ವೆಂಕಟ್ ಭಾರಧ್ವಾಜ್ ಸಾರಥ್ಯದ ‘ಶ್ರೀರಂಗ’ ಸಿನಿಮಾದ ಟ್ರೇಲರ್ ರಿಲೀಸ್…
ಜುಲೈ 22ಕ್ಕೆ ಬೆಳ್ಳಿತೆರೆಗೆ ಸಿನಿಮಾ ಎಂಟ್ರಿ ಫಿಕ್ಸ್ ವಿಭಿನ್ನ ಶೀರ್ಷಿಕೆ, ವಿಭಿನ್ನ ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿದ್ದ ವೆಂಕಟ್ ಭಾರಧ್ವಾಜ್ ಸಾರಥ್ಯದ ಶ್ರೀರಂಗ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಕಾಮಿಡಿ ಜೊತೆಗೆ ಕ್ರೈ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ಟ್ರೇಲರ್ ನೋಡುಗರಿಗೆ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಟ್ರೇಲರ್…
Read More