1. Home
  2. Latest Kannada cinema News

Tag: Latest Kannada cinema News

ತೋತಾಪುರಿ-2 ಟ್ರೈಲರ್  ಗಣಪತಿ ಹಬ್ಬಕ್ಕೆ ಕಾಮಿಡಿ ಝಲಕ್

ತೋತಾಪುರಿ-2 ಟ್ರೈಲರ್ ಗಣಪತಿ ಹಬ್ಬಕ್ಕೆ ಕಾಮಿಡಿ ಝಲಕ್

ಒಂದೇ ಸೂರಿನಡಿ ಬದುಕುತ್ತಿರುವ ನಾವೆಲ್ಲ ಒಂದೇ ಎನ್ನುವ ಭಾವೈಕ್ಯತೆಯ ಸಂದೇಶ ಹೊಂದಿದ್ದ ತೋತಾಪುರಿ ಚಿತ್ರದ ಮುಂದುವರಿದ ಭಾಗ ‘ತೋತಾಪುರಿ -2’ ಶೀಘ್ರದಲ್ಲೇ ತೆರೆಕಾಣಲು ಸಿದ್ದವಾಗಿದೆ. ವಿಜಯಪ್ರಸಾದ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರವನ್ನು ಸುರೇಶ್ ಆರ್ಟ್ಸ್, ಮೋನ್ ಫ್ಲಿಕ್ಸ್ ಸ್ಟುಡಿಯೋಸ್ ಮೂಲಕ‌ ಕೆ.ಎ. ಸುರೇಶ್ ಅವರು ಅದ್ದೂರಿಯಾಗಿ ನಿರ್ಮಾಣ…

Read More
22ಕ್ಕೆ ನಚ್ಚಿನವಾಡು ತೆಲುಗು ಚಿತ್ರ ತೆರೆಗೆ

22ಕ್ಕೆ ನಚ್ಚಿನವಾಡು ತೆಲುಗು ಚಿತ್ರ ತೆರೆಗೆ

ಕನ್ನಡದ ಬಹುತೇಕ ಕಲಾವಿದರು ನಟಿಸಿರುವುದು ಹಾಗೂ ಬೆಂಗಳೂರಿ ನಲ್ಲೆ 90% ಭಾಗದಷ್ಟು ಶೂಟಿಂಗ್ ನಡೆದಿದೆ ಇನ್ನು ವಿಶೇಷ ವೆಂದರೆ ಕನ್ನಡದ ಸಂಭಾಷಣೆ ಕೂಡ ಈ ಚಿತ್ರದಲ್ಲಿ ಬಳಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಾಕಷ್ಟು ವಿವರಗಳನ್ನು ಹಂಚಿಕೊಂಡಿತು. ಚಿತ್ರದ ನಿರ್ದೇಶಕ ಲಕ್ಷ್ಮಣ್ ಚಿನ್ನ ಮಾತನಾಡಿ, ಚಿತ್ರ ತೆರೆಗೆ ಬರಲು ಎಲ್ಲ ರೀತಿಯ…

Read More
ಸೆ.18 ಸ್ಯಾಂಡಲ್ವುಡ್ ಗೆ ಸೈಕ್ ಡೇ, ಭೀಮನ ಬ್ಯಾಡ್ ಬಾಯ್ಸ್ ಸಾಂಗ್

ಸೆ.18 ಸ್ಯಾಂಡಲ್ವುಡ್ ಗೆ ಸೈಕ್ ಡೇ, ಭೀಮನ ಬ್ಯಾಡ್ ಬಾಯ್ಸ್ ಸಾಂಗ್

ಮೊದಲ ಹಾಡು ಬ್ಯಾಡ್ ಬಾಯ್ಸ್ ಹಾಡಿನ ರಿಲೀಸ್ಗೆ ಭರ್ಜರಿ ತಯಾರಿ ಭೀಮ ಸೆಟ್ಟೇರಿದಾನಿಂದ್ಲೂ ದೊಡ್ಡ ಮಟ್ಟದ ಹೈಪ್, ಕ್ರೇಜ್ ಹುಟ್ಟಿಸಿರೋ ಸಿನಿಮಾ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಯ್ ನಿರ್ದೇಶನದಲ್ಲಿ ಮೂಡಿ ಬರ್ತಿರೋ ಮತ್ತೊಂದು ಮಾಸ್ ಕಮರ್ಷಿಯಲ್ ಎಂಟ್ರಟೈನರ್. ಸಲಗದಂತಹ ಬ್ಲಾಕ್ ಬಸ್ಟರ್…

