1. Home
  2. Kannada Movie

Tag: Kannada Movie

ಕಾಣೆಯಾದವರ ಬ್ಯಾಂಕಾಕ್ ಪ್ರವಾಸ!

ಕಾಣೆಯಾದವರ ಬ್ಯಾಂಕಾಕ್ ಪ್ರವಾಸ!

ಇಲ್ಲಿನವರ ಪಾಲಿಗೆ ಅವರು ಕಾಣೆಯಾದವರು. ಪೊಲೀಸರು ಎಲ್ಲ ಕಡೆ ʻಪ್ರಕಟಣೆʼಯನ್ನೂ ಹೊರಡಿಸಿರುತ್ತಾರೆ. ಆದರೆ ಅಲ್ಲಿ ಆ ಮೂವರೂ ವಿಲಾಸೀ ಬದುಕನ್ನು ಅನುಭವಿಸುತ್ತಿರುತ್ತಾರೆ. ಹೇಳಿ ಕೇಳಿ ಅದು ಬ್ಯಾಂಕಾಕ್. ಸುತ್ತ ಹುಡುಗೀರು, ಎಣ್ಣೆ ಏಟಲ್ಲಿ ಮೈಮರೆತಿರುತ್ತಾರೆ. ಹಾಗೆ ತಮ್ಮನ್ನು ತಾವು ಕಳೆದುಕೊಂಡು ದಾರಿ ಗೊತ್ತಿರದ ಊರಲ್ಲಿ ಮನಸೋ ಇಚ್ಛೆ ಮಾಡಲು…

Read More
ನವೀನ್ ಶಂಕರ್ ಈಗ “ಕ್ಷೇತ್ರಪತಿ”

ನವೀನ್ ಶಂಕರ್ ಈಗ “ಕ್ಷೇತ್ರಪತಿ”

ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭಕೋರಿದ ಡಾಲಿ. “ಗುಲ್ಟು” ಮೂಲಕ ತಮ್ಮ ಅಮೋಘ ಅಭಿನಯದಿಂದ ಕನ್ನಡಿಗರ ಮನಗೆದ್ದ ನಟ ನವೀನ್ ಶಂಕರ್. ಪ್ರಸ್ತುತ ಇವರ ನಟನೆಯ “ಕ್ಷೇತ್ರಪತಿ” ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಡಾಲಿ ಧನಂಜಯ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ದೇಶಕ ಸಿಂಪಲ್ ಸುನಿ…

Read More
ಅದ್ದೂರಿಯಾಗಿ ಬಂದಿದೆ<br>“ವೀರ ಕಂಬಳ”

ಅದ್ದೂರಿಯಾಗಿ ಬಂದಿದೆ
“ವೀರ ಕಂಬಳ”

ಅಕ್ಟೋಬರ್ ವೇಳೆಗೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರ ತೆರೆಗೆ. ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು “ವೀರ ಕಂಬಳ” ಎಂಬ ಚಿತ್ರವನ್ನು ಖ್ಯಾತ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ. ಈ…

Read More
ತುಪ್ಪದ ಹುಡುಗಿ ರಾಗಿಣಿಗೆ ಹುಟ್ಟುಹಬ್ಬದ ಸಡಗರ.

ತುಪ್ಪದ ಹುಡುಗಿ ರಾಗಿಣಿಗೆ ಹುಟ್ಟುಹಬ್ಬದ ಸಡಗರ.

“ಸಾರಿ” (ಕರ್ಮ ರಿಟರ್ನ್ಸ್) ಚಿತ್ರತಂಡದಿಂದ ರಾಗಿಣಿ ದ್ವಿವೇದಿ ಹುಟ್ಟುಹಬ್ಬಕ್ಕೆ ಮೋಷನ್ ಪೋಸ್ಟರ್ ಬಿಡುಗಡೆ. “ವೀರ ಮದಕರಿ” ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ ಚಿತ್ರ “ಸಾರಿ” (ಕರ್ಮ ರಿಟರ್ನ್ಸ್). ಮೇ 24 ರಾಗಿಣಿ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ…

Read More
ಖ್ಯಾತ ನಿರ್ದೇಶಕ ಆರ್ ಚಂದ್ರು ಬಿಡುಗಡೆ ಮಾಡಿದರು “ಕಿರಿಕ್ ಶಂಕರ್” ಚಿತ್ರದ ಟ್ರೇಲರ್.

ಖ್ಯಾತ ನಿರ್ದೇಶಕ ಆರ್ ಚಂದ್ರು ಬಿಡುಗಡೆ ಮಾಡಿದರು “ಕಿರಿಕ್ ಶಂಕರ್” ಚಿತ್ರದ ಟ್ರೇಲರ್.

ಸಿನಿಮಾ ಇದೇ 27ಕ್ಕೆ ರಾಜ್ಯಾದ್ಯಂತ ಬಿಡುಗಡೆ. ಲೂಸ್ ಮಾದ ಯೋಗಿ ನಾಯಕರಾಗಿ ನಟಿಸಿರುವ “ಕಿರಿಕ್ ಶಂಕರ್” ಚಿತ್ರದ ಟ್ರೇಲರನ್ನು ಖ್ಯಾತ ನಿರ್ದೇಶಕ ಆರ್ ಚಂದ್ರು ಬಿಡುಗಡೆ ಮಾಡಿ ಶುಭ ಕೋರಿದರು. ನಾನು “ತಾಜ್ ಮಹಲ್” ಚಿತ್ರ ಮಾಡಿದಾಗಿನಿಂದಲೂ ಎಂ ಎನ್ ಕುಮಾರ್ ಅವರು ನೀಡುತ್ತಿರುವ ಪ್ರೋತ್ಸಾಹ ಅಪಾರ. ಅವರು…

Read More
ಪೃಥ್ವಿ ಅಂಬರ್ – ಮಿಲನಾ ನಾಗರಾಜ್ ಅಭಿನಯದ “F0R REGN”  ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ.

