1. Home
  2. Latest Kannada Cinema

Tag: Latest Kannada Cinema

ಹಾಡಿನಲ್ಲಿ ಫೈಟ್ ಮಾಡಿರೋ ‘ಅನ್‌ಲಾಕ್ ರಾಘವ’

ಹಾಡಿನಲ್ಲಿ ಫೈಟ್ ಮಾಡಿರೋ ‘ಅನ್‌ಲಾಕ್ ರಾಘವ’

ಚಿತ್ರೀಕರಣ ಶುರುವಾದಾಗಿನಿಂದಲೂ, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿರುವ ಚಂದನವನದ ಚಿತ್ರಗಳಲ್ಲಿ ಒಂದು ‘ಅನ್‌ಲಾಕ್ ರಾಘವ’. ಈಗಾಗಲೇ ಡಬ್ಬಿಂಗ್ ಮುಗಿಸಿರುವ “ಅನ್‌ಲಾಕ್ ರಾಘವ” ಚಿತ್ರದ ಪೋಸ್ಟ್ ಪ್ರೊಡಕ್ಷನ್‌ ಕಾರ್ಯ ಭರದಿಂದ ಸಾಗಿದೆ. ವಿಶೇಷವೆಂದರೆ ಈ ಸಿನಿಮಾದ ಫೈಟ್‌ಗಳು ಈಗಾಗಲೇ ಎಲ್ಲರ ಗಮನ ಸೆಳೆದಿದೆ. “ಈ ಚಿತ್ರದಲ್ಲಿ ನಾಲ್ಕೂವರೆ ಫೈಟ್ ಗಳಿವೆ. ಈ…

Read More
ವೇಗದಿಂದ ಸಾಗುತ್ತಿದೆ ಬಹು ತಾರಾಗಣದ  “ದ  ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ

ವೇಗದಿಂದ ಸಾಗುತ್ತಿದೆ ಬಹು ತಾರಾಗಣದ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ

ಅದ್ದೂರಿ ಹಾಡಿಗೆ ಹೆಜ್ಜೆಹಾಕಿದ ದಿಗಂತ್ – ಧನ್ಯ ರಾಮಕುಮಾರ್ ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ), ಇಂದಿನ ಯುವಜನತೆಯ ಮಧ್ಯೆ ಟ್ರೆಂಡ್ ಆಗುವ “ಪಬ್ ಸಾಂಗ್” ಒಂದನ್ನು “ಡೆಕ್ ಆಫ್ ಬ್ರೆವ್ಯುಸ್” ಪಬ್ ನಲ್ಲಿ “ದ ಜಡ್ಜ್ ಮೆಂಟ್” ಚಿತ್ರಕ್ಕಾಗಿ ಅದ್ಧೂರಿಯಾಗಿ ಚಿತ್ರಿಸಿಕೊಂಡಿದ್ದಾರೆ. . ಈ ಹಾಡಿಗೆ ಹೆಜ್ಜೆ ಹಾಕಿದವರು ದಿಗಂತ್…

Read More
“ಸಪ್ತ ಸಾಗರದಾಚೆ ಎಲ್ಲೋ” ಟೈಟಲ್ ಟ್ರ್ಯಾಕ್ ಗೆ ಅಭಿಮಾನಿಗಳು ಫಿದಾ .

“ಸಪ್ತ ಸಾಗರದಾಚೆ ಎಲ್ಲೋ” ಟೈಟಲ್ ಟ್ರ್ಯಾಕ್ ಗೆ ಅಭಿಮಾನಿಗಳು ಫಿದಾ .

ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ ” ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಹಾಗೂ ಧನಂಜಯ್ ರಂಜನ್ ಬರೆದಿರುವ ಈ ಶೀರ್ಷಿಕೆ ಗೀತೆಯನ್ನು ಕಪಿಲ್ ಕಪಿಲನ್ ಹಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈ…

Read More
ಕರ್ನಾಟಕ ಚಲನ ಚಿತ್ರ ನಿರ್ದೇಶಕರ ಕಲ್ಯಾಣ ಸಮಿತಿಯ ಒಂದುದಿನದ ಕಾರ್ಯಗಾರ ಯಶಸ್ವಿಯಾಗಿದೆ.

