ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಉತ್ತಮ ಫಲಿತಾಂಶ: ರಮೇಶ್ ಅರವಿಂದ್
ಬೆಂಗಳೂರು, ಮಾ.31- ಮಾಡುವ ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಫಲಿತಾಂಶದಲ್ಲೂ ಬದಲಾವಣೆ ಬರಲು ಸಾಧ್ಯ ಎಂದು ಖ್ಯಾತ ನಟ, ನಿರೂಪಕ, ನಿರ್ದೇಶಕ ರಮೇಶ್ ಅರವಿಂದ್ ಇಂದಿಲ್ಲಿ ಹೇಳಿದ್ದಾರೆ.‘ಯಾವುದೇ ಕ್ಷೇತ್ರದಲ್ಲಿ ಮಾಡಿದ ಕೆಲಸವನ್ನೇ ಮಾಡುತ್ತಾ ಅದರಲ್ಲಿ ಬದಲಾವಣೆ ಬಯಸಿದರೆ ಎಂದಿಗೂ ಸಾಧ್ಯವಿಲ್ಲ. ಹೀಗಾಗಿ ಫಲಿತಾಂಶ ಬೇಕಾದರೆ ಪ್ರಸ್ತುತ ದಿನಮಾನಗಳಲ್ಲಿ ಬದಲಾವಣೆ…
Read More