1. Home
  2. Kannada Movie

Tag: Kannada Movie

ಮುಂದಿನ ತಿಂಗಳು ಪದ್ಮಾವತಿ ತೆರೆಗೆ

ಮುಂದಿನ ತಿಂಗಳು ಪದ್ಮಾವತಿ ತೆರೆಗೆ

ರಾವ್‌ ಅಂಡ್ ರಾವ್ ಸಿನಿಮಾಸ್ ಲಾಂಛನದಲ್ಲಿ ದಾಮೋದರ್‌ ಪಾರಗೆ ಮತ್ತು ನಾಮದೇವ ಭಟ್ಟರ್ ಸೇರಿ ನಿರ್ಮಿಸಿರುವ ‘ಪದ್ಮಾವತಿ’ ಚಿತ್ರ ಇದೀಗ ಬಿಡುಗಡೆಗೆ ಸಿದ್ದವಾಗಿದೆ. ಈಗಾಗಲೇ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು ಸರ್ಟಿಫಿಕೇಟ್ ಸಿಕ್ಕಿದೆ. ವಿಕ್ರಮ್ ಆರ್ಯ ಹಾಗೂ ದಾಮೋದರ್ ಪಾರಗೆ ಈ ಚಿತ್ರದ ಇಬ್ಬರು ನಾಯಕರಾಗಿ ಅಭಿನಯಿದ್ದಾರೆ. ಪದ್ಮಾವತಿ…

Read More
‘ಓ ಮೈ ಲವ್’ಗೆ ಮಿಲಿಯನ್ ಖುಷಿ

‘ಓ ಮೈ ಲವ್’ಗೆ ಮಿಲಿಯನ್ ಖುಷಿ

ನಿನ್ನ ಡ್ಯಾಡಿ ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಸ್ಮೈಲ್ ಶ್ರೀನು ನಿರ್ದೇಶನದ ‘ಓ ಮೈ ಲವ್’ ಚಿತ್ರದ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅಕ್ಷಿತ್ ಶಶಿಕುಮಾರ್ ಹಾಗೂ ಕೀರ್ತಿ ಕಲ್ಕೆರೆ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಆರಂಭವಾದಾಗಿನಿಂದ ಸದ್ದು ಮಾಡುತ್ತಲೇ ಬಂದಿದೆ. ಈಗಾಗಲೇ ಬಿಡುಗಡೆಯಾಗಿರುವ ಗ್ಲಿಂಪ್ಸ್ ಹಾಗೂ…

Read More
ಸತ್ಯ ಮತ್ತು ಮಯೂರ ಪಿಕ್ಚರ್ಸ್ ಪ್ರೊಡಕ್ಷನ್ ನಡಿ ಹೊಸ ಸಿನಿಮಾ ಅನೌನ್ಸ್…

ಸತ್ಯ ಮತ್ತು ಮಯೂರ ಪಿಕ್ಚರ್ಸ್ ಪ್ರೊಡಕ್ಷನ್ ನಡಿ ಹೊಸ ಸಿನಿಮಾ ಅನೌನ್ಸ್…

ಡಿ.ಸತ್ಯಪ್ರಕಾಶ್ ನಿರ್ಮಾಣದಲ್ಲಿ ಹೊಸ ಸಿನಿಮಾ ಅನೌನ್ಸ್.. ಸತ್ಯ ಮತ್ತು ಮಯೂರ ಪಿಕ್ಚರ್ಸ್ ಪ್ರೊಡಕ್ಷನ್ ನಡಿ ಬರಲಿದೆ ಚಿತ್ರ.. ಬನಗಿರಿ ವಿನಾಯಕ ದೇಗುಲದಲ್ಲಿ ಮುಹೂರ್ತದ ಸಂಭ್ರಮ ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ, ಮ್ಯಾನ್ ಆಫ್ ದಿ ಮ್ಯಾಚ್ ಹೀಗೆ ಹೊಸ ಬಗೆಯ ಶೀರ್ಷಿಕೆ ಹಾಗೂ ಕಥಾನಕದ ಮೂಲಕ ಚಿತ್ರಪ್ರೇಮಿಗಳನ್ನು…