ಕರ್ನಾಟಕ ಚಲನ ಚಿತ್ರ ನಿರ್ದೇಶಕರ ಕಲ್ಯಾಣ ಸಮಿತಿಯ ಒಂದುದಿನದ ಕಾರ್ಯಗಾರ ಯಶಸ್ವಿಯಾಗಿದೆ.

ಕರ್ನಾಟಕ ಚಲನ ಚಿತ್ರ ನಿರ್ದೇಶಕರ ಕಲ್ಯಾಣ ಸಮಿತಿಯು ಒಂದು ದಿನದ ಕಾರ್ಯಗಾರವನ್ನು ದಿನಾಂಕ 06.08.2023 ರಂದು ನಾಗರ ಭಾವಿ ಯಲ್ಲಿ ಇರುವ ಕನ್ಯಾಕುಮಾರಿ ಶಾಲಾ ಆವರಣದ ವಾಸುದೇವ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವು ನೂತಾನವಾಗಿ ಸಿನಿಮಾರಂಗ ಪ್ರವೇಶಿಸುವ ಯುವಕರಿಗೆ, ಚಿತ್ರರಂಗ ಒಳಗೊಂಡ ಹಲವು ವಿಭಾಗಗಳ ಕುರಿತು ಮಾಹಿತಿಯನ್ನು ನೀಡಿತು.…

Read More
ಕೊಲೆ ಮಾಡಿದ್ದು ಯಾರು ಶೀಲ?

ಕೊಲೆ ಮಾಡಿದ್ದು ಯಾರು ಶೀಲ?

Sheela 3/5 ಶೀಲ ಹೆಸರಿನ ಚಿತ್ರವೊಂದು ಈ ವಾರ ತೆರೆ ಕಂಡಿದೆ. ಇದು ಏಕಕಾಲದಲ್ಲಿ ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ನಿರ್ಮಾಣಗೊಂಡಿರುವ ಸಿನಿಮಾ. ರಾಗಿಣಿ ಇಲ್ಲಿ ಪ್ರಧಾನ ಪಾತ್ರ ನಿರ್ವಹಿಸಿದ್ದಾರೆ. ಮಲಯಾಳಂನಲ್ಲಿ ಕಳೆದವಾರವೇ ಈ ಚಿತ್ರ ಬಿಡುಗಡೆಗೊಂಡಿತ್ತು. ಈಗ ಕನ್ನಡದಲ್ಲೂ ತೆರೆಗೆ ಬಂದಿದೆ. ಗಂಡನನ್ನು ಕಳೆದುಕೊಂಡ ಹೆಣ್ಣುಮಗಳು. ಸಾಲ…

Read More
ಭರ್ಜರಿ ಗಂಡು ಚಿತ್ರದ ಹುಯ್ಯೋ ಹುಯ್ಯೋ ಮಳೆರಾಯ ಲಿರಿಕಲ್ ವಿಡಿಯೋ ರಿಲೀಸ್

ಭರ್ಜರಿ ಗಂಡು ಚಿತ್ರದ ಹುಯ್ಯೋ ಹುಯ್ಯೋ ಮಳೆರಾಯ ಲಿರಿಕಲ್ ವಿಡಿಯೋ ರಿಲೀಸ್

ಕನ್ನಡಿಗರ ಮನೆ ಮಾತಾದ ಕಿರಣ್ ರಾಜ್ ಅಭಿನಯದ ಭರ್ಜರಿ ಗಂಡು ಚಿತ್ರದ ಹುಯ್ಯೋ ಹುಯ್ಯೋ ಮಳೆರಾಯ ಹೂವಿನ ತೋಟಕ್ಕೆ ನೀರಿಲ್ಲ ಲಿರಿಕಲ್ ವಿಡಿಯೋ ಲಿರಿಕಲ್ ವಿಡಿಯೋ ಆನಂದ್ ಆಡಿಯೋ  ಯು ಟ್ಯೂಬ್ ನಲ್ಲಿ ಬಿಡುಗಡೆ ಆಗಿದ್ದು ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ.  ಖ್ಯಾತ ಸಾಹಿತಿ ಡಾಕ್ಟರ್ ವಿ ನಾಗೇಂದ್ರಪ್ರಸಾದ್ ,…