Read More
ನಟನೆಗೆ ಸವಾಲೊಡ್ಡುವ ಪಾತ್ರದಲ್ಲಿ ನಟಿಸಬೇಕಂತೆ ಮಧುಶ್ರೀ

ನಟನೆಗೆ ಸವಾಲೊಡ್ಡುವ ಪಾತ್ರದಲ್ಲಿ ನಟಿಸಬೇಕಂತೆ ಮಧುಶ್ರೀ

                  ಮಧು ಶ್ರೀ ಅಕುಲ್ ನಿರ್ದೇಶನದಲ್ಲಿ ಮೂಡಿಬಂದಿರುವ “#19” ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಧುಶ್ರೀ ತಾನು ಕನ್ನಡ ಚಿತ್ರರಂಗದಲ್ಲಿ ಒಬ್ಬ ಪ್ರತಿಭಾನ್ವಿತ ಕಲಾವಿದೆಯಾಗಿ ಕಾಣಿಸಿಕೊಳ್ಳಬೇಕೆಂಬ ಆಶಯ ಹೊಂದಿದ್ದಾರೆ. ಬಾಲ್ಯದಿಂದಲೂ ನಟನೆಯ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು…

Read More
ಸೆ.28 ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ಸ್ಕಂದ ಸಿನಿಮಾ ರಿಲೀಸ್

ಸೆ.28 ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ಸ್ಕಂದ ಸಿನಿಮಾ ರಿಲೀಸ್

ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ, ಈಗ ತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಅರ್ಥಾತ್, ಸೆಪ್ಟೆಂಬರ್ 28ರಂದು ಚಿತ್ರ ರಿಲೀಸ್ ಮಾಡಲು ಪ್ಲ್ಯಾನ್ ರೂಪಿಸಿಕೊಂಡಿದೆ. ಬೋಯಪಾಟಿ ಶ್ರೀನು ಆಕ್ಷನ್ ಕಟ್ ಹೇಳಿರುವ ಆಕ್ಷನ್…

Read More
ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್” ಚಿತ್ರದಲ್ಲಿ ಹಾಡುಗಳ ದಿಬ್ಬಣ್ಣ .

ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್” ಚಿತ್ರದಲ್ಲಿ ಹಾಡುಗಳ ದಿಬ್ಬಣ್ಣ .

” ಸೌಂಡ್ಸ್ ಆಫ್ ಕಾಲಾಪತ್ಥರ್” ಹೆಸರಿನಲ್ಲಿ ಚಿತ್ರದ ಅಷ್ಟು ಹಾಡುಗಳನ್ನು ಪರಿಚಯಿಸಿದ ಚಿತ್ರತಂಡ . ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಅನೂಪ್ ಸೀಳಿನ್ ಸಂಗೀತ…

Read More
“ಬಾನ ದಾರಿಯಲಿ” ಚಿತ್ರದ ಟ್ರೇಲರ್ ಗೆ ಪ್ರಶಂಸೆಯ ಮಹಾಪೂರ ..

“ಬಾನ ದಾರಿಯಲಿ” ಚಿತ್ರದ ಟ್ರೇಲರ್ ಗೆ ಪ್ರಶಂಸೆಯ ಮಹಾಪೂರ ..

ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಿರುವ, ಪ್ರೀತಂ ಗುಬ್ಬಿ ನಿರ್ದೇಶನದ ಹಾಗೂ ಶ್ರೀವಾರಿ ಟಾಕೀಸ್ ನಿರ್ಮಾಣದ “ಬಾನ ದಾರಿಯಲಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೆ ಹರಿದು ಬರುತ್ತಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ…

Read More
ಹಿಂದಿಯಲ್ಲಿ ದಾಖಲೆ ಬರೆದ  ನಿಖಿಲ್: 100  ಮಿಲಿಯನ್ ವೀಕ್ಷಣೆ ಕಂಡ ‘ರೈಡರ್’

ಹಿಂದಿಯಲ್ಲಿ ದಾಖಲೆ ಬರೆದ ನಿಖಿಲ್: 100 ಮಿಲಿಯನ್ ವೀಕ್ಷಣೆ ಕಂಡ ‘ರೈಡರ್’

ನಿಖಿಲ್ ‘ರೈಡರ್‌’ಗೆ ಹಿಂದಿ ಮಂದಿ ಫಿದಾ: ದಾಖಲೆ ವೀಕ್ಷಣೆ ಕಂಡ ಸಿನಿಮಾ ಹಿಂದಿಯಲ್ಲೂ ಮಾರುಕಟ್ಟೆ ವಿಸ್ತರಿಸಿಕೊಂಡ ನಿಖಿಲ್ ಕುಮಾರ್: ದಾಖಲೆ ವೀಕ್ಷಣೆಕಂಡ ‘ರೈಡರ್’ ‘ರೈಡರ್’ 2021 ರಲ್ಲಿ ತೆರೆಗೆ ಬಂದ ಸಿನಿಮಾ. ಸ್ಯಾಂಡಲ್‌ವುಡ್ ಯುವರಾಜ ನಿಖಿಲ್ ಕುಮಾರ್ ಹೀರೋ ಆಗಿ ಅಬ್ಬರಿಸಿದ್ದ ಮಾಸ್ ಚಿತ್ರ. ಇ ದುನಿಖಿಲ್ ನಟನೆಯ…

Read More
ವಿಭಿನ್ನ ಕಥಾಹಂದರ ಹೊಂದಿರುವ “ಟೇಲ್ಸ್ ಆಫ್ ಮಹಾನಗರ” ಸೆಪ್ಟೆಂಬರ್ 15 ರಂದು ತೆರೆಗೆ .

ವಿಭಿನ್ನ ಕಥಾಹಂದರ ಹೊಂದಿರುವ “ಟೇಲ್ಸ್ ಆಫ್ ಮಹಾನಗರ” ಸೆಪ್ಟೆಂಬರ್ 15 ರಂದು ತೆರೆಗೆ .

ಹೆಸರಾಂತ ನಿರ್ದೇಶಕ “ಗೆಜ್ಜೆನಾದ” ವಿಜಯ್ ಕುಮಾರ್ ಪುತ್ರ ಅಥರ್ವ್ ನಾಯಕನಾಗಿ ನಟಿಸಿರುವ “ಟೇಲ್ಸ್ ಆಫ್ ಮಹಾನಗರ” ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ನನ್ನ ಮಗ ಅಥರ್ವ್ ಹಾಗೂ ನಿರ್ದೇಶಕ ಕಿರಣ್ ಈ ಚಿತ್ರದ ಕಥೆ ಸಿದ್ದ…

Read More
“ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ.

“ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ.

ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಮೂಡಿ ಬಂದ “ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ. ಆದರ್ಶ ಅಯ್ಯಂಗಾರ್ ಅವರ ನಿರ್ಮಾಣದಲ್ಲಿ ತಯಾರಾದ ಈ ಚಿತ್ರಕ್ಕೆ ರಕ್ಷಿತ್ ತೀರ್ಥಹಳ್ಳಿಯವರ ನಿರ್ದೇಶನವಿದೆ. ನಿರ್ದೇಶಕರೆ ಬರೆದ “ಕಾಡಿನ ನೆಂಟರು” ಎಂಬ ಕಥಾ ಸಂಕಲನದಿಂದ ಆಯ್ದ ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ. ಚಿತ್ರದಲ್ಲಿ…

Read More