ಮೇ 20 ರಿಂದ ಚಿತ್ರಮಂದಿರಗಳಲ್ಲಿ “ಪ್ರಾರಂಭ”ವಾಗಲಿದೆ ನೋಡಿ ಹಾರೈಸಿ.
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ಅಭಿನಯದ ” ಪ್ರಾರಂಭ ” ಚಿತ್ರ ಇದೇ ಇಪ್ಪತ್ತರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮೂರು ವರ್ಷಗಳ ಹಿಂದೆ “ಪ್ರಾರಂಭ” ವಾಯಿತು. ಎರಡು ವರ್ಷ ಕೋವಿಡ್ ನಿಂದ ವಿಳಂಬವಾಯಿತು. ಇದೇ ಇಪ್ಪತ್ತರಂದು ಬಿಡುಗಡೆಗೆ ದಿನಾಂಕ ನಿಗದಿಯಾಯಿತು. ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ…
Read More