಕೋಡಿಗಾಮಾ ಹಾಗೂ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಡೈರೆಕ್ಟರ್ ಮಧುಚಂದ್ರ ತಮ್ಮ ಮುಂದಿನ ಚಿತ್ರದ ಟೈಟಲ್…

Read More
’ಭುವನಂ ಗಗನಂ’ ಸಿನಿಮಾಗೆ ಧ್ರುವ ಸರ್ಜಾ ಸಾಥ್..ಮಾನ್ಸೂನ್ ಗೆ ಪೃಥ್ವಿ-ಪ್ರಮೋದ್ ಸಿನಿಮಾ ತೆರೆಗೆ

’ಭುವನಂ ಗಗನಂ’ ಸಿನಿಮಾಗೆ ಧ್ರುವ ಸರ್ಜಾ ಸಾಥ್..ಮಾನ್ಸೂನ್ ಗೆ ಪೃಥ್ವಿ-ಪ್ರಮೋದ್ ಸಿನಿಮಾ ತೆರೆಗೆ

ನೋವು-ನಲಿವುಗಳ ‘ಭುವನಂ ಗಗನಂ’ ಟೀಸರ್ ರಿಲೀಸ್… ಸ್ಯಾಂಡಲ್ ವುಡ್ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ಸಲಾರ್ ಪ್ರಮೋದ್ ಹಾಗೂ ದಿಯಾ ಪೃಥ್ವಿ ಅಂಬಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಭುವನಂ ಗಗನಂ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದೆ.…

Read More
ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ “ಅಪ್ಪುಗೆ” ಹಾಡು ಪುನೀತ್ ರಾಜಕುಮಾರ್ ಪುತ್ರಿ ವಂದಿತ ಅವರಿಂದ ಬಿಡುಗಡೆ‌.

ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ “ಅಪ್ಪುಗೆ” ಹಾಡು ಪುನೀತ್ ರಾಜಕುಮಾರ್ ಪುತ್ರಿ ವಂದಿತ ಅವರಿಂದ ಬಿಡುಗಡೆ‌.

https://www.youtube.com/watch?v=voILwlS_1KE ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ “ಯುವ” ಚಿತ್ರದ “ಅಪ್ಪುಗೆ” Yuva Appuge Lyrical ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ಈ…

Read More
ಟ್ರೇಲರ್ ಮೂಲಕ ಮೋಡಿ ಮಾಡುತ್ತಿರುವ “ಭರ್ಜರಿ ಗಂಡು” ಏಪ್ರಿಲ್ 5 ಕ್ಕೆ ತೆರೆಗೆ ಬರುತ್ತಿದ್ದಾನೆ .

ಟ್ರೇಲರ್ ಮೂಲಕ ಮೋಡಿ ಮಾಡುತ್ತಿರುವ “ಭರ್ಜರಿ ಗಂಡು” ಏಪ್ರಿಲ್ 5 ಕ್ಕೆ ತೆರೆಗೆ ಬರುತ್ತಿದ್ದಾನೆ .

ಇದು ಕಿರಣ್ ರಾಜ್ ಅಭಿನಯದ ಚಿತ್ರ ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಹಾಗೂ ಪ್ರಸಿದ್ದ್ ನಿರ್ದೇಶನದ “ಭರ್ಜರಿ ಗಂಡು” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಧಿಕ…

Read More
ಚೌ ಚೌ ಬಾತ್ ನಲ್ಲಿ ಪ್ರೀತಿಯ ಸಮಾಗಮ!

ಚೌ ಚೌ ಬಾತ್ ನಲ್ಲಿ ಪ್ರೀತಿಯ ಸಮಾಗಮ!

Chow Chow Bath 45 ಮೂವರು ಹುಡುಗರು, ಮೂವರು ಹುಡುಗಿಯರು, ಮೂರು ಲವ್ ಸ್ಟೋರಿ… ಮೂರೂ ಕತೆ ಒಂದಕ್ಕೊಂದು ಸಂಬಂಧವಿಲ್ಲದಂತೆ ಪ್ರ್ಯೇಕವಾಗಿ ಸಾಗುತ್ತಿರುತ್ತದೆ. ಕಟ್ಟಕಡೆಯದಾಗಿ ಈ ಮೂರು ಕತೆಗಳು ಹೇಗೆ ಒಂದು ಕಡೆ ಕೂಡುತ್ತವೆ ಅನ್ನೋದು ಬಹುಮುಖ್ಯ ಅಂಶ. ʻಚೌಚೌ ಬಾತ್ʼ chow chow bath movie review…

Read More
ನೆಲದ ಘಮಲಿನ ಸಿನಿಮಾ ಕೆರೆಬೇಟೆ!

