‘ತ್ರಿವಿಕ್ರಮ’ ಹಾಡಿಗೆ ಸೆಲೆಬ್ರಿಟಿಗಳ ಸಾಥ್
ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಮೊದಲ ಸಿನಿಮಾ ತ್ರಿವಿಕ್ರಮ ಜೂನ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ಗಮನ ಸೆಳೆಯಲು ಮುಂದಾಗಿರುವ ಚಿತ್ರತಂಡ, ರವಿಚಂದ್ರನ್ ಹುಟ್ಟುಹಬ್ಬದ ಪ್ರಯುಕ್ತ ‘ಪ್ಲೀಸ್ ಮಮ್ಮಿ…’ ವೀಡಿಯೋ ಸಾಂಗ್ ರಿಲೀಸ್ ಮಾಡಿತ್ತು. ಇದೀಗ ಮತ್ತೊಂದು ಹಾಡನ್ನು ಹರಿಬಿಟ್ಟಿದೆ…
Read More