‘ಯಶೋದಾ’ಗೆ ರಕ್ಷಿತ್ ಸಾಥ್; ಅ. 27ಕ್ಕೆ ಟ್ರೇಲರ್ ಬಿಡುಗಡೆ
ಸಮಂತಾ ಅಭಿನಯದ ‘ಯಶೋದಾ’ ಚಿತ್ರವು ನವೆಂಬರ್ 11ರಂದು ಜಗತ್ತಿನಾದ್ಯಂತೆ ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು, ಈ ಚಿತ್ರದ ಬಹುನಿರೀಕ್ಷಿತ ಟ್ರೇಲರ್ ಬಿಡುಗಡೆಯಾಗಲಿದೆ. ಐದು ಭಾಷೆಗಳ ಟ್ರೇಲರ್ಗಳ ಪೈಕಿ ಕನ್ನಡದ ಟ್ರೇಲರ್ನ್ನು ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ…
Read More