“ಗಿರ್ಕಿ” ಗೆ ಸಿಗುತ್ತಿದೆ ನೋಡುಗರಿಂದ ಉತ್ತಮ ಪ್ರೋತ್ಸಾಹ. ನಿರ್ಮಾಪಕರಿಗೆ ಮತ್ತೊಂದು ಸಿನಿಮಾ ಆರಂಭಿಸುವ ಉತ್ಸಾಹ.
ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು ತಮ್ಮ ಪಾತ್ರದ ಮೂಲಕ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ “ಗಿರ್ಕಿ” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ಮಾಣದಲ್ಲಿ ವಿಶ್ವ ಅವರಿಗೆ ವಾಸುಕಿ ಭುವನ್ ಸಾಥ್ ನೀಡಿದ್ದಾರೆ. ಈ ಸಂತಸವನ್ನು ಚಿತ್ರತಂಡ ಮಾಧ್ಯಮದವರ ಮುಂದೆ ಹಂಚಿಕೊಂಡರು. ನಟನಾಗಿದ್ದ ನಾನು,…
Read More