ಪ್ರಮೋದ್ ಶೆಟ್ಟಿ ಹುಟ್ಟುಹಬ್ಬಕ್ಕೆ ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಸಿನಿಮಾದ ಫಸ್ಟ್ ಲುಕ್ ಉಡುಗೊರೆ
ಸ್ಯಾಂಡಲ್‌ವುಡ್‌ನ ಭರವಸೆಯ ಕಲಾವಿದರಲ್ಲಿ ಪ್ರಮೋದ್ ಶೆಟ್ಟಿ ಕೂಡ ಒಬ್ಬರು. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ರಿಕ್ಕಿ, ಬೆಲ್ ಬಾಟಂ, ಅವನೇ ಶ್ರೀಮನ್ನಾರಾಯಣ, ತೂತುಮಡಿಕೆ, ಕಾಂತಾರ ಹೀಗೆ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಅನ್ನೋ ಸಿನಿಮಾದಲ್ಲಿ ಹೀರೋ ಆಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಪ್ರಮೋದ್…
Read More