ನೆಲದ ಘಮಲಿನ ಸಿನಿಮಾ ಕೆರೆಬೇಟೆ!

Kerebete 45 ಅವನು ಭಯಂಕರ ಒರಟ. ಗಂಡಸು, ಹೆಂಗಸು ಅನ್ನೋದನ್ನೂ ನೋಡದೆ ಯಾರೆಂದರೆ ಅವರ ಮೇಲೆ ಮುರಕೊಂಡು ಬೀಳುವ ಕೋಪಿಷ್ಟ. ಎರಡು ಎಕರೆ ಗದ್ದೆ, ತೋಟ ಖರೀದಿ ಮಾಡೋದೇ ಇವನಿಗೆ ಬದುಕಿನ ಪರಮ ಗುರಿ. ಹೆಸರು ಕೆರೆಮನೆ ನಾಗ!ರಾಜಾರೋಷವಾಗಿ ನಾಟಾ ಕಳ್ಳಸಾಗಾಣೆ ಮಾಡಿಕೊಂಡಿದ್ದ ನಾಗ ಜೈಲಿಂದ ಹೊರಬಂದಿರುತ್ತಾನೆ. ಮಲೆನಾಡ…

Read More
ತಾಜಾ ಸುದ್ದಿಯ ಲಿರಿಕಲ್ ವೀಡಿಯೋ ಮೂಲಕ ನಿಗಿನಿಗಿಸಿತು ಗಂಟುಮೂಟೆ ತಂಡದ `ಕೆಂಡ’!

ತಾಜಾ ಸುದ್ದಿಯ ಲಿರಿಕಲ್ ವೀಡಿಯೋ ಮೂಲಕ ನಿಗಿನಿಗಿಸಿತು ಗಂಟುಮೂಟೆ ತಂಡದ `ಕೆಂಡ’!

https://www.youtube.com/watch?v=zOccvEOnS6Q `ಗಂಟುಮೂಟೆ’ ಚಿತ್ರತಂಡದ ಕಡೆಯಿಂದ ರೂಪುಗೊಂಡಿರುವ `ಕೆಂಡ’ ಚಿತ್ರ ಹಂತ ಹಂತವಾಗಿ ಕುತೂಹಲದ ಕಾವೇರಿಸಿಕೊಂಡು ಸಾಗಿ ಬಂದಿತ್ತು. ಇದೀಗ ಕೆಂಡ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಈ ಹೊತ್ತಿನಲ್ಲಿ ಜಯಂತ್‍ಕಾಯ್ಕಣಿ ರಚಿಸಿದ `ತಾಜಾ ತಾಜಾ ಸುದ್ದಿ’ ಗೀತೆಗೆ ಪುತ್ರ ರಿತ್ವಿಕ್‍ಕಾಯ್ಕಣಿ ಪ್ರಥಮ ಬಾರಿ ಸಂಗೀತ ಸಂಯೋಜಿಸಿರುವ ಲಿರಿಕಲ್ ವಿಡಿಯೋ ಹಾಡಿನ…

Read More
ಸೌಂಡ್ ಇಂಜಿನಿಯರ್ ಲೈಫ್ ಸ್ಟೋರಿ!

ಸೌಂಡ್ ಇಂಜಿನಿಯರ್ ಲೈಫ್ ಸ್ಟೋರಿ!

Somu Sound Engineer 35 ಈ ವಾರ ಬಿಡುಗಡೆಯಾಗಿರುವ ʻಸೋಮು ಸೌಂಡ್ ಇಂಜಿನಿಯರ್ʼ somu sound engineer review ಸಿನಿಮಾದ ಬಗ್ಗೆ ಕ್ಯೂರಿಯಾಸಿಟಿ ಹುಟ್ಟಲು ಸಾಕಷ್ಟು ಕಾರಣಗಳಿದ್ದವು. ದುನಿಯಾ ಸೂರಿ ಮತ್ತು ದುನಿಯಾ ವಿಜಯ್ ಅವರ ಜೊತೆಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದ ಅಭಿ ಮೊದಲ ಬಾರಿಗೆ ನಿರ್ದೇಶನ…

Read More