Read More
“ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ” ಚಿತ್ರಕ್ಕೆ ಸುಧಾಮೂರ್ತಿ ಮೆಚ್ಚುಗೆ

“ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ” ಚಿತ್ರಕ್ಕೆ ಸುಧಾಮೂರ್ತಿ ಮೆಚ್ಚುಗೆ

ಸರಳತೆ, ಸಜ್ಜನಿಕೆಗೆ ಮತ್ತೊಂದು ಹೆಸರು ಸುಧಾಮೂರ್ತಿ. ಪ್ರತಿಷ್ಠಿತ ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರಾಗಿದ್ದರೂ ಅವರ ಜೀವನಶೈಲಿ ಎಲ್ಲರಿಗೂ ಮಾಧರಿ. ಈಗಿನ ಮಕ್ಕಳು ಹೆಚ್ಚು ಮೊಬೈಲ್ ಬಳಸುವುದರಿಂದ ಆಗುವ ಪರಿಣಾಮಗಳ ಸುತ್ತ ಹೆಣೆಯಲಾಗಿರುವ, ಮಧುಚಂದ್ರ ನಿರ್ದೇಶನದಲ್ಲಿ ಸೃಜನ್ ಲೋಕೇಶ್ ಹಾಗೂ ಮೇಘನಾರಾಜ್ ನಟಿಸಿರುವ “ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ” ಚಿತ್ರವನ್ನು ಸುಧಾಮೂರ್ತಿ…

Read More
ಕೆಜಿಎಫ್‌ ನಿರ್ಮಾಪಕರಾದ ಹೊಂಬಾಳೆ ಫಿಲಂಸ್‌ ಸಂಸ್ಥಾಪಕರು ಮಾಲಿವುಡ್‌ಗೆ ಗ್ರ್ಯಾಂಡ್‌ ಎಂಟ್ರಿ .

ಕೆಜಿಎಫ್‌ ನಿರ್ಮಾಪಕರಾದ ಹೊಂಬಾಳೆ ಫಿಲಂಸ್‌ ಸಂಸ್ಥಾಪಕರು ಮಾಲಿವುಡ್‌ಗೆ ಗ್ರ್ಯಾಂಡ್‌ ಎಂಟ್ರಿ .

ಚಲನಚಿತ್ರ ನಿರ್ಮಾಣದಲ್ಲಿ ಯಶಸ್ಸಿನ ಓಟ ನಡೆಸುತ್ತಿರುವ ಹೊಂಬಾಳೆ ಫಿಲಂಸ್‌ ತನ್ನ ಚೊಚ್ಚಲ ಮಲಯಾಳಂ ಚಲನಚಿತ್ರವನ್ನು ಘೋಷಿಸಿದ್ದು, ಮಲಯಾಳಂನ ‘ಸೂಪರ್ ಸ್ಟಾರ್’ ಪೃಥ್ವಿರಾಜ್ ಸುಕುಮಾರನ್ ಅವರು ಲೀಡ್‌ ರೋಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಲಿರುವ “ಟೈಸನ್” ಆಕ್ಷನ್-ಪ್ಯಾಕ್ಡ್ ಸೋಶಿಯೋ ಥ್ರಿಲ್ಲರ್ ಆಗಿದ್ದು, ಪೃಥ್ವಿರಾಜ್ ಸುಕುಮಾರನ್…

Read More
ಬ್ರಾಹ್ಮಿ ಮುಹೂರ್ತಕ್ಕೆ ಆರಂಭವಾಯಿತು “ದಿಲ್ ಖುಷ್”

ಬ್ರಾಹ್ಮಿ ಮುಹೂರ್ತಕ್ಕೆ ಆರಂಭವಾಯಿತು “ದಿಲ್ ಖುಷ್”

ಸೂರ್ಯೋದಯಕ್ಕೂ ಪೂರ್ವದಲ್ಲಿ ಬರುವ ಸಮಯವನ್ನು ಬ್ರಾಹ್ಮಿ ಮುಹೂರ್ತ ಎನ್ನುತ್ತಾರೆ. ಆ ಸಮಯದಲ್ಲಿ ಮಾಡುವ ಎಲ್ಲಾ ಕೆಲಸಗಳು ಉತ್ತಮ ಫಲ ಕೊಡುತ್ತದೆ ಎಂಬ ನಂಬಿಕೆಯಿದೆ.‌ ಇದೇ ನಂಬಿಕೆಯೊಂದಿಗೆ ” ದಿಲ್ ಖುಷ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮೋದಿ ಆಸ್ಪತ್ರೆ ಬಳಿಯ ಶ್ರೀ ವರಸಿದ್ದಿ ವಿನಾಯಕ‌ ವೆಂಕಟೇಶ್ವರ ಮಂದಿರದಲ್ಲಿ ನಡೆದಿದೆ.…

Read More
ಯೂ ಆರ್‌ ಮೈ ಹೀರೋ ಸಿನಿಮಾ ಮೂಲಕ ಪ್ಯಾನ್‌ ಇಂಡಿಯಾ ನಾಯಕಿಯಾದ ಸಂಹಿತಾ ವಿನ್ಯಾ

ಯೂ ಆರ್‌ ಮೈ ಹೀರೋ ಸಿನಿಮಾ ಮೂಲಕ ಪ್ಯಾನ್‌ ಇಂಡಿಯಾ ನಾಯಕಿಯಾದ ಸಂಹಿತಾ ವಿನ್ಯಾ

ಫ್ಯಾಷನ್‌ ಶೋಗಳ ಮೂಲಕವೇ ಗುರುತಿಸಿಕೊಂಡ ನಟಿಯ ಹೊಸ ಪಯಣ ಇದೇ 17ಕ್ಕೆ ಸಿನಿಮಾ ಬಿಡುಗಡೆ ಮಾಡೆಲಿಂಗ್‌ಗೂ ಸಿನಿಮಾ ಕ್ಷೇತ್ರಕ್ಕೂ ಅದೆನೋ ಬಿಡಿಸದ ನಂಟಿದೆ. ಅಲ್ಲಿಯವರು ಇಲ್ಲಿ ಇಲ್ಲಿಯವರು ಅಲ್ಲಿ ಆಗಾಗ ತಮ್ಮ ಪ್ರತಿಭೆಯನ್ನು ತೋರಿಸುತ್ತಿರುತ್ತಾರೆ. ಇದೀಗ ಮಾಡೆಲಿಂಗ್‌ನಿಂದ ಆರಂಭವಾದ ಸಂಹಿತಾ ವಿನ್ಯಾ ಅವರ ಜರ್ನಿ ಸಿನಿಮಾವರೆಗೂ ಬಂದು ನಿಂತಿದೆ.…

Read More
ಗೋಧ್ರಾ.. ‘ಡಿಯರ್ ವಿಕ್ರಂ’ ಆಗಿ ಪ್ರೇಕ್ಷಕರೆದುರು ಬರಲಿದೆ..

ಗೋಧ್ರಾ.. ‘ಡಿಯರ್ ವಿಕ್ರಂ’ ಆಗಿ ಪ್ರೇಕ್ಷಕರೆದುರು ಬರಲಿದೆ..

ನತೀಶ್ ನಿನಾಸಂ ನಾಯಕನಾಗಿ ‘ಗೋಧ್ರಾ’ ಅನ್ನೋ ಸಿನಿಮಾದಲ್ಲಿ ನಟಿಸಿರೋದು ನಿಮಗೆಲ್ಲರಿಗೂ ತಿಳಿದಿರೋ ವಿಚಾರ‌.. ಇದು ಕ್ರಾಂತಿ ಮತ್ತು ಪ್ರೀತಿಯ ಸುತ್ತಲೂ ಹೆಣೆದಿರುವ ಸುಂದರವಾದ ಕಥನ.. ಸಿನಿಮಾದ ಪ್ರತಿ ಹೆಜ್ಜೆಯಲ್ಲೂ ಸಮಾಜದ ಹುಳುಕನ್ನು ತೀಕ್ಷ್ಣವಾಗಿ ಪ್ರಶ್ನಿಸುವ ಧೈರ್ಯ ಮಾಡಿದೆ.. ಗೋಧ್ರಾ ಪ್ರಸ್ತುತ ರಾಜಕೀಯ ಅರಾಜಕತೆಗೆ ಹಿಡಿದ ಕೈ ಗನ್ನಡಿ ಆಗಿದೆ..…

Read More
ವಿಂಡೋಸೀಟ್‍ನಲ್ಲೊಂದು ಮರ್ಡರ್ ಮಿಸ್ಟ್ರಿ

ವಿಂಡೋಸೀಟ್‍ನಲ್ಲೊಂದು ಮರ್ಡರ್ ಮಿಸ್ಟ್ರಿ

ವಿಂಡೋಸೀಟ್ ಎಂದ ಕೂಡಲೇ ನಮಗೆ ಬಸ್ ಆಥವ ಟ್ರೈನ್ ಜರ್ನಿ ನೆನಪಾಗುತ್ತದೆ. ಈಗ ಅದೇ ಟೈಟಲ್ ನಡಿ ನಟಿ, ನಿರೂಪಕಿ ಶೀತಲ್ ಶೆಟ್ಟಿ ಅವರು ಚಿತ್ರವೊಂದನ್ನು ನಿರ್ದೇಶಿಸಿದ್ದಾರೆ. ಈ ವಿಂಡೋಸೀಟ್ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು, ಈ ಸಂದರ್ಭದಲ್ಲಿ ಚಿತ್ರದ ನಿರ್ಮಾಪಕಿ ಶಾಲಿನಿ…

Read More
ಜೂನ್ 12ರಂದು ಬರಲಿದೆ “ದಿಲ್ ಪಸಂದ್” ಚಿತ್ರದ ಫಸ್ಟ್ ಗ್ಲಿಂಪ್ಸ್.

ಜೂನ್ 12ರಂದು ಬರಲಿದೆ “ದಿಲ್ ಪಸಂದ್” ಚಿತ್ರದ ಫಸ್ಟ್ ಗ್ಲಿಂಪ್ಸ್.

ನಾಯಕ ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಚಿತ್ರತಂಡದ ಪ್ರೀತಿಯ ಉಡುಗೊರೆ ತಮ್ಮ ಅದ್ಭುತ ಅಭಿನಯದ ಮೂಲಕ ಕನ್ನಡಿಗರ ಮನಗೆದ್ದಿರುವ ಡಾರ್ಲಿಂಗ್ ಕೃಷ್ಣ ಅವರಿಗೆ ಜೂನ್ 12ರಂದು ಹುಟ್ಟುಹಬ್ಬದ ಸಂಭ್ರಮ. ಪ್ರಸ್ತುತ ಕೃಷ್ಣ ಅವರು ನಾಯಕರಾಗಿ ನಟಿಸುತ್ತಿರುವ “ದಿಲ್ ಪಸಂದ್” ಚಿತ್ರದ ಫಸ್ಟ್ ಗ್ಲಿಂಪ್ಸ್ ಜೂನ್ 12ರ ಬೆ.11.14ಕ್ಕೆ ಆನಂದ್ ಆಡಿಯೋ…

Read More