1. Home
  2. kannada movie review

Tag: kannada movie review

ಟೀಸರ್ ನಲ್ಲೇ ಮೋಡಿ ಮಾಡಿದ “ಫಸ್ಟ್ ನೈಟ್ ವಿತ್ ದೆವ್ವ”

ಟೀಸರ್ ನಲ್ಲೇ ಮೋಡಿ ಮಾಡಿದ “ಫಸ್ಟ್ ನೈಟ್ ವಿತ್ ದೆವ್ವ”

ಇದು ಪ್ರಥಮ್ ಅಭಿನಯದ ಚಿತ್ರ . “ಬಿಗ್ ಬಾಸ್” ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ನವೀನ್ ಬೀರಪ್ಪ ನಿರ್ಮಾಣದ ಹಾಗೂ ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಟೀಸರ್ ಬಿಡುಗಡೆ ಸಮಾರಂಭಕ್ಕೆ “ಬಿಗ್ ಬಾಸ್”…

Read More
’ಡೊಳ್ಳು’ ಮುಕುಟಕ್ಕೆ ಮತ್ತೊಂದು ಮನ್ನಣೆ…RRR, ಸೂರರೈ ಪೊಟ್ರು ಚಿತ್ರಗಳ ಜೊತೆ ವೇದಿಕೆ ಹಂಚಿಕೊಳ್ತಿದೆ ಪವನ್ ಒಡೆಯರ್ ಸಿನಿಮಾ..

’ಡೊಳ್ಳು’ ಮುಕುಟಕ್ಕೆ ಮತ್ತೊಂದು ಮನ್ನಣೆ…RRR, ಸೂರರೈ ಪೊಟ್ರು ಚಿತ್ರಗಳ ಜೊತೆ ವೇದಿಕೆ ಹಂಚಿಕೊಳ್ತಿದೆ ಪವನ್ ಒಡೆಯರ್ ಸಿನಿಮಾ..

ರಾಷ್ಟ್ರಪ್ರಶಸ್ತಿ ಗೆದ್ದ ’ಡೊಳ್ಳು’ಗೆ ಮತ್ತೊಂದು ಅಂತರಾಷ್ಟ್ರೀಯ ಮನ್ನಣೆ..ಮೆಕ್ಸಿಕೋ ಚಿತ್ರೋತ್ಸವದಲ್ಲಿ ಪವನ್ ಒಡೆಯರ್ ಚಿತ್ರ ಪ್ರದರ್ಶನ.. ಪವನ್ ಒಡೆಯರ್ ನಿರ್ಮಾಣದ ಮೊದಲ ಸಿನಿಮಾ ‘ಡೊಳ್ಳು’ ಈಗಾಗಲೇ ಪ್ರಪಂಚ ಪರ್ಯಟನೆ ಮಾಡಿ ಬಂದಿದೆ. ಪ್ರತಿಷ್ಟಿತ ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವ, ಅಂತಾರಾಷ್ಟ್ರೀಯ ಢಾಕಾ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಡೊಳ್ಳು, ಎರಡು ರಾಷ್ಟ್ರಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಇದೀಗ…

Read More
ಪಾತ್ರಗಳ ನಡುವಿನ ಸಾರಾಂಶ!

ಪಾತ್ರಗಳ ನಡುವಿನ ಸಾರಾಂಶ!

Saramsha 3/5 ಹೌದಲ್ವಾ? ನಮ್ಮ ಆಸಕ್ತಿಯೇ ಬೇರೆ, ನಾವು ಬದುಕುತ್ತಿರುವ ರೀತಿಯೇ ಬೇರೆ. ನಮ್ಮ ಜೀವನ ಶೈಲಿಯಿಂದ ಜಗತ್ತು ನಮ್ಮನ್ನು ನೋಡುತ್ತಿರುವ ರೀತಿಯಂತೂ ಇನ್ನೂ ಬೇರೇನೇ ಆಗಿದೆ. saramsha kannada movie review ಯಾರದ್ದೋ ಮರ್ಜಿಗೆ, ಮತ್ತಿನ್ಯಾರದ್ದೋ ಸಮಾಧಾನಕ್ಕೆ ಎಷ್ಟು ಶುಷ್ಕವಾಗಿ ಜೀವಿಸುತ್ತಿದ್ದೇವೆ… ಸಮಾಜದ ಸಿದ್ದ ಸೂತ್ರಗಳಲ್ಲಿ ಸಿಕ್ಕಿಕೊಂಡು,…

