‘ಅಶ್ವತ್ಥಾಮ’ನಾದ ಶಾಹಿದ್ ಕಪೂರ್…ಆಕ್ಷನ್ ಕಟ್ ಹೇಳ್ತಿದ್ದಾರೆ ಅವನೇ ಶ್ರೀಮನ್ನಾರಾಯಣ ಡೈರೆಕ್ಟರ್
ಅಶ್ವತ್ಥಾಮನಾದ ಶಾಹಿದ್ ಗೆ ಸಾರಥಿ ಸಚಿನ್ ರವಿ ಅವನೇ ಶ್ರೀಮನ್ನಾರಾಯಣ ಸೂತ್ರಧಾರ ಸಚಿನ್ ರವಿ, ಬಾಲಿವುಡ್ ಸ್ಟಾರ್ ಶಾಹಿದ್ ಕಪೂರ್ ಗೆ ಆಕ್ಷನ್ ಕಟ್ ಹೇಳುತ್ತಿರುವುದು ಗೊತ್ತೇ ಇದೆ. ಈ ಕ್ರೇಜಿ ಕಾಂಬಿನೇಷನ್ ಅಶ್ವತ್ಥಾಮನ ಕಥೆ ಹೇಳೋದಿಕ್ಕೆ ಬರುತ್ತಿದ್ದಾರೆ. ಮುಂಬೈನಲ್ಲಿ ಮಂಗಳವಾರ ನಡೆದ ಪ್ರೈಮ್ ವಿಡಿಯೋ ಕಾರ್ಯಕ್ರಮದಲ್ಲಿ ಈ…
Read More