ಭರ್ಜರಿಯಾಗಿದೆ “ಲಂಕಾಸುರ” ನ ಟೈಟಲ್ ಟ್ರ್ಯಾಕ್.
ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ “ಲಂಕಾಸುರ”. ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು. “ಅಣ್ಣ ಗನ್ ಹಿಡ್ದು ನಿಂತ ಅಂದ್ರೆ ಭಸ್ಮಾಸುರ. ಲಾಂಗ್ ಹಿಡ್ದು ನಡ್ಕೊಂಡು ಬಂದ್ರೆ ಲಂಕಾಸುರ.…
Read More