ನನ್ನ ಮಾಜಿ ಗಂಡನಿಗೆ ಹೊಸ ಹೆಂಡತಿ ಇದ್ದಾರೆ, ಮಗು ಕೂಡ ಇದೆ – ಗಿಚ್ಚಿ ಗಿಲಿ ಗಿಲಿ ಜಾಹ್ನವಿ
ಮದುವೆ ಎನ್ನುವುದು ನಿರಂತರ ಕಲಿಕೆಯ ಪ್ರಕ್ರಿಯೆ. ಬದ್ದತೆ, ಹೊಂದಾಣಿಕೆ, ಸಂತೋಷದ ಜೀವನ.Anchor-and-Actress-Jhanvi ಬದುಕಿನ ಮಹತ್ವದ ಹಂತ. ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗಿ ಇರಬೇಕಾದಂತಹ ಒಂದು ಬಂಧನ. ಆದರೆ ಕೆಲ ಒಮ್ಮೆ ಈ ಜೀವನದಲ್ಲಿ ತಿರುವು ಬರುತ್ತವೆ.ಸಂದರ್ಭ ಮತ್ತು ಪರಿಸ್ಥಿತಿ…
Read More