1. Home
  2. Latest Kannada cinema News

Tag: Latest Kannada cinema News

ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ  ಪ್ರಶಸ್ತಿ ಗೆದ್ದ ಯದ್ಭವಂ ತದ್ಭವತಿ

ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಪ್ರಶಸ್ತಿ ಗೆದ್ದ ಯದ್ಭವಂ ತದ್ಭವತಿ

ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್ ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿರುತ್ತದೆ. ಚಿತ್ರದಲ್ಲಿ ಅಮಿತ್ ರಾವ್ ಅವರೇ ನಿರ್ದೇಶನ ಹಾಗೂ ನಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಹಾಗೂ ಛಾಯಾಗ್ರಾಹಕರಾಗಿ ಸುದೀಪ್…

Read More
ಬೆಂಗಳೂರಿನ ಹೇಮಾ ನಿರಂಜನ್ ಪರ್ಸೋನಾ mrs ಇಂಡಿಯಾ 2022 ರ ವಿಜೇತೆ

ಬೆಂಗಳೂರಿನ ಹೇಮಾ ನಿರಂಜನ್ ಪರ್ಸೋನಾ mrs ಇಂಡಿಯಾ 2022 ರ ವಿಜೇತೆ

ಪ್ರತಿಷ್ಠಿತ ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಹೊಳೆನರಸೀಪುರ ನನ್ನ ಊರು. ತುಂಬಾ ಸಂಪ್ರದಾಯಸ್ಥ ಕುಟುಂಬ ನಮ್ಮದು. ತಂದೆ ಶಿಕ್ಷಕರು. ನಾನು ಸಹ…

Read More
ಬಿಡುಗಡೆಯಾಯಿತು “ಗಾಳಿಪಟ 2” ಚಿತ್ರದ ಮತ್ತೊಂದು ಸುಂದರ ಹಾಡು.

ಬಿಡುಗಡೆಯಾಯಿತು “ಗಾಳಿಪಟ 2” ಚಿತ್ರದ ಮತ್ತೊಂದು ಸುಂದರ ಹಾಡು.

ರಮೇಶ್‌ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಗಾಳಿಪಟ 2” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ನೀನು ಬಗೆಹರಿಯದ…

Read More
ಅಂತಿಮ ಹಂತದ ಚಿತ್ರೀಕರಣ ಮುಗಿಸಿದ ‘ರಂಗಸಮುದ್ರ’

ಅಂತಿಮ ಹಂತದ ಚಿತ್ರೀಕರಣ ಮುಗಿಸಿದ ‘ರಂಗಸಮುದ್ರ’

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’ ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ…

Read More
ನವರಸಗಳನ್ನಾಧರಿಸಿ  “9 ಸುಳ್ಳು ಕಥೆಗಳು”

ನವರಸಗಳನ್ನಾಧರಿಸಿ “9 ಸುಳ್ಳು ಕಥೆಗಳು”

ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ “9 ಸುಳ್ಳು ಕಥೆಗಳು” ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಟ್ರೇಲರ್ ಗೆ‌ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಧ್ವನಿ ನೀಡಿರುವುದು…

Read More
“ಬನಾರಸ್” ನಲ್ಲಿ ಜಾನಪದ ಹಾಡು.

“ಬನಾರಸ್” ನಲ್ಲಿ ಜಾನಪದ ಹಾಡು.

ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ “ಬನಾರಸ್” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ. “ಬನಾರಸ್” ಹಾಡುಗಳಿಗೆ ಮೆಚ್ಚುಗೆಯ…

Read More
ಡಿ.ಸತ್ಯಪ್ರಕಾಶ್ ಹೊಸ ಚಿತ್ರ “ಅನ್ ಲಾಕ್ ರಾಘವ’<br>ಅಶ್ವಿನಿ ಪುನೀತ್ ರಾಜ್ ಕುಮಾರ್ ಶೀರ್ಷಿಕೆ ಅನಾವರಣ

ಡಿ.ಸತ್ಯಪ್ರಕಾಶ್ ಹೊಸ ಚಿತ್ರ “ಅನ್ ಲಾಕ್ ರಾಘವ’
ಅಶ್ವಿನಿ ಪುನೀತ್ ರಾಜ್ ಕುಮಾರ್ ಶೀರ್ಷಿಕೆ ಅನಾವರಣ

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’, ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಅನ್…

Read More
ಸತ್ಯ ಪ್ರಕಾಶ್ ನಿರ್ಮಾಣದ ಚಿತ್ರಕ್ಕೆ<br>ನವನಟ ಮಿಲಿಂದ್, ನಟಿ ರಚೆಲ್ ಡೇವಿಡ್ ಆಯ್ಕೆ

ಸತ್ಯ ಪ್ರಕಾಶ್ ನಿರ್ಮಾಣದ ಚಿತ್ರಕ್ಕೆ
ನವನಟ ಮಿಲಿಂದ್, ನಟಿ ರಚೆಲ್ ಡೇವಿಡ್ ಆಯ್ಕೆ

ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ ನವನಟನಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರೇ ಮಿಲಿಂದ್. 2018ರಲ್ಲಿ ತೆರೆಕಂಡ ಅನಂತ್…

Read More
ಕನ್ನಡ ಚಿತ್ರಗಳಿಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ<br>ಡೊಳ್ಳುಗೆ ಕನ್ನಡದ ಅತ್ಯುತ್ತಮ ಚಿತ್ರ ,

ಕನ್ನಡ ಚಿತ್ರಗಳಿಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ
ಡೊಳ್ಳುಗೆ ಕನ್ನಡದ ಅತ್ಯುತ್ತಮ ಚಿತ್ರ ,

ತಲೆ ದಂಡಕ್ಕೆ ಪರಿಸರ ಕಾಳಜಿ ಪ್ರಶಸ್ತಿ ನಾನದ ನವನೀತಕ್ಕೆ ಕಲಾತ್ಮಕ‌ ಪ್ರಶಸ್ತಿಯ ಗರಿ ನಿರ್ದೇಶಕ ಪವನ್‌‌ ಒಡೆಯಾರ್ ‌ನಿರ್ಮಾಣ ಹಾಗು ನಿರ್ದೇಶಕ ಸಾಗರ್ ಪುರಾಣಿಕ್ ನಿರ್ದೇಶನ‌ದ ಕನ್ನಡದ ಚಿತ್ರ ” ಡೊಳ್ಳು” ಗೆ ಅತ್ಯುತ್ತಮ‌ ಕನ್ನಡ ಚಿತ್ರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ. ಕನ್ನಡದ ಡೊಳ್ಳು ಅತ್ಯುತ್ತಮ ಚಿತ್ರ ಪ್ರಶಸ್ತಿ…

Read More
ಅಯುಕ್ತ ಟೀಸರ್ ಬಿಡುಗಡೆ

ಅಯುಕ್ತ ಟೀಸರ್ ಬಿಡುಗಡೆ

ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಅಯುಕ್ತ’ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಲಹರಿವೇಲು ಮಾತನಾಡಿ ಇವತ್ತು ತುಂಬಾ ಭಾವುಕನಾಗಿದ್ದೇನೆ. ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯವೈಖರಿಯನ್ನು ಮೆಚ್ಚಲೇ ಬೇಕಾಗಿದೆ. ಅನಾಥ ಶವಗಳಿಗೆ ಮುಕ್ತಿ ನೀಡುವ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಇಂತಹವರಿಗೆ ಎಲ್ಲರ…

Read More