ತಮಿಳು ನಟ ಜಯಂರವಿ ನಟನೆಯ ‘ಜೀನಿ’ ಫಸ್ಟ್ ಲುಕ್ ರಿಲೀಸ್…

Tamil actor Jayamravi starrer 'Genie' first look released


ಫ್ಯಾಂಟಸಿ ‘ಜೀನಿ’ ಸಿನಿಮಾದ ಮೊದಲ ಲುಕ್ ರಿಲೀಸ್…ಹೊಸ ಅವತಾರದಲ್ಲಿ ಜಯಂರವಿ


ಸೈರನ್ ಸಿನಿಮಾ ಸೂಪರ್ ಹಿಟ್ ಬಳಿಕ ತಮಿಳು ನಟ ಜಯಂರವಿ ಜೀನಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅರ್ಜುನನ್ ಜೂನಿಯರ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಫಸ್ಟ್ ಲುಕ್ ಅನಾವರಣಗೊಂಡಿದೆ. ಜೀನಿಯಲ್ಲಿ ಜಯಂರವಿ ಹೊಸ ಅವತಾರ ತಾಳಿದ್ದಾರೆ. Tamil actor Jayamravi starrer ‘Genie’ first look released

ಜೀನಿ ಫ್ಯಾಂಟಸಿ ಸಿನಿಮಾ. ಇದೇ ಮೊದಲ ಬಾರಿಗೆ ಜಯಂರವಿ ಫ್ಯಾಂಟಸಿ ಕಥೆಯಲ್ಲಿ ಬಣ್ಣ ಹಚ್ಚಿದ್ದಾರೆ. ಹೀಗಾಗಿ ಫಸ್ಟ್ ಲುಕ್ ಕೂಡ ವಿಭಿನ್ನವಾಗಿದೆ. ಸರಪಣಿಯಲ್ಲಿ ಬಂಧಿಯಾಗಿರುವ ಜಯಂರವಿ, ಜುಟ್ಟು ಕಟ್ಟಿ ಸ್ಟೈಲೀಶ್ ಲುಕ್ ನಲ್ಲಿ ಮಿಂಚಿದ್ದಾರೆ.amil actor Jayamravi starrer 'Genie' first look released

ಜಯಂರವಿ ನಾಯಕನಾಗಿ ನಟಿಸಿರುವ ಕಲ್ಯಾಣಿ ಪ್ರಿಯದರ್ಶನ್, ಕೃತಿ ಶೆಟ್ಟಿ ಮತ್ತು ವಾಮಿಕಾ ಗಬ್ಬಿ ನಾಯಕಿಯರಾಗಿ ನಟಿಸಿದ್ದಾರೆ. ಆಸ್ಕರ್ ವಿಜೇತ ಎಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಜೀನಿ ಚಿತ್ರದ 75% ಶೂಟಿಂಗ್ ಕಂಪ್ಲೀಟ್ ಆಗಿದ್ದು, ಕೇವಲ 3 ಹಾಡುಗಳ ಚಿತ್ರೀಕರಣ ಬಾಕಿ ಉಳಿದಿದೆ. ಇನ್ನೂ 10 ದಿನಗಳಲ್ಲಿ ಆ ಚಿತ್ರೀಕರಣ ಮುಗಿಸಿ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಲ್ಲಿ ತೊಡಗಿಸಿಕೊಳ್ಳಲಿದೆ.amil actor Jayamravi starrer 'Genie' first look released

ವೆಲ್ಸ್ ಫಿಲ್ಮ್ ಇಂಟರ್‌ನ್ಯಾಶನಲ್‌ನ ಡಾ. ಇಶಾರಿ ಕೆ. ಗಣೇಶ್ ಜೀನಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಮಹೇಶ್ ಮುತ್ತುಸ್ವಾಮಿ ದೃಶ್ಯಗಳನ್ನು ಕ್ಯಾ,ಮೆರಾ ಹ್ಯಾಂಡಲ್ ಮಾಡಿದ್ದು, ಪ್ರದೀಪ್ ಇ ರಾಗವ್ ಸಂಕಲನ, ಯಾನಿಕ್ ಬೆನ್ ಆಕ್ಷನ್ ದೃಶ್ಯಗಳ ನಿರ್ದೇಶನ ಚಿತ್ರಕ್ಕಿದೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…