“ಮ್ಯಾಟ್ನಿ” ನಿರ್ಮಾಪಕರ ಮತ್ತೊಂದು ಚಿತ್ರ “ಎಲ್ಲಾ ನಿನಗಾಗಿ”
ವಿದ್ಯಾ ಶ್ರೀಮುರಳಿ ಅರ್ಪಿಸುತ್ತಿರುವ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭಕೋರಿದ ನಟ ಶ್ರೀಮುರಳಿ . ವಿದ್ಯಾ ಶ್ರೀಮುರಳಿ ಅರ್ಪಿಸುವ, F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ನೀನಾಸಂ ಸತೀಶ್ ನಾಯಕರಾಗಿ ನಟಿಸಿರುವ “ಮ್ಯಾಟ್ನಿ” ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ. ಈಗ ಅದೇ ಸಂಸ್ಥೆಯ ಲಾಂಛನದಲ್ಲಿ “ಎಲ್ಲಾ ನಿನಗಾಗಿ”…
Read More