Read More
ಸಿನಿರಸಿಕರ ಮನಗೆದ್ದ “ಕೌಸಲ್ಯ ಸುಪ್ರಜಾ ರಾಮ” .

ಸಿನಿರಸಿಕರ ಮನಗೆದ್ದ “ಕೌಸಲ್ಯ ಸುಪ್ರಜಾ ರಾಮ” .

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಶಶಾಂಕ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಜೋಡಿಯ ” ಕೌಸಲ್ಯ ಸುಪ್ರಜಾ ರಾಮ” ಚಿತ್ರ ಕಳೆದವಾರ ಬಿಡುಗಡೆಯಾಗಿ, ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಯಶಸ್ಸಿನ ಖುಷಿಯನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ನನಗೆ ಶಶಾಂಕ್,…

Read More
‘ಚಂದ್ರಮುಖಿ-2’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ತಲೈವ…ವೆಟ್ಟೈಯನ್ ರಾಜನಾಗಿ ರಾಘವನ್ ಲಾರೆನ್ಸ್ ಲುಕ್…

‘ಚಂದ್ರಮುಖಿ-2’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ತಲೈವ…ವೆಟ್ಟೈಯನ್ ರಾಜನಾಗಿ ರಾಘವನ್ ಲಾರೆನ್ಸ್ ಲುಕ್…

ರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯ ಬಹುನಿರೀಕ್ಷಿತ ಚಂದ್ರಮುಖಿ-2 ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಬಗ್ಗೆ…

Read More
ವಾ…ವಾ…ವಾ…ವಾಮನ ಹಾಡು ಬಂತು….ಶೋಕ್ದಾರ್ ಧನ್ವೀರ್ ಮಾಸ್ ಎಂಟ್ರಿ

ವಾ…ವಾ…ವಾ…ವಾಮನ ಹಾಡು ಬಂತು….ಶೋಕ್ದಾರ್ ಧನ್ವೀರ್ ಮಾಸ್ ಎಂಟ್ರಿ

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ವಾ..ವಾ..ವಾ..ವಾಮನ ಅಂತಾ ಬಜಾರ್ ಹುಡ್ಗ ಮಾಸ್ ಎಂಟ್ರಿ ಕೊಟ್ಟಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಬರೆದಿರುವ ಸಾಹಿತ್ಯದ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದು, ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದಾರೆ. ಭೂಷಣ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ…

Read More
‘ಡಬಲ್ ಇಸ್ಮಾರ್ಟ್’ ಅಂಗಳಕ್ಕೆ ಬಿಗ್ ಬುಲ್ ಎಂಟ್ರಿ…ಪುರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾದಲ್ಲಿ ಸಂಜಯ್ ದತ್

‘ಡಬಲ್ ಇಸ್ಮಾರ್ಟ್’ ಅಂಗಳಕ್ಕೆ ಬಿಗ್ ಬುಲ್ ಎಂಟ್ರಿ…ಪುರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾದಲ್ಲಿ ಸಂಜಯ್ ದತ್

ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್. ಕಳೆದ ತಿಂಗಳಷ್ಟೇ ಅದ್ಧೂರಿಯಾಗಿ ಹೈದ್ರಾಬಾದ್ ನಲ್ಲಿ ಸೆಟ್ಟೇರಿದ್ದ ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರಕ್ಕಾಗಿ ರಾಮ್ ಕಂಪ್ಲೀಟ್ ಲುಕ್ ಬದಲಿಸಿದ್ದು, ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.…

Read More