ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದೆ ಝೈದ್ ಖಾನ್ – ಅನಿಲ್ ಕುಮಾರ್ ಕಾಂಬಿನೇಶನ್ ನ ನೂತನ ಚಿತ್ರ
“ಬನಾರಸ್” ಚಿತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಝೈದ್ ಖಾನ್ ಹಾಗೂ ಈ ವರ್ಷದ ಮೊದಲ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಕಾಂಬಿನೇಶನ್ ನಲ್ಲಿ ನೂತನ ಚಿತ್ರ ಆರಂಭವಾಗುತ್ತಿರುವುದು ಇತ್ತೀಚಿಗೆ ತಿಳಿಸಲಾಗಿತ್ತು. ಈ ಕುರಿತಂತೆ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ. ಈ ಹೊಸಚಿತ್ರ, ಪೋಸ್ಟರ್ ನಲ್ಲೇ ಕುತೂಹಲ…
Read More