1. Home
  2. Kannada Movie

Tag: Kannada Movie

ಪೃಥ್ವಿ ಅಂಬರ್ ‘ದೂರದರ್ಶನ’ ಸಿನಿಮಾಗೆ ಆಯಾನಾ ನಾಯಕಿ…ಮೈತ್ರಿ ಪಾತ್ರದಲ್ಲಿ  ಆಯಾನಾ

ಪೃಥ್ವಿ ಅಂಬರ್ ‘ದೂರದರ್ಶನ’ ಸಿನಿಮಾಗೆ ಆಯಾನಾ ನಾಯಕಿ…ಮೈತ್ರಿ ಪಾತ್ರದಲ್ಲಿ ಆಯಾನಾ

ದಿಯಾ ಸಿನಿಮಾ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಿದ್ದ ಪೃಥ್ವಿ ಅಂಬರ್‌ ಈಗ ‘ದೂರದರ್ಶನ’ ಹೊತ್ತು ಬರುತ್ತಿದ್ದಾರೆ. ವಿಭಿನ್ನ ಕಥಾಹಂದರದ ಈ ಸಿನಿಮಾದ ಟೈಟಲ್‌ ಟೀಸರ್‌ ಇತ್ತೀಚೆಗೆ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡ್ತಿದೆ. ಇದೀಗ ದೂರದರ್ಶನ ಬಳಗ ನಾಯಕಿಯನ್ನು ಚಿತ್ರರಸಿಕರಿಗೆ ಪರಿಚಯಿಸ್ತಿದೆ. ಈ ಹಿಂದೆ ಇಲ್ಲಿ ಇರಲಾರೆ ಅಲ್ಲಿಗೆ ಹೋಗಲಾರೆ…

Read More
ಕಿರುತೆರೆ ಟು ಬಾಲಿವುಡ್…ಕೃತಿ ಬೆಟ್ಟದ್ ಬಣ್ಣದ ಹಾದಿಯ ಒಂದು‌ ನೋಟ…

ಕಿರುತೆರೆ ಟು ಬಾಲಿವುಡ್…ಕೃತಿ ಬೆಟ್ಟದ್ ಬಣ್ಣದ ಹಾದಿಯ ಒಂದು‌ ನೋಟ…

ಸಾಮಾನ್ಯವಾಗಿ ಗಟ್ಟಿಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುವುದು ರಂಗಭೂಮಿಯಿಂದಲೇ. ಈಗ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ, ಮಿಂಚುತ್ತಿರುವ ಮಂಗಳಗೌರಿ ಮದುವೆ ಖ್ಯಾತಿಯ ಬಳ್ಳಿ ಊರೂಫ್ ಕೃತಿ ಬೆಟ್ಟದ್, ಮೂಲತಃ ರಂಗಭೂಮಿಯಲ್ಲಿ ಹದಗೊಂಡ ಪ್ರತಿಭೆ. ಬಿಬಿಎಂ ಓದಿ ಬ್ಯಾಂಕ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಕೃತಿಗೆ ನಟನೆ ಮೇಲಿನ ಸೆಳೆತ ಹೆಚ್ಚಾಗಿತ್ತು. ಹೀಗಾಗಿ ಉದ್ಯೋಗಕ್ಕೆ…

Read More
‘ಶಾಲಿವಾಹನ ಶಕೆ’ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್

‘ಶಾಲಿವಾಹನ ಶಕೆ’ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್

ಒಂದ್ ಕಥೆ ಹೇಳ್ಲಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟ ಪ್ರತಿಭಾನ್ವಿತ ನಿರ್ದೇಶಕ ಕಂ ನಟ ಗಿರೀಶ್ ಜಿ ಸದ್ಯ ವಾವ್ಹಾ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಪ್ರಖ್ಯಾತ ಒಟಿಟಿಯಲ್ಲಿ ವಾವ್ಹಾ ಜುಲೈಗೆ ಕೊನೆಗೆ ರಿಲೀಸ್ ತಯಾರಿಯಲಿದ್ದು, ಇದೇ ಗ್ಯಾಪ್ ನಲ್ಲಿ ಗಿರೀಶ್ ಮತ್ತೊಂದು ಸಿನಿಮಾಗೆ…

Read More
“F0R REGN”  ಮಾತಿನ ಭಾಗದ ಚಿತ್ರೀಕರಣ ಪೂರ್ಣ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ.

“F0R REGN” ಮಾತಿನ ಭಾಗದ ಚಿತ್ರೀಕರಣ ಪೂರ್ಣ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ.

ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಮಾತಿನ ಭಾಗದ ಚಿತ್ರೀಕರಣ ಪೂರ್ಣವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ‌. ಜುಲೈ ನಲ್ಲಿ ಆ ಎರಡು ಹಾಡುಗಳ ಚಿತ್ರೀಕರಣ ನಡೆಯಲಿದೆ. ಈ ಎರಡು ಹಾಡುಗಳನ್ನು ಬಹದ್ದೂರ್ ಚೇತನ್ ಕುಮಾರ್ ಹಾಗೂ…

Read More
ಮುಹೂರ್ತ ಮುಗಿಸಿದ ವಿಭಿನ್ನ ಶೀರ್ಷಿಕೆಯ ಇನ್ನಿಲ್ಲ ಸೂರಿ ಸಿನಿಮಾ…

ಮುಹೂರ್ತ ಮುಗಿಸಿದ ವಿಭಿನ್ನ ಶೀರ್ಷಿಕೆಯ ಇನ್ನಿಲ್ಲ ಸೂರಿ ಸಿನಿಮಾ…

ಮನೆ ಮಾರಾಟಕ್ಕಿದೆ ಕೋ ಡೈರೆಕ್ಟರ್ ಪ್ರೇಮ್ ಕುಮಾರ್ ಸಾರಥ್ಯದ ಹೊಸ ಸಿನಿಮಾ ಹೇಳಿ ಕೇಳಿ ಇದು ಪ್ರಯೋಗಾತ್ಮಕ ಬಣ್ಣದ ಲೋಕ..ಅದರ ಮುಂದುವರೆದ ಭಾಗವಾಗಿ ರೂಪಗೊಳ್ಳುತ್ತಿರುವ ಸಿನಿಮಾ ಇನ್ನಿಲ್ಲ ಸೂರಿ. ಹೀಗೊಂದು ವಿಭಿನ್ನ ಶೀರ್ಷಿಕೆ ಮೂಲಕ ಹೊಸತನದ ಕಥಾಹಂದರವನ್ನು ಚಿತ್ರರಸಿಕರಿಗೆ ಉಣಬಡಿಸಲು ಸಜ್ಜಾಗ್ತಿರುವುದು ನಿರ್ದೇಶಕ ಪ್ರೇಮ್ ಕುಮಾರ್ ಹೆಚ್ ಆರ್.…

Read More
“ಬನಾರಸ್” ನಿಂದ “ಮಾಯಾಗಂಗೆ”  ಹಾಡಾಗಿ ಹರಿದಳು.

“ಬನಾರಸ್” ನಿಂದ “ಮಾಯಾಗಂಗೆ” ಹಾಡಾಗಿ ಹರಿದಳು.

ಭಾರತದ ಪುಣ್ಯಕ್ಷೇತ್ರಗಳಲ್ಲಿ ಕಾಶಿಗೆ ವಿಶೇಷ ಸ್ಥಾನ.‌ ಕಾಶಿಯನ್ನು “ಬನಾರಸ್” ಅಂತಲೂ ಕರೆಯುವುದು ವಾಡಿಕೆ. ಪರಮಪಾವನೆಯಾದ ಗಂಗೆ “ಬನಾರಸ್” ನಲ್ಲಿ ಹರಿದು ಎಷ್ಟೋ ಜನರ ಪಾಪ ಕಳೆಯುತ್ತಿದ್ದಾಳೆ‌. ಈ ಪವಿತ್ರ ನಗರದ ಹೆಸರಿನಲ್ಲಿ “ಬನಾರಸ್” ಎಂಬ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗಿದೆ. ಸದ್ಯದಲ್ಲೇ ತೆರೆಗೆ ಬರಲಿದೆ. ಜಯತೀರ್ಥ ನಿರ್ದೇಶನದಲ್ಲಿ ಝೈದ್…

Read More
“ಸೀತಮ್ಮನ ಮಗ”ನಿಗೆ ಸೆನ್ಸಾರ್ ಆಯ್ತು.

“ಸೀತಮ್ಮನ ಮಗ”ನಿಗೆ ಸೆನ್ಸಾರ್ ಆಯ್ತು.

ಪತ್ರಕರ್ತ ಯತಿರಾಜ್ ನಿರ್ದೇಶನದ “ಸೀತಮ್ಮನ ಮಗ” ಚಿತ್ರವನ್ನು ವೀಕ್ಷಿಸಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಪ್ರಮಾಣ ಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆಯಾಗಿದ್ದು, ಮೆಚ್ಚುಗೆ ಪಡೆದುಕೊಂಡಿದೆ. ನಾನು ಈ ಹಿಂದೆ “ಕೆಂಪೇಗೌಡ” ಸಿನಿಮಾ ಸಂದರ್ಭದಲ್ಲಿ ಒಂದು ಕಥೆ ಸಿದ್ದ ಮಾಡಿಕೊಂಡಿದ್ದೆ. ಆ ಚಿತ್ರದಲ್ಲಿ ನಟಿಸಲು ಕಿಚ್ಚ…

Read More
“ಯಾಕೋ ಬೇಜಾರು” ಮೂಲಕ ಮಾತಿನಮಲ್ಲಿಯಾಗಿ ಬರುತ್ತಿದ್ದಾರೆ ಸಂಹಿತಾ ವಿನ್ಯಾ.

“ಯಾಕೋ ಬೇಜಾರು” ಮೂಲಕ ಮಾತಿನಮಲ್ಲಿಯಾಗಿ ಬರುತ್ತಿದ್ದಾರೆ ಸಂಹಿತಾ ವಿನ್ಯಾ.

ಮಾಡಲಿಂಗ್ ಕ್ಷೇತ್ರದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಸಂಹಿತಾ ವಿನ್ಯಾ, ನಾಯಕಿಯಾಗೂ ಚಿರಪರಿಚಿತ. ಪ್ರಸ್ತುತ ಇವರು ನಾಯಕಿಯಾಗಿ ನಟಿಸಿರುವ “ಯಾಕೋ ಬೇಜಾರು” ಚಿತ್ರದ ಟ್ರೇಲರ್ ಇದೇ ಜುಲೈ ಒಂದರಂದು ಬಿಡುಗಡೆಯಾಗಲಿದೆ. ಗಾಲಿ ಲಕ್ಕಿ ನಿರ್ದೇಶನದ ಈ ಚಿತ್ರದ ನಾಯಕಿಯಾಗಿ ಸಂಹಿತಾ ವಿನ್ಯಾ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಸಂಹಿತಾ, ಆರ್…

Read More
‘ಬೈರಾಗಿ’ಯ ಬೊಂಬಾಟ್‌ ಮಾತು!

‘ಬೈರಾಗಿ’ಯ ಬೊಂಬಾಟ್‌ ಮಾತು!

ಶಿವರಾಜ್ಕುಮಾರ್ ಅಂದರೆ ಕಮರ್ಷಿಯಲ್ ಅಥವಾ ಮಾಸ್ ಚಿತ್ರಗಳಾಗಿರಬೇಕು ಎಂದು ಅವರ ಅಭಿಮಾನಿಗಳು ಆಸೆಪಡುವುದು ಸಹಜ. ಏಕೆಂದರೆ, ಶಿವರಾಜ್ಕುಮಾರ್ ತಮ್ಮ ಹಲವು ಚಿತ್ರಗಳಲ್ಲಿ ಲಾಂಗ್ ಕೈಯಲ್ಲಿ ಹಿಡಿದು ತೆರೆಯ ಮೇಲೆ ಮಿಂಚಿದ್ದಾರೆ. ಮಾಸ್ ಚಿತ್ರಗಳ ಜೊತೆಗೆ ಫಿಲಾಸಫಿಯತ್ತಲೂ ಶಿವರಾಜ್ಕುಮಾರ್ ಇತ್ತೀಚೆಗೆ ಹೆಚ್ಚುಹೆಚ್ಚು ಆಕರ್ಷಿತರಾಗುತ್ತಿದ್ದಾರಂತೆ. ಹಾಗಂತ ಅವರೇ ಇತ್ತೀಚೆಗೆ ಖುದ್ದಾಗಿ ಹೇಳಿಕೊಂಡಿದ್ದಾರೆ.…

Read More
ಸಮಾಜಕ್ಕೆ ಕನ್ನಡಿ ಹಿಡಿಯಲು ಹೊರಟಿರುವ ಡಿಯರ್ ವಿಕ್ರಮ್

ಸಮಾಜಕ್ಕೆ ಕನ್ನಡಿ ಹಿಡಿಯಲು ಹೊರಟಿರುವ ಡಿಯರ್ ವಿಕ್ರಮ್

ಸ್ಟಾರ್‌ ನಟರ ಚಿತ್ರಗಳು ನೇರವಾಗಿ ಓಟಿಟಿಯಲ್ಲಿ ನೇರವಾಗಿ ಬಿಡುಗಡೆಯಾಗುವ ಸಂಪ್ರದಾಯ ಕಡಿಮೆಯೇ. ಕಳೆದ ವರ್ಷ ಧನಂಜಯ್ ಅಭಿನಯದ ರತ್ನನ್ ಪ್ರಪಂಚ ಚಿತ್ರವು ಅಮೇಜಾನ್ ಪ್ರೈಮ್ನಲ್ಲಿ ನೇರವಾಗಿ ಬಿಡುಗಡೆಯಾಗಿತ್ತು. ಈಗ ಎರಡನೆಯ ಚಿತ್ರವಾಗಿ ಸತೀಶ್ ನೀನಾಸಂ ಅಭಿನಯದ ಡಿಯರ್ ವಿಕ್ರಮ್ ವೂಟ್ ಸೆಲೆಕ್ಟ್ನಲ್ಲಿ ನೇರವಾಗಿ ಜೂನ್ 30ಕ್ಕೆ ಬಿಡುಗಡೆಯಾಗಲಿದೆ.ಡಿಯರ್ ವಿಕ್ರಮ್…

Read More