‘ಡಂಕಿ’ ಡೈರೆಕ್ಟರ್ ಗಿಂದು ಹುಟ್ಟುಹಬ್ಬದ ಸಂಭ್ರಮ
ಬಾಲಿವುಡ್ ಕಂಡ ಅಪರೂಪದ ಸಿನಿಮಾ ಮೇಕರ್ಸ್..ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿಗಿಂದು ಜನ್ಮದಿನದ ಶುಭಾಶಯ. ಮುನ್ನಾ ಬಾಯ್ ಎಂಬಿಬಿಎಸ್, ತ್ರಿ ಇಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವು ಹಿರಾನಿ ಡಂಕಿ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಸಾಮಾನ್ಯವಾಗಿ ರಾಜ್…
Read More