1. Home
  2. Latest Kannada cinema News

Tag: Latest Kannada cinema News

ದೀಪಾವಳಿ ಸುಸಂದರ್ಭದಲ್ಲಿ “ರಂಗಿತರಂಗ” ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರಿಂದ ನೂತನ ಚಿತ್ರ ಘೋಷಣೆ.

ದೀಪಾವಳಿ ಸುಸಂದರ್ಭದಲ್ಲಿ “ರಂಗಿತರಂಗ” ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರಿಂದ ನೂತನ ಚಿತ್ರ ಘೋಷಣೆ.

ಅಭಿಷೇಕ್ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷಿ” ಚಿತ್ರಕ್ಕೆ ಅಜೇಯ್ ರಾವ್ ನಾಯಕ. “ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಸೂಪರ್ ಹಿಟ್ ಚಿತ್ರಗಳ ನಿರ್ಮಾಪಕ ಹೆಚ್. ಕೆ ಪ್ರಕಾಶ್ ಅವರ ನಿರ್ಮಾಣದಲ್ಲಿ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ಎಂಬ ಚಿತ್ರ ಬರುತ್ತಿದೆ. ದೀಪಾವಳಿ ಸುಸಂದರ್ಭದಲ್ಲಿ ಅಜಯ್ ರಾವ್ ನಾಯಕರಾಗಿ ನಟಿಸುತ್ತಿರುವ…

Read More
ಕನ್ನಡದ ಕೆಲಸಕ್ಕೆ ಸ್ಟಾರ್ ನಟರಿಂದ<br>ಸಂಭಾವನೆಗೆ ಬೇಡಿಕೆ ರಾಜ್ಯ ಸರ್ಕಾರ ಬೇಸರ

ಕನ್ನಡದ ಕೆಲಸಕ್ಕೆ ಸ್ಟಾರ್ ನಟರಿಂದ
ಸಂಭಾವನೆಗೆ ಬೇಡಿಕೆ ರಾಜ್ಯ ಸರ್ಕಾರ ಬೇಸರ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದೇ ತಿಂಗಳು 28 ರಂದು ಆಯೋಜಿಸಿರುವ ” ಕೋಟಿ ಕಂಠ ಗಾಯನ ” ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ಹಾಗೂ ಸ್ಪಂದನೆ ವ್ಯಕ್ತವಾಗುತ್ತಿದೆ. ಆದರೆ ಕನ್ನಡ ಚಿತ್ರರಂಗ ಮಾತ್ರ ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿರುವುದು ರಾಜ್ಯ ಸರ್ಕಾರದ ಬೇಸರಕ್ಕೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕನ್ನಡ…

Read More
ವಾಸಂತಿ ನಲಿದಾಗ’ ಚಿತ್ರ ಮುಂದೂಡಿಕೆ<br>ಡಿಸೆಂಬರ್ ನಲ್ಲಿ ತೆರೆಗೆ ಸಾಧ್ಯತೆ

ವಾಸಂತಿ ನಲಿದಾಗ’ ಚಿತ್ರ ಮುಂದೂಡಿಕೆ
ಡಿಸೆಂಬರ್ ನಲ್ಲಿ ತೆರೆಗೆ ಸಾಧ್ಯತೆ

‘ವಾಸಂತಿ ನಲಿದಾಗ’ ಎಂಬ ಕಾಲೇಜ್ ಯೂತ್ ಲವ್ ಸ್ಟೋರಿ ಒಳಗೊಂಡ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ಟೈಟಲ್ ಮೂಲಕವೇ ಸಖತ್ ಸುದ್ದಿಯಲ್ಲಿರುವ ಚಿತ್ರ ಈ ಹಿಂದೆ ‘ಕೇಳ್ರಪ್ಪೋ ಕೇಳಿ’ ವೀಡಿಯೋ ಸಾಂಗ್ ಬಿಡುಗಡೆ ಮಾಡಿ ಸೌಂಡ್ ಮಾಡಿತ್ತು ಇದೀಗ ನಾಗೇಂದ್ರ ಪ್ರಸಾದ್ ಬರೆದ ‘ಕಾಲೇಜ್ ಗೆ…

Read More
ನನ್ನಮ್ಮ ಸೂಪರ್ ಸ್ಟಾರ್ ಸೀಸನ್ 2<br>ದೀಪಾವಳಿಗೆ ವಿಶೇಷ ಎಪಿಸೋಡ್ ಪ್ರಸಾರ

ನನ್ನಮ್ಮ ಸೂಪರ್ ಸ್ಟಾರ್ ಸೀಸನ್ 2
ದೀಪಾವಳಿಗೆ ವಿಶೇಷ ಎಪಿಸೋಡ್ ಪ್ರಸಾರ

ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ‘ನನ್ನಮ್ಮ ಸೂಪರ್ ಸ್ಟಾರ್’ ಪ್ರೇಕ್ಷಕರನ್ನು ರಂಜಿಸಿದ್ದು ಗೊತ್ತೇ ಇದೆ. ಮೊದಲ ಸೀಸನ್ ಮೆಗಾ ಹಿಟ್ ಬಳಿಕ ಸೀಸನ್ 2 ಮೂಲಕ ಮತ್ತೊಮ್ಮೆ ಕಿರುತೆರೆ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಲು ಇಡೀ ತಂಡ ಸಜ್ಜಾಗಿದೆ. ಈಗಾಗಲೇ ‘ನನ್ನಮ್ಮ ಸೂಪರ್ ಸ್ಟಾರ್ ಸೀಸನ್ 2’…

Read More
ಮುಂದಿನ ತಿಂಗಳು ಕಂಬ್ಳಿಹುಳ’ ಬಿಡುಗಡೆ

ಮುಂದಿನ ತಿಂಗಳು ಕಂಬ್ಳಿಹುಳ’ ಬಿಡುಗಡೆ

ಸಿನಿಮಾರಂಗ ಬಹಳ ಬೇಗ ಎಲ್ಲರನ್ನು ಆಕರ್ಷಿಸುತ್ತೆ. ಕೆಲವರಿಗೆ ನಟರಾಗುವ ಆಸೆ, ಇನ್ನೂ ಕೆಲವರಿಗೆ ನಿರ್ದೇಶಕರಾಗುವ, ಕಲಾವಿದರಾಗುವ ಆಸೆ. ಒಟ್ಟಿನಲ್ಲಿ ಬಣ್ಣದ ಲೋಕದಲ್ಲಿ ಏನಾದರೂ ಸಾಧಿಸುವ ಕನಸು. ಆ ಕನಸುಗಳುಳ್ಳ ಸಿನಿಮಾ ಪ್ರೀತಿಯುಳ್ಳ ಒಂದಿಷ್ಟು ಸಮಾನ ಮನಸ್ಕರು ಸೇರಿ ಮಾಡಿರುವ ನವಿರಾದ ಪ್ರೇಮಕಥೆಯುಳ್ಳ ಚಿತ್ರ ‘ಕಂಬ್ಳಿಹುಳ’. ಟೈಟಲ್ ಮೂಲಕವೇ ಚಂದನವನ…

Read More
ಪುನೀತ್ ರಾಜಕುಮಾರ್ ಪುಣ್ಯಸ್ಮರಣೆಗೆ “ಮತ್ತೊಮ್ಮೆ ಬಾ ಮಗುವಾಗಿ ಬಾ” ಹಾಡು ಬಿಡುಗಡೆ

ಪುನೀತ್ ರಾಜಕುಮಾರ್ ಪುಣ್ಯಸ್ಮರಣೆಗೆ “ಮತ್ತೊಮ್ಮೆ ಬಾ ಮಗುವಾಗಿ ಬಾ” ಹಾಡು ಬಿಡುಗಡೆ

ಜನಪದ, ಸಿನಿಮಾ‌ ಸೇರಿದಂತೆ ಸಾಕಷ್ಟು ಶೈಲಿಯ ಹಾಡುಗಳನ್ನು ಹಲವಾರು ವರ್ಷಗಳಿಂದ ಸಂಗೀತಪ್ರಿಯರಿಗೆ ನೀಡುತ್ತಾ ಬಂದಿರುವ ಖ್ಯಾತ ಜಂಕಾರ್ ಮ್ಯೂಸಿಕ್ ಸಂಸ್ಥೆ ಪುನೀತ್ ರಾಜಕುಮಾರ್ ಪ್ರಥಮ ಪುಣ್ಯಸ್ಮರಣೆಯ ನೆನಪಿಗಾಗಿ “ಮತ್ತೊಮ್ಮೆ ಬಾ ಮಗುವಾಗಿ ಬಾ” ಎಂಬ ಹಾಡನ್ನು ಬಿಡುಗಡೆ ಮಾಡಿದೆ. ಪುನೀತ್ ಎಸ್ ಎಸ್ ಬರೆದಿರುವ ಈ ಹಾಡನ್ನು ಅರ್ಫಜ್…

Read More
ಆಸ್ಟ್ರೇಲಿಯಾದಲ್ಲಿ ಕಿಚ್ಚ ಪ್ರತ್ಗಕ್ಷ.

ಆಸ್ಟ್ರೇಲಿಯಾದಲ್ಲಿ ಕಿಚ್ಚ ಪ್ರತ್ಗಕ್ಷ.

ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ವಾರಾಂತ್ಯದ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳದೆ ಅಸಂಖ್ಯಾತ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದ್ದರು. ಶನಿವಾರ ಮತ್ತು ಭಾನುವಾರದ ಕಿಚ್ಚನ ಮಾತುಕತೆಯಲ್ಲಿ ಈ ಬಾರಿ ಪಾಲ್ಗೊಳ್ಳದಿರಲು ಕಾರಣ ಬಹಿರಂಗಗೊಂಡಿದೆ. ಪತ್ನಿ ಪ್ರಿಯಾ ಅವರೊಂದಿಗೆ ದ್ವೀಪ ರಾಷ್ಟ್ರ ಆಸ್ಟ್ರೇಲಿಯಾಕ್ಕೆ ತೆರಳಿದ್ದು ಅಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಸಾಂಪ್ರದಾಯಿಕ…

Read More
ಚಿತ್ರೀಕರಣ ಮುಗಿಸಿದ ʼಅಮರ ಪ್ರೇಮಿ ಅರುಣ್ʼ

ಚಿತ್ರೀಕರಣ ಮುಗಿಸಿದ ʼಅಮರ ಪ್ರೇಮಿ ಅರುಣ್ʼ

ಒಲವು ಸಿನಿಮಾ ಸಂಸ್ಥೆಯು ನಿರ್ಮಿಸುತ್ತಿರುವ ʼಅಮರ ಪ್ರೇಮಿ ಅರುಣ್ʼ ಸಿನಿಮಾವು ತನ್ನ ಚಿತ್ರೀಕರಣವನ್ನು ಮುಗಿಸಿದೆ. ಬಳ್ಳಾರಿ ನಗರ ಮತ್ತು ಬಳ್ಳಾರಿ ಜಿಲ್ಲೆಯ ಅನೇಕ ಊರುಗಳಲ್ಲಿ ಸುಮಾರು 50 ದಿನಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ಹರಿಶರ್ವಾ, ನಾಯಕಿ ದೀಪಿಕಾ ಆರಾಧ್ಯ ಸೇರಿದಂತೆ ಧರ್ಮಣ್ಣ, ಭೂಮಿಕಾ ಭಟ್, ಮಹೇಶ್ ಬಂಗ್, ರಾಧಾ…

Read More
ಬಹು ನಿರೀಕ್ಷಿತ “45” ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ ಅವರ ಜೊತೆಗೆ ರಾಜ್ ಬಿ ಶೆಟ್ಟಿ.

ಬಹು ನಿರೀಕ್ಷಿತ “45” ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ ಅವರ ಜೊತೆಗೆ ರಾಜ್ ಬಿ ಶೆಟ್ಟಿ.

ರಮೇಶ್ ರೆಡ್ಡಿ ನಿರ್ಮಾಣದ ಈ ಚಿತ್ರಕ್ಕೆ ಅರ್ಜನ್ ಜನ್ಯ ಆ್ಯಕ್ಷನ್ ಕಟ್. “ಗಾಳಿಪಟ 2” ಚಿತ್ರದ ಯಶಸ್ಸಿನ ನಂತರ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಚಿತ್ರ “45”. ಈ ಚಿತ್ರವನ್ನು ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ನಿರ್ದೇಶಿಸುತ್ತಿದ್ದಾರೆ. ಮಾಸ್ ನ ಅಧಿಪತಿ, ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರೊಂದಿಗೆ, ಮಾಸ್…

Read More
ಸ್ನೇಹಿತರ ಗ್ಯಾಂಗ್ ಸೇರಿ ನಿರ್ಮಿಸಿರುವ “ಯೆಲ್ಲೋ ಗ್ಯಾಂಗ್ಸ್” ಟ್ರೇಲರ್ ಬಿಡುಗಡೆ.

ಸ್ನೇಹಿತರ ಗ್ಯಾಂಗ್ ಸೇರಿ ನಿರ್ಮಿಸಿರುವ “ಯೆಲ್ಲೋ ಗ್ಯಾಂಗ್ಸ್” ಟ್ರೇಲರ್ ಬಿಡುಗಡೆ.

ಟ್ರೇಲರ್ ಮೂಲಕವೇ ಕುತೂಹಲ ಹುಟ್ಟಿಸಿರುವ ಈ ಚಿತ್ರ ನವೆಂಬರ್ 11 ರಂದು ತೆರೆಗೆ. ಮಾಮೂಲಿ ತರಹದ ಕಥೆಯಲ್ಲದೇ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳಿಗೆ ಕನ್ನಡ ಪ್ರೇಕ್ಷಕರು ಜೈ ಎಂದದ್ದು ಹೆಚ್ಚು. ಅಂತಹ ವಿಭಿನ್ನ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಯೆಲ್ಲೋ ಗ್ಯಾಂಗ್ಸ್” ಚಿತ್ರದ ಟ್ರೇಲರ್ ವಿಭಿನ್ನವಾಗಿದ್ದು, ನೋಡುಗರಲ್ಲಿ ಕುತೂಹಲ…

Read More