Read More
ಗನ್ ಹಿಡಿದವರ ಬ್ಯಾಡ್ ಮ್ಯಾನರ್ಸ್

ಗನ್ ಹಿಡಿದವರ ಬ್ಯಾಡ್ ಮ್ಯಾನರ್ಸ್

Bad Manners 3.5/5 ಅವನಿಗೆ ನಯ-ವಿನಯವಿಲ್ಲ. ದೊಡ್ಡವರು ಚಿಕ್ಕವರು ಅನ್ನೋದನ್ನೆಲ್ಲಾ ನೋಡದೆ, ಯಾರ ಮುಂದೆ ಬೇಕಾದರೂ ಕಾಲಮೇಲೆ ಕಾಲು ಹಾಕಿಕೊಂಡು ಕೂರುವ, ಮೌನಾಚರಣೆಯ ಸಭೆಯಲ್ಲೂ ದೊಡ್ಡ ಸದ್ದಿನಲ್ಲಿ ಸೀನಿಬಿಡುವ, ಬೂಟಿಗೆ ಕುದುರೆ ಲಾಳ ಫಿಕ್ಸ್ ಮಾಡಿಕೊಂಡು ಸದ್ದು ಮಾಡಿಕೊಂಡು ನಡೆಯುವ, ಎದುರಿದ್ದವನು ಎಷ್ಟೇ ಬಲಶಾಲಿಯಾದರೂ ಮುಷ್ಟಿ ಹಿಡಿದು ಗುದ್ದುವ…

Read More
ಸಾಯುವ ಮುಂಚೆ ಬದುಕುವುದು ಹೇಗೆ?

ಸಾಯುವ ಮುಂಚೆ ಬದುಕುವುದು ಹೇಗೆ?

ಭಯಾನಕ ಬಿಲ್ಡಪ್ ಜೊತೆಗೆ ತೆರೆ ಮೇಲೆ ಹೀರೋ ಎಂಟ್ರಿ ಮಾಮೂಲಿ. ಆದರೆ ಇಲ್ಲಿ ಮಾರ್ಚುರಿಯ ಸ್ಟ್ರೆಚರ್ ನಲ್ಲಿ ಸತ್ತು ಮಲಗಿದವನು ಎದ್ದು ಕೂರುವ ದೃಶ್ಯದೊಂದಿಗೆ ಸಿನಿಮಾ ಆರಂಭವಾಗುತ್ತದೆ. ಅದು ತುರ್ತು ನಿರ್ಗಮನ! ಸಾವು ಮತ್ತು ಬದುಕಿನ ನಡುವೆ ಇರುವ ದ್ವಂದ್ವಗಳ ಕುರಿತಾದ ಸಿನಿಮಾ ಇದು. ಇಲ್ಲಿ ಯಾರೂ ಶಾಶ್ವತರಲ್ಲ.…

Read More
ಆನ್‌ ಲೈನ್‌ ಭಯೋತ್ಪಾದಕರ ಜೊತೆ ಹೆಣ್ಣುಮಕ್ಕಳ ಟಕ್ಕರ್!‌

ಆನ್‌ ಲೈನ್‌ ಭಯೋತ್ಪಾದಕರ ಜೊತೆ ಹೆಣ್ಣುಮಕ್ಕಳ ಟಕ್ಕರ್!‌

ಮನೋಜ-ರಂಜನಿ ಮೋಡಿ! ಪ್ರಸ್ತುತ ಜಗತ್ತನ್ನು ನಲುಗಿಸುತ್ತಿರುವ, ಹೆಣ್ಣುಮಕ್ಕಳ ಮಾನ, ಪ್ರಾಣಕ್ಕೆ ಮಾರಕವಾಗಿರುವ ಕಥಾವಸ್ತು ಹೊಂದಿರುವ ಸೈಬರ್ ಕ್ರೈಂ ಕಥಾವಸ್ತು ಹೊಂದಿರುವ ಚಿತ್ರ ʻಟಕ್ಕರ್ʼ ಈ ವಾರ ತೆರೆಗೆ ಬಂದಿದೆ. ವಿ. ರಘು ಶಾಸ್ತಿ ನಿರ್ದೇಶಿಸಿರುವ ಚಿತ್ರವನ್ನು ನಾಗೇಶ್ ಕೋಗಿಲು ನಿರ್ಮಿಸಿದ್ದಾರೆ. ಭಯ ಅಂದರೆ ಏನು ಅಂತಲೇ ಗೊತ್ತಿಲ್ಲದೆ ಬೆಳೆದವನು.…

Read More