ಬಾಬಾನ ಹಾಡುಗಳಿಗೆ ಏಳು ಸಂಗೀತ ನಿರ್ದೇಶಕರ ಕಂಠದಾನ
ಸಾಹಿತಿ, ನಿರ್ದೇಶಕ ಕೆ.ರಾಮ್‌ನಾರಾಯಣ್ ಅಪ್ಪಟ್ಟ ಶ್ರೀ ಶಿರಡಿ ಸಾಯಿಬಾಬ ಭಕ್ತ. ಇವರ ನಿರ್ದೇಶನದ ’ರಾಜಾಮಾರ್ತಾಂಡ’ ’ಅಬ್ಬರ’ ಚಿತ್ರಗಳಲ್ಲಿ ಬ್ಯುಸಿ ಇದ್ದರೂ ಬಿಡುವು ಮಾಡಿಕೊಂಡು ’ಸಾಯಿ ನನ್ನಯ್ಯ’ ಶೀರ್ಷಿಕೆಯಲ್ಲಿ ಏಳು ಹಾಡುಗಳನ್ನು ರಚಿಸಿದ್ದಾರೆ. ಸದರಿ ಗೀತೆಗಳನ್ನು ಮೆಚ್ಚಿಕೊಂಡ ಖ್ಯಾತ ಸಂಗೀತ ನಿರ್ದೇಶಕರುಗಳು ತಾವೇ ಹಾಡಿಗೆ ಕಂಠದಾನ ಮಾಡುವುದಾಗಿ ತಿಳಿಸಿದ್ದಾರೆ. ಅದರಂತೆ…
Read More