’ಪರಿಶುದ್ಧಂ’ ಚಿತ್ರದ ಧ್ವನಿಸಾಂದ್ರಿಕೆ, ಟ್ರೇಲರ್ ಮತ್ತು ಮೇಕಿಂಗ್ ಬಿಡುಗಡೆ
ವಿಭಿನ್ನ ಕಥಾಹಂದರ ಹೊಂದಿರುವ ’ಪರಿಶುದ್ಧಂ’ ಚಿತ್ರದ ಧ್ವನಿಸಾಂದ್ರಿಕೆ, ಟ್ರೇಲರ್ ಮತ್ತು ಮೇಕಿಂಗ್ ಬಿಡುಗಡೆ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಸರದಿಯಂತೆ ಮೊದಲು ಮಾತನಾಡಿದ ಆರೋನ್ ಕಾರ್ತಿಕ್‌ವೆಂಕಟೇಶ್ ಚಿತ್ರಕ್ಕೆ ಕಥೆ, ಸಾಹಿತ್ಯ,…
Read More