1. Home
  2. Latest Kannada cinema News

Tag: Latest Kannada cinema News

“ಉಸ್ತಾದ್”  ರಾಮ್ ಪೋತಿನೇನಿ ಹುಟ್ಟುಹಬ್ಬಕ್ಕೆ ಬೋಯಾಪಾಟಿ ಸೀನು ಮಾಸ್ ಗಿಫ್ಟ್…

“ಉಸ್ತಾದ್” ರಾಮ್ ಪೋತಿನೇನಿ ಹುಟ್ಟುಹಬ್ಬಕ್ಕೆ ಬೋಯಾಪಾಟಿ ಸೀನು ಮಾಸ್ ಗಿಫ್ಟ್…

ಟಾಲಿವುಡ್ ಚಿತ್ರರಂಗದ ಪ್ರತಿಭಾನ್ವಿತ ನಟ ಉಸ್ತಾದ್ ರಾಮ್ ಪೋತಿನೇನಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಮ್ ಜನುಮದಿನದ ಪ್ರಯುಕ್ತ ‘ಬೋಯಾಪಾಟಿರ್ಯಾಂಪೋ’ ಚಿತ್ರದ ಫಸ್ಟ್ ಗ್ಲಿಂಪ್ಸ್ ರಿಲೀಸ್ ಆಗಿದೆ. ಕೈಯಲ್ಲಿ ಕತ್ತಿ ಹಿಡಿದು, ಎಮ್ಮೆಯೊಟ್ಟಿಗೆ ಮಾಸ್ ಡೈಲಾಗ್ ಹೊಡೆಯುತ್ತಾ ರಗಡ್ ಲುಕ್ ನಲ್ಲಿ ರಾಮ್ ಪೋತಿನೇನಿ ಎಂಟ್ರಿ ಕೊಟ್ಟಿದ್ದಾರೆ. ಮಾಸ್ ಪ್ರಿಯರಿಗೆ ಹೇಳಿಮಾಡಿಸಿದಂತಿರುವ…

Read More
ದೆಹಲಿಯ ರಾಜ್ ಪಥ್ ನಲ್ಲಿ ರಿಲೀಸ್ ಆಯ್ತು ಆಕ್ಷನ್ ಪ್ಯಾಕ್ಡ್ ‘ಸ್ಪೈ’ ಟೀಸರ್

ದೆಹಲಿಯ ರಾಜ್ ಪಥ್ ನಲ್ಲಿ ರಿಲೀಸ್ ಆಯ್ತು ಆಕ್ಷನ್ ಪ್ಯಾಕ್ಡ್ ‘ಸ್ಪೈ’ ಟೀಸರ್

ಸುಭಾಷ್ ಚಂದ್ರಬೋಸ್ ಜೀವನ ರಹಸ್ಯದ ಕಥೆ ಹೇಳಲಿದ್ದಾರೆ ನಿಖಿಲ್ ಸಿದ್ದಾರ್ಥ್ ಟಾಲಿವುಡ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ..ಕಾರ್ತಿಕೇಯ-2 ಬಳಿಕ ಅಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಆಕ್ಷನ್ ಪ್ಯಾಕ್ಡ್ ಕಥಾಹಂದರ ಈ ಚಿತ್ರದ ಟೀಸರ್ ದೆಹಲಿಯ ರಾಜ್ ಪಥ್ ನಲ್ಲಿರುವ ಸುಭಾಷ್ ಚಂದ್ರಬೋಸ್ ಪುತ್ಥಳಿ ಮುಂದೆ ಅನಾವರಣ ಮಾಡಲಾಗಿದೆ.…

Read More
ಕನ್ನಡ ಸಿನಿಮಾ ಪ್ರೇಮಿಗಳಿಗೆ ಬಂಪರ್ ಆಫರ್ ನೀಡಿದ ಪಿವಿಆರ್- ಐನಾಕ್ಸ್

ಕನ್ನಡ ಸಿನಿಮಾ ಪ್ರೇಮಿಗಳಿಗೆ ಬಂಪರ್ ಆಫರ್ ನೀಡಿದ ಪಿವಿಆರ್- ಐನಾಕ್ಸ್

ಮೇ 19ರಿಂದ 25ರವರೆಗೆ ಕನ್ನಡದ ಬ್ಲಾಕ್ ಬಸ್ಟರ್ಸ್ ಸಿನಿಮಾಗಳು ರೀ-ರಿಲೀಸ್ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡುವುದೇ ಒಂದು ಅದ್ಭುತ ಅನುಭವ. ಆದರೆ ಪಿವಿಆರ್ ಹಾಗೂ ಐನಾಕ್ಸ್​ ಗಳಂಥಹಾ ಮಲ್ಟಿಪ್ಲೆಕ್ಸ್​ಗಳು ಕೊಡುವ ಸೇವೆಗಿಂತಲೂ ಹೆಚ್ಚೇ ಶುಲ್ಕವನ್ನು ಪಡೆಯುತ್ತವೆ ಎಂಬುದು ಗ್ರಾಹಕರ ಅಪವಾದ. ಇದೀಗ ಪಿವಿಆರ್ ಹಾಗೂ ಐನಾಕ್ಸ್ ಜಂಟಿಯಾಗಿ ಕನ್ನಡ…

Read More
ಡೇರ್ಡೆವಿಲ್ ಮುಸ್ತಾಫಾ ಪ್ರೀಮಿಯರ್ ಶೋ ಟಿಕೆಟ್ ಕೇವಲ 1 ರೂಪಾಯಿಗೆ.

ಡೇರ್ಡೆವಿಲ್ ಮುಸ್ತಾಫಾ ಪ್ರೀಮಿಯರ್ ಶೋ ಟಿಕೆಟ್ ಕೇವಲ 1 ರೂಪಾಯಿಗೆ.

ಡೇರ್ಡೆವಿಲ್ ಮುಸ್ತಾಫಾ ಪ್ರೀಮಿಯರ್ ಶೋ ಟಿಕೆಟ್ ಕೇವಲ 1 ರೂಪಾಯಿಗೆ ಬುಕ್ಕಿಂಗ್ ಆದ ಕೆಲ ನಿಮಿಷಗಳಲ್ಲಿ ಶಿವಮೊಗ್ಗದಲ್ಲಿ ಟಿಕೆಟ್ ಸೋಲ್ಡ್ ಔಟ್ ಪೂಚಂತೇ ಪ್ರಪಂಚಕ್ಕೆ ಪ್ರೇಕ್ಷಕಪ್ರಭು ಎಂಟ್ರಿ ಕೊಡೋದಿಕ್ಕೆ ಜಸ್ಟ್ ಒಂದು ದಿನವಷ್ಟೇ ಬಾಕಿ ಇದೆ. ಅದಕ್ಕೂ ಮುನ್ನವೇ ಚಿತ್ರತಂಡ ಮೈಸೂರು, ಬೆಂಗಳೂರು, ಶಿವಮೊಗ್ಗ ಮೂರು ಜಿಲ್ಲೆಗಳ ಪ್ರೀಮಿಯರ್…

Read More
ರಾಜವರ್ಧನ್ ನಟನೆಯ ‘ಹಿರಣ್ಯ’ನಿಗೆ ಕುಂಬಳಕಾಯಿ…

ರಾಜವರ್ಧನ್ ನಟನೆಯ ‘ಹಿರಣ್ಯ’ನಿಗೆ ಕುಂಬಳಕಾಯಿ…

ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಹಿರಣ್ಯ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಬೆಂಗಳೂರು ಸುತ್ತಮುತ್ತ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಹಿರಣ್ಯ ಸಿನಿಮಾಗೆ ಪ್ರವೀಣ್ ಅವ್ಯುಕ್ತ್ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಹಲವು ಶಾರ್ಟ್‌ ಮೂವಿಗಳನ್ನು ಮಾಡಿದ ಅನುಭವ…

Read More
ಆಸ್ಟ್ರೇಲಿಯಾದಲ್ಲಿ ಅರಳಿದ ಬ್ರಹ್ಮಕಮಲ

ಆಸ್ಟ್ರೇಲಿಯಾದಲ್ಲಿ ಅರಳಿದ ಬ್ರಹ್ಮಕಮಲ

“ಮೆಲ್ಬೋರ್ನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್” ಗೆ ಸಿದ್ದು ಪೂರ್ಣಚಂದ್ರ ನಿರ್ದೇಶನದ ಕನ್ನಡದ “ಬ್ರಹ್ಮಕಮಲ” ಚಿತ್ರ ಆಯ್ಕೆಯಾಗಿದೆ. ಪ್ರಪಂಚದ ಹಲವು ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ‌ ಇದೂ ಒಂದು. ಇಂತಹ ಫೆಸ್ಟಿವಲ್ ಗೆ ನಮ್ಮ ಚಿತ್ರ ಆಯ್ಕೆಯಾಗಿರುವುದು ಅತೀವ ಸಂತೋಷ ತಂದಿದೆ. ಈಗಾಗಲೇ ಫ್ರಾನ್ಸ್ ನಲ್ಲಿ ನಡೆದ ಈಡಿಪ್ಲೇ ಇಂಟರ್ ನ್ಯಾಷನಲ್ ಫಿಲ್ಮ್…

Read More
ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ “ಅಜಾಗ್ರತ” ಚಿತ್ರ ಆರಂಭ .

ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ “ಅಜಾಗ್ರತ” ಚಿತ್ರ ಆರಂಭ .

ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ಮುಹೂರ್ತ . ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ “ಅಜಾಗ್ರತ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.…

Read More
ಶಾರುಕ್ ಖಾನ್ ‘ಜವಾನ್’ ಎಂಟ್ರಿಗೆ ಡೇಟ್ ಫಿಕ್ಸ್. ಸೆಪ್ಟಂಬರ್ 7ಕ್ಕೆ ವರ್ಲ್ಡ್ ವೈಡ್ ಕಿಂಗ್ ಖಾನ್ ಅಬ್ಬರ ಶುರು

ಶಾರುಕ್ ಖಾನ್ ‘ಜವಾನ್’ ಎಂಟ್ರಿಗೆ ಡೇಟ್ ಫಿಕ್ಸ್. ಸೆಪ್ಟಂಬರ್ 7ಕ್ಕೆ ವರ್ಲ್ಡ್ ವೈಡ್ ಕಿಂಗ್ ಖಾನ್ ಅಬ್ಬರ ಶುರು

ಪಠಾಣ್ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ಕಿಂಗ್ ಖಾನ್ ಶಾರುಕ್ ಖಾನ್ ಜವಾನ್ ಮೇಲೆ ಚಿತ್ರರಸಿಕರ ಚಿತ್ತ ನೆಟ್ಟಿದೆ. ಕಾಲಿವುಡ್ ಸ್ಟಾರ್ ಡೈರೆಕ್ಟರ್ ಅಟ್ಲೀ ನಿರ್ದೇಶನದಲ್ಲಿ ಮೂಡಿಬರ್ತಿರುವ ಬಹುನಿರೀಕ್ಷಿತ ಜವಾನ್ ಚಿತ್ರ ಸೆಪ್ಟಂಬರ್ 7ಕ್ಕೆ ವಿಶ್ವಾದ್ಯಂತ ದರ್ಶನ ಕೊಡಲಿದೆ.ಜವಾನ್ ಜೂನ್ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗುತ್ತಿತ್ತು. ಇದೀಗ ಚಿತ್ರತಂಡ…

Read More
ಲಾಲ್ ಸಲಾಂ’ ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್… ಮೊಹಿದ್ದೀನ್ ಭಾಯ್ ಆಗಿ ರಜನಿಕಾಂತ್ ಕಮಾಲ್

ಲಾಲ್ ಸಲಾಂ’ ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್… ಮೊಹಿದ್ದೀನ್ ಭಾಯ್ ಆಗಿ ರಜನಿಕಾಂತ್ ಕಮಾಲ್

ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ ರಜನಿಕಾಂತ್ ನಿರ್ದೇಶನದಲ್ಲಿ ಮೂಡಿಬರ್ತಿರುವ ಬಹುನಿರೀಕ್ಷಿತ ಸಿನಿಮಾ ಲಾಲ್ ಸಲಾಂ. ಈ ಚಿತ್ರದಲ್ಲಿ ತಲೈವ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಅವರ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದ್ದು, ರಜನಿಯ ಹೊಸ ಅವತಾರ ನೋಡಿ ಫ್ಯಾನ್ ಫಿದಾ ಆಗಿದ್ದಾರೆ. ಮಗಳು ಐಶ್ವರ್ಯ ನಿರ್ದೇಶನದ ಲಾಲ್ ಸಲಾಂ…

Read More
ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ 45 ಚಿತ್ರ ಮೈಸೂರಿನಲ್ಲಿ ಆರಂಭ

ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ 45 ಚಿತ್ರ ಮೈಸೂರಿನಲ್ಲಿ ಆರಂಭ

ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘45’ ಚಿತ್ರದ ಮುಹೂರ್ತ ಇತ್ತೀಚೆಗೆ ಮೈಸೂರಿನಲ್ಲಿ ನೆರವೇರಿತು. ದೇವರ ಮೇಲೆ ಚಿತ್ರೀಕರಿಸಲಾದ ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು, ಗಣ್ಯರು ಹಾಜರಿದ್ದು ಚಿತ್ರತಂಡಕ್ಕೆ…

Read More