ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ…
ಮೊದಲ ಹಂತದ ಚಿತ್ರೀಕರಣ ಮುಗಿಸಿದ ಫೈರ್ ಫ್ಲೈ…ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ (Nivedita Sivarajkumar’s’Fire Fly’) ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ…
Read More