ಪೃಥ್ವಿ ಅಂಬರ್ – ಮಿಲನಾ ನಾಗರಾಜ್ ಅಭಿನಯದ “F0R REGN” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ.

ಮೇಕಿಂಗ್ ವಿಡಿಯೋ ಮೂಲಕ ನಿರ್ದೇಶಕನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಚಿತ್ರತಂಡ. 2020ರ ಸೂಪರ್ ಹಿಟ್ ಚಿತ್ರಗಳಾದ “ದಿಯಾ” ಹಾಗೂ “ಲವ್ ಮಾಕ್ಟೇಲ್” ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಎರಡು…

Read More
“ಅಲೆಕ್ಸಾ” ಆದ ಅದಿತಿ ಪ್ರಭುದೇವ .

“ಅಲೆಕ್ಸಾ” ಆದ ಅದಿತಿ ಪ್ರಭುದೇವ .

ಚಿತ್ರೀಕರಣ ಮುಕ್ತಾಯ ಹಂತದಲ್ಲಿ. ಅದಿತಿ ಪ್ರಭುದೇವ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿ. ಪ್ರಸ್ತುತ ಇವರ ನಟನೆಯ “ಅಲೆಕ್ಸಾ” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿದೆ. ಒಂದು ಹಾಡು ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ‌. ಜೀವಾ ನಿರ್ದೇಶನದ ಈ ಚಿತ್ರಕ್ಕೆ ಇತ್ತೀಚೆಗೆ ರಾಮಮೂರ್ತಿ ನಗರದ ಬಳಿ ಖ್ಯಾತ ಸಾಹಸ…

Read More
“ಜಾಡಘಟ್ಟ” ದ ನಂತರ “ಕವಡೆ” ಆಡಲು ರಘು ಸಿದ್ದ

“ಜಾಡಘಟ್ಟ” ದ ನಂತರ “ಕವಡೆ” ಆಡಲು ರಘು ಸಿದ್ದ

“ಕವಡೆ” ಆಟ ಪುರಾತನ ಆಟ. ಚದರಂಗ, ಚೌಕಾಬಾರ ಇತ್ಯಾದಿ ಹೆಸರುಗಳಿಂದ ಈ ಆಟ ಪ್ರಸಿದ್ಧಿ. ಇತ್ತೀಚೆಗೆ “ಕವಡೆ” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ಲಕ್ಷ್ಮೀಕಾಂತ್ ಅವರು ಪ್ರಥಮ ಸನ್ನಿವೇಶಕ್ಕೆ ಆರಂಭಫಲಕ ತೋರಿದರು. ಲಕ್ಷ್ಮೀಪತಿ ಕ್ಯಾಮೆರಾ ಚಾಲನೆ ಮಾಡಿದರು. ಕಳೆದ ತಿಂಗಳು ತೆರೆಕಂಡ “ಜಾಡಘಟ್ಟ”…

Read More
ಓ ಮೈ ಲವ್’ ಟೀಸರ್ ಮೆಚ್ಚಿದ ಟಾಲಿವುಡ್ ನಿರ್ದೇಶಕ ಕೆ.ರಾಘವೇಂದ್ರರಾವ್.

ಓ ಮೈ ಲವ್’ ಟೀಸರ್ ಮೆಚ್ಚಿದ ಟಾಲಿವುಡ್ ನಿರ್ದೇಶಕ ಕೆ.ರಾಘವೇಂದ್ರರಾವ್.

ಬಳ್ಳಾರಿ ದರ್ಬಾರ್ ಖ್ಯಾತಿಯ ಸ್ಮೈಲ್ ಶ್ರೀನು ನಿರ್ದೇಶನದ ‘ಓ ಮೈ ಲವ್’ ಚಿತ್ರದ ಹಾಡು ಹಾಗೂ ಗ್ಲಿಂಪ್ಸ್ ಸಖತ್ ಸದ್ದು ಮಾಡುತ್ತಿವೆ. ಇತ್ತೀಚೆಗೆ ರಿಯಲ್ ಸ್ಟಾರ್ ಉಪೇಂದ್ರ ಈ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಇದೀಗ ತೆಲುಗಿನ ಹಿರಿಯ ನಿರ್ದೇಶಕ ಕೆ.ರಾಘವೇಂದ್ರ ರಾವ್…

Read More
ಹೊಂಬಾಳೆ ಫಿಲಂಸ್ ನ ಮತ್ತೊಂದು ಅದ್ದೂರಿ ಚಿತ್ರ “ಬಘೀರ” ಆರಂಭ.

ಹೊಂಬಾಳೆ ಫಿಲಂಸ್ ನ ಮತ್ತೊಂದು ಅದ್ದೂರಿ ಚಿತ್ರ “ಬಘೀರ” ಆರಂಭ.

ಡಾ|| ಸೂರಿ ನಿರ್ದೇಶನದ ಈ ಚಿತ್ರಕ್ಕೆ ಶ್ರೀಮುರಳಿ ನಾಯಕ. ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಹ “ಕೆ ಜಿ ಎಫ್ ೨” ನಂತಹ ಬಿಗ್ ಹಿಟ್ ಸಿನಿಮಾ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ನಿರ್ಮಾಣದ “ಬಘೀರ” ಚಿತ್ರಕ್ಕೆ ಚಾಲನೆ ದೊರಕಿದೆ. ಡಾ||ಸೂರಿ ಈ…

Read More