ಜನರ ಮನ ಗೆಲ್ಲುತ್ತಿದೆ “ರವಿಕೆ ಪ್ರಸಂಗ”
ಹೆಣ್ಣುಮಕ್ಕಳಿಗೆ ಸೀರೆಯಷ್ಟೇ ರವಿಕೆಯೂ ಅಚ್ಚುಮೆಚ್ಚು. ಅಂತಹ “ರವಿಕೆ” ಯ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ “ರವಿಕೆ ಪ್ರಸಂಗ” ಚಿತ್ರ ಕಳೆದವಾರ ಬಿಡುಗಡೆಯಾಗಿ ಜನರ ಮನ ಗೆಲುತ್ತಿದೆ. “ರವಿಕೆ” ಯ ಕುರಿತಾದ ಸಿನಿಮಾ ಆಗಿರುವುದರಿಂದ ಚಿತ್ರತಂಡ ವಿಶೇಷ ಡಿಸೈನ್ ರವಿಕೆ ಹೊಲಿಯುವವರಿಗಾಗಿ ಸ್ಪರ್ಧೆ ಆಯೋಜಿಸಿತ್ತು. ಆ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ…
Read More