150ರೂಪಾಯಿ ಇದ್ರೆ ಫೋಟೋ ಸಿನಿಮಾ ನೋಡಬಹುದು…ಮಾ.15ಕ್ಕೆ ಬರ್ತಿದೆ ಲಾಕ್ ಡೌನ್ ಕಥೆ
ಕೋವಿಡ್‌ನ ಆರಂಭ ಘಟ್ಟದಲ್ಲಿ ಯಾವುದೇ ಮುನ್ಸೂಚನೆ ಇಲ್ಲದೇ ಕೇಂದ್ರ ಸರ್ಕಾರವು ಘೋಷಿಸಿದ ಲಾಕ್‌ಡೌನ್‌ನ ಪರಿಣಾಮ ವಲಸೆ ಕಾರ್ಮಿಕರು ಅನುಭವಿಸಿದ ಕಷ್ಟಗಳನ್ನು ಬಿಚ್ಚಿಡುವ ‘ಫೋಟೋ’ ಸಿನಿಮಾ ಮಾರ್ಚ್ 15ರಂದು ಥಿಯೇಟರ್‌ಗೆ ಬರ್ತಿದೆ. ಟ್ರೇಲರ್ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ಕೊಟ್ಟಿರುವ ಚಿತ್ರತಂಡವೀಗ ನಿಮ್ಮ ಸಂಗ ಎಂಬ ಹಾಡನ್ನು ಅನಾವರಣ ಮಾಡಿದೆ. ಖಾಸಗಿ…
Read More