ಹಾಡಿನಲ್ಲಿ ಫೈಟ್ ಮಾಡಿರೋ ‘ಅನ್‌ಲಾಕ್ ರಾಘವ’
ಚಿತ್ರೀಕರಣ ಶುರುವಾದಾಗಿನಿಂದಲೂ, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿರುವ ಚಂದನವನದ ಚಿತ್ರಗಳಲ್ಲಿ ಒಂದು ‘ಅನ್‌ಲಾಕ್ ರಾಘವ’. ಈಗಾಗಲೇ ಡಬ್ಬಿಂಗ್ ಮುಗಿಸಿರುವ “ಅನ್‌ಲಾಕ್ ರಾಘವ” ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಭರದಿಂದ ಸಾಗಿದೆ. ವಿಶೇಷವೆಂದರೆ ಈ ಸಿನಿಮಾದ ಫೈಟ್‌ಗಳು ಈಗಾಗಲೇ ಎಲ್ಲರ ಗಮನ ಸೆಳೆದಿದೆ. “ಈ ಚಿತ್ರದಲ್ಲಿ ನಾಲ್ಕೂವರೆ ಫೈಟ್ ಗಳಿವೆ. ಈ